- Advertisement -spot_img

TAG

modi

ಶಿರೂರು ಗುಡ್ಡದಲ್ಲಿ ಸೇನೆಯಿಂದ ರಕ್ಷಣಾ ಕಾರ್ಯ; ಡಿಕೆಶಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತದ ವಿಷಯಕ್ಕೆ ಸಂಬಂಧಿಸಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕುಟುಕಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್...

ಮೈಸೂರಿನ ಒಲಂಪಿಯಾ ಚಿತ್ರಮಂದಿರದ ಗೋಡೆ ಕುಸಿತ: ನಾಲ್ವರಿಗೆ ಗಾಯ

ಅತಿ ಹೆಚ್ಚು ಹಿಂದಿ ಹಾಗೂ ಇತರ ಭಾಷೆ ಚಿತ್ರಗಳ ಪ್ರದರ್ಶನಕ್ಕೆ ಹೆಸರುವಾಸಿಯಾಗಿದ್ದ ನಗರದ ಒಲಂಪಿಯಾ ಚಿತ್ರಮಂದಿರದ ಹಿಂಬದಿ ಗೋಡೆ ಕುಸಿದಿದೆ. ಈ ಘಟನೆಯಿಂದಾಗಿ ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನಿರಂತರ ಮಳೆಗೆ ಚಿತ್ರಮಂದಿರದ ಹಿಂಬದಿ...

ಕುಮ್ಕಿ ಜಮೀನಿನ ಮಂಜೂರಾತಿ ಸಾಧ್ಯವಿಲ್ಲ, ಬಡವರ ಮನೆಗಳ ತೆರವೂ ಇಲ್ಲ: ಕೃಷ್ಣ ಬೈರೇಗೌಡ

ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು...

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ನ್ಯಾಯಾಂಗ ಬಂಧನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ  ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ...

ಇನ್ನು ಮುಂದೆ RSS ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಬಹುದು, ನಿರ್ಬಂಧ ತೆರವು – ಮೋದಿ ಸರ್ಕಾರ ಆದೇಶ

RSS ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೆರವುಗೊಳಿಸಿದೆ. ಈ ಕುರಿತು ಕಳೆದ ವಾರವೇ ಆದೇಶ ಹೊರಡಿಸಿದ್ದು, RSS ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾಗವಹಿಸಲು...

ದೇಶದಲ್ಲಿ ಹೆಚ್ಚಾಯ್ತು ಡ್ರಗ್ಸ್ ದಂಧೆ: 3 ವರ್ಷಗಳಲ್ಲಿ, 351 ಪ್ರಕರಣ ದಾಖಲು, 443 ಬಂಧನ

ರಾಜ್ಯದಲ್ಲಿ ಮಾದಕ ವಸ್ತುಗಳ ಸಾಗಾಟ, ಮಾರಾಟ ಪ್ರಕರಣಗಳಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಕೈವಾಡ ಜೋರಾಗಿದ್ದು, ಕಳೆದ 3 ವರ್ಷಗಳಲ್ಲಿ ಇಂತಹ ಕೃತ್ಯಗಳಲ್ಲಿ ಭಾಗಿಯಾದ 443 ಮಂದಿಯನ್ನು ಕರ್ನಾಟಕ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ.

ಫೋನ್ ಪೇ ಸಮೀರ್ ನಿಗಮ್ ಕ್ಷಮೆಯಾಚನೆಯ ಪೂರ್ಣಪಾಠ

ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ‌ ಮೀಸಲಾತಿ ಒದಗಿಸುವ ಕರಡು ಮಸೂದೆಯನ್ನು ಟೀಕಿಸುವುದರ ಜೊತೆಗೆ, ಕನ್ನಡಿಗರ ಕುರಿತು ಕೀಳುಮಟ್ಟದ ಹೇಳಿಕೆ ನೀಡಿದ್ದ ಫೋನ್ ಪೇ ಸಂಸ್ಥಾಪಕ ಸಮೀರ್ ನಿಗಮ್ ಈಗ ಕ್ಷಮೆ ಯಾಚಿಸಿದ್ದಾರೆ. ಕನ್ನಡಿಗರು...

ಕನ್ನಡಿಗರಿಗೆ ಮಣಿದು ಕ್ಷಮೆಯಾಚಿಸಿದ ಫೋನ್ ಪೇ ಸಿಇಒ ಸಮೀರ್

ಕರ್ನಾಟಕದಲ್ಲಿನ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೀಡಲು ಉದ್ದೇಶಿಸಿರುವ ಮೀಸಲಾತಿಯನ್ನು ಪ್ರಶ್ನಿಸಿರುವ ಫೋನ್‌ಪೇ ಸಿಇಒ ಸಮೀರ್ ನಿಗಮ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಎಲ್ಲೆಡೆ ಫೋನ್‌ಪೇ ಅನ್‌ಇನ್‌ಸ್ಟಾಲ್ ಅಭಿಮಾಯಾನ ಶುರುವಾದ ಬೆನ್ನಲ್ಲೇ ಹೆಚ್ಚೆತ್ತ ಫೋನ್...

ಕನ್ನಡಿಗರ ಸ್ವಾಭಿಮಾನವೇ ಮುಖ್ಯ: ಫೋನ್ ಪೇ ರಾಯಭಾರತ್ವದಿಂದ ಹಿಂದೆ ಸರಿಯುವರೇ ಕಿಚ್ಚ ಸುದೀಪ್!

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ಸಿಇಒ ಸಮೀರ್ ವಿರುದ್ಧ ವ್ಯಾಪಕ ಆಕ್ರೋಶದ ನಂತ. ಫೋನ್ ಪೇ ಬಾಯ್ಕಾಟ್ ಅಭಿಯಾನಗಳೂ ಶುರುವಾಗಿವೆ. ಫೋನ್ ಪೇ ರಾಯಭಾರಿಯಾಗಿದ್ದ ಕಿಚ್ಚ ಸುದೀಪ್...

ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ: ಸಿ.ಎಂ.ಸಿದ್ದರಾಮಯ್ಯ

ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಚಿತ್ರದುರ್ಗದಲ್ಲಿ ಹೆಚ್.ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ SSLC ಮತ್ತು PUC ಯಲ್ಲಿ ಉತ್ಯಮ ಅಂಕ ಗಳಿಸಿದ...

Latest news

- Advertisement -spot_img