ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜಾರ್ಖಂಡ್ ನಿಂದ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ಅವರ ಪ್ರಯಾಣ ಸುಮಾರು ಎರಡು ಗಂಟೆ ತಡವಾಗಿದೆ ಎಂದು ತಿಳಿದು ಬಂದಿದೆ.
ಪ್ರಧಾನಿ ಮೋದಿ ಅವರು ಪ್ರಯಾಣಿಸಬೇಕಿದ್ದ...
ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜವನ್ನು ವಿಭಜಿಸುತ್ತಿದ್ದಾರೆ. ಮೋದಿ ಅವರ ಹೇಳಿಕೆಗಳು ಮತ್ತು ಆಡಳಿತಾರೂಢ ಮೈತ್ರಿಕೂಟದ ಬಗ್ಗೆ ಜನರಿಗಿರುವ ಅಸಮಾಧಾನದ ಕಾರಣಕ್ಕಾಗಿ ಮಹಾ ವಿಕಾಸ್ ಅಘಾಡಿ (ಎಂವಿಎ) ಅಧಿಕಾರಕ್ಕೆ ಬರಲಿದೆ ಎಂದು...
ಬೆಂಗಳೂರು: ರಾಜ್ಯ ಸರ್ಕಾರವು ವಿಚಾರಣಾ ಆಯೋಗಗಳ ಕಾಯ್ದೆ 1952ರನ್ವಯ “ಕೋವಿಡ್ ಭ್ರಷ್ಟಾಚಾರದ” ಕುರಿತು ಸತ್ಯ ಶೋಧನೆಗಾಗಿ ಜಸ್ಟೀಸ್ ಜಾನ್ ಮೈಕಲ್ ಕುನ್ಹಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ನೇಮಿಸಲಾಗಿತ್ತು. ಈ ಆಯೋಗ ತನ್ನ...
ಬಡವರ ಅನ್ನದ ಬಗ್ಗೆಯೇ ಕೇವಲವಾಗಿ ಮಾತನಾಡಿದವರು ಈಗ ಮಹಾರಾಷ್ಟ್ರ, ಜಾರ್ಖಂಡ್, ತಮಿಳುನಾಡು ಚುನಾವಣೆಗಳಲ್ಲಿ ಅದೇ ಗ್ಯಾರಂಟಿಗಳ ಮೊರೆ ಹೋಗುತ್ತಿದ್ದಾರೆ. ಅದೇ ಯೋಜನೆಗಳನ್ನು ಕಾಪಿ ಹೊಡೆಯುತ್ತಿದ್ದಾರೆ! ಅದೇ "ಫ್ರೀ ಬೀಸ್ ಈಗ ಮೋದಿ ಗ್ಯಾರಂಟಿ...
ನೆಹರೂ ಸ್ಮರಣೆ
ಸ್ವತಃ ಕಾಂಗ್ರೆಸ್ ಪಕ್ಷದವರೇ ನೆಹರೂ ವಿರುದ್ಧ ತೋರುತ್ತಿರುವ ಕೃತಘ್ನತೆಯನ್ನು ಏನೆಂದು ಹೇಳುವುದು? ಇಂದು ಕರ್ನಾಟಕ ಸರ್ಕಾರ ನೆಹರೂ ಜನ್ಮದಿನದ, ಪರ್ಯಾಯವಾಗಿ ಮಕ್ಕಳ ದಿನಾಚರಣೆಯ ಅಂಗವಾಗಿ ನೀಡಿದ ಜಾಹೀರಾತಿನಲ್ಲಿ ನೆಹರೂ ಅವರ ಒಂದು...
ಮೈಸೂರು: ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು...
ಜಾರ್ಖಂಡ್‌ನಲ್ಲಿ ಇಂದು (ಬುಧವಾರ) ಬೆಳಿಗ್ಗೆ 7:00 ಗಂಟೆಗೆ ಆರಂಭವಾದ ಮತದಾನವು 15 ಜಿಲ್ಲೆಗಳ 43 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಕಣದಲ್ಲಿ 73 ಮಹಿಳೆಯರು ಸೇರಿದಂತೆ ಒಟ್ಟು 683 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಇಂದು...
ನವದೆಹಲಿ : ಜಾರ್ಖಂಡ್‌ನ ಎಲ್ಲಾ ಮತದಾರರು ಪೂರ್ಣ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
“ಇಂದು ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಸುತ್ತಿನ ಮತದಾನವಾಗಲಿದೆ. ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪೂರ್ಣ...
ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿಪಿ ಹರೀಶ್ ನಗರಸಭೆ ಆಯುಕ್ತರ ಮೇಲೆ ಹಲ್ಲೆಗೆ ಮುಂದಾದ ಘಟನೆ ಸೋಮವಾರ ನಡೆದಿದೆ.
ಹರಿಹರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಶಾಖಾ ಕಚೇರಿ ಉದ್ಘಾಟನಾ ಸಮಾರಂಭದ ವೇಳೆ ಅಧಿಕಾರಿ...