ಬೆಂಗಳೂರು, ಜು.05 : ಹಸಿರು ಕ್ರಾಂತಿಯ ಹರಿಕಾರ ಎಂದೇ ಹೆಸರಾಗಿರುವ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರು ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 121 ಜನರು ಮೃತಪಟ್ಟ ದುರಂತದ ಬಳಿಕ ಈ ಭೋಲೆ ಬಾಬಾ ಮಾಧ್ಯಮಕ್ಕೆ ಫಸ್ಟ್ ರಿಯಾಕ್ಟನ್ ಕೊಟ್ಟಿದ್ದಾರೆ.
ಈ ಕುರಿತು...
ಸಾಮಾಜಿಕ ಕಥಾ ಹಂದರ ಮತ್ತು ಕ್ರೈಂ ಮಿಳಿತಗೊಂಡಿರುವ ಸಿನೇಮಾವೊಂದು ಕನ್ನಡ ಚಲನಚಿತ್ರ ಲೋಕಕ್ಕೆ ಲಗ್ಗೆಯಿಡುತ್ತಿದೆ. ಬಾಳಿಗ ಮರ್ಡರ್ ಮಿಸ್ಟ್ರಿ ಎಂಬ ಸಿನೇಮಾವು ಸಿನಿ ಪ್ರೀಯರ ಕೌತುಕಕ್ಕೆ ಕಾರಣವಾಗಿದೆ.
ಕರಾವಳಿಯಲ್ಲಿ ನಡೆದ ನೈಜ ಘಟನೆ ಆಧರಿತ...
ನ್ಯಾಯವಾದಿಗಳು ಹೆಚ್ಚೆಚ್ಚು ಕ್ರಿಯಾಶೀಲರಾಗಿ ಮತ್ತು ಕೌಶಲ್ಯದಿಂದ ಕೆಲಸ ಮಾಡಿದಷ್ಟೂ ನ್ಯಾಯದಾನ ಪ್ರಕ್ರಿಯೆಯ ಗುಣಮಟ್ಟ ಹೆಚ್ಚುತ್ತಾ ಹೋಗುತ್ತದೆ. ಈ ನಿಟ್ಟಿನಲ್ಲಿ ಸಂಘಟಿತ ಹಾಗು ಪ್ರಾಮಾಣಿಕ ಪ್ರಯತ್ನವು ನ್ಯಾಯಾಧೀಶರು, ವಕೀಲರು, ಕಾನೂನು ವಿದ್ಯಾರ್ಥಿಗಳು, ಶಾಸಕಾಂಗ ಮತ್ತು...
ಕೈಗೆಟಕುವ ದರದಲ್ಲಿ ಗುಣಮಟ್ಟದ ಆಹಾರವನ್ನು ವಿತರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಭಾರತ್ ರೈಸ್' ಯೋಜನೆಯನ್ನು ಜುಲೈನಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಯೋಜನೆಯಡಿ ಅಕ್ಕಿಯನ್ನು ಕೆ.ಜಿ.ಗೆ ₹ 29, ಗೋಧಿ ಹಿಟ್ಟು ₹...
ಮಣಿಪುರದ ಹಿಂಸಚಾರದ ವಿಷಯವಾಗಿ ಪ್ರತಿಪಕ್ಷಗಳ ಟೀಕೆಗೆ ಪದೇ ಪದೇ ಒಳಗಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಡೆಗೂ ಬುಧವಾರ ರಾಜ್ಯಸಭೆಯಲ್ಲಿ ಮಾತನಾಡಿದ್ದಾರೆ. ಹೌದು, ಮಣಿಪುರದಲ್ಲಿ ಶಾಂತಿ ನೆಲೆಸಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ,...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಚಿಂತನೆಯಾಗಲಿ ಇರುವುದಿಲ್ಲವೆಂದು ಬಿಬಿಎಂಪಿ ಸ್ಪಷ್ಟೀಕರಿಸಿದೆ.
ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು...
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಮಂಗಳವಾರ ಭೋಲೆ ಬಾಬಾ ಸತ್ಸಂಗ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾರಿ ಕಾಲ್ತುಳಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕು ಏರುತ್ತಲೇ ಇದೆ. ಈ ಘಟನೆಯಲ್ಲಿ 116 ಮಂದಿ ಸಾವನ್ನಪ್ಪಿದ್ದಾರೆ...
ಉತ್ತರ ಪ್ರದೇಶ ರಾಜ್ಯದ ಹತ್ರಾಸ್ ನಲ್ಲಿ ಮಂಗಳವಾರ ನಡೆದ ‘ಸತ್ಸಂಗ’ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಲ್ತುಳಿತಕ್ಕೆ ಸುಮಾರು 27 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಹತ್ರಾಸ್ ಸಿಕಂದರಾ ರಾವ್ ಪಟ್ಟಣದಲ್ಲಿ ವಿಶೇಷವಾಗಿ ಹಾಕಲಾಗಿದ್ದ ಪೆಂಡಾಲ್ನಲ್ಲಿ...