ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕದಲ್ಲಿ ಆಸೆಗಳ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದೆ ಎಂಬ ಆತಂಕಕಾರಿ ವಿಷಯ ಗಣತಿಯಲ್ಲಿ ತಿಳಿದುಬಂದಿದೆ. ಕಳೆದ ಮೂರು ವರ್ಷಗಳಲ್ಲಿ 283 ಆನೆಗಳು ಸಾವನ್ನಪ್ಪಿವೆಈ ವರ್ಷದ ಏಪ್ರಿಲ್‌ನಿಂದ...
ಹಾವೇರಿ: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿಲ್ಲ, ಕಾಂಗ್ರೆಸ್ ನವರು ಮೊದಲು ಬಜೆಟ್ ಪೂರ್ಣ ಪಾಠ ಓದಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿರುವ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು 3 ವರ್ಷಗಳ ಅವಧಿಗೆ ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ವನ್ಯಜೀವಿ ಮಂಡಳಿಗೆ ಸಿಎಂ ಅಧ್ಯಕ್ಷರಾಗಿರುತ್ತಾರೆ. ಅರಣ್ಯ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಸಚಿವ...
ದಕ್ಷಿಣ ಕನ್ನಡ, ಹಾಸನ ಜಿಲ್ಲೆಯಲ್ಲಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸುಬ್ರಹ್ಮಣ್ಯ - ಸಕಲೇಶಪುರ ರೈಲ್ವೆ ಘಾಟ್‌ನ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ನಿನ್ನೆ ಶುಕ್ರವಾರ ಭೂಕುಸಿತ ಸಂಭವಿಸಿದೆ. ಇದರಿಂದಾಗಿ, ಈ ಮಾರ್ಗದ...
ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ಸ ಖಾತೆಯಲ್ಲಿ ಪೋಸ್ಟ್ ಮಾಡಿರುವ ಲಿಂಬಾವಳಿ, ಪ್ರವಾಹಕ್ಕೂ ಮೊದಲು ಈ ಹಿಂದಿನ ವರ್ಷದ ಬರ ಪರಿಹಾರವೂ ಅನೇಕ ರೈತರಿಗೆ ತಲುಪಿಲ್ಲ. ಆ ಬಗ್ಗೆ ಪ್ರತಿಪಕ್ಷದ...
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣ ರಾಜ್ಯದಲ್ಲಿ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಮಧ್ಯೆ ಮುಡಾ ನಿವೇಶನ ಪಡೆದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಟ್ಟಿಯನ್ನು ನಗರಾಭಿವೃದ್ಧಿ ಸಚಿವ...
“ದೇಶದಲ್ಲಿ ಪಾದಯಾತ್ರೆ ಹೋರಾಟ ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಈಗ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು ಪ್ರಚಾರ ಪಡೆಯಲು ಬಿಜೆಪಿಯವರು ಷಡ್ಯಂತ್ರ ರೂಪಿಸಿ ಪಾದಯಾತ್ರೆ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ....
ರಾಜ್ಯದ ಎಂಜಿನಿಯರ್‌ಗಳನ್ನು ಮನೆಹಾಳರು ಎಂದು ವಿಧಾನಸಭೆಯಲ್ಲಿ ನಿಂದಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ತಕ್ಷಣ ಎಂಜಿನಿಯರ್‌ಗಳ ಕ್ಷಮೆ ಕೇಳಬೇಕು. ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ....
ಸಕಲೇಶಪುರ: ಮುಂಗಾರು ಮಳೆಯ ರುದ್ರನರ್ತನದಿಂದಾಗಿ ಕಾಫಿತೋಟಗಳಲ್ಲಿ ಬಾರಿ ಪ್ರಮಾಣದ ಫಸಲು ನೆಲಕಚ್ಚುತ್ತಿದ್ದು, ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ.
ಸಾಧಾರಣವಾಗಿ ಮೇ ಅಂತ್ಯದಲ್ಲಿ ಅಥವಾ ಜೂನ್ ಮೊದಲ ವಾರದಲ್ಲಿ ಆರಂಭವಾಗುವ ಮಳೆ ಈ ಬಾರಿ ಮೇ 7...
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಲಪ್ರಳಯದಂಥ ಸ್ಥಿತಿ ನಿರ್ಮಾಣವಾಗಿಧ.
ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಯ, ಘಟಪ್ರಭಾ ತೀರದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.
ತುಂಗಭದ್ರಾ ಜಲಾಶಯ ತುಂಬಿದ್ದು, ಹೆಚ್ಚುವರಿ ನೀರನ್ನು...