- Advertisement -spot_img

TAG

modi

ಮೂಡಾ ಅಕ್ರಮ ಆರೋಪ: ಬಾಮೈದ ಜಮೀನನ್ನ ನನ್ನ ಹೆಂಡತಿಗೆ ದಾನವಾಗಿ​​ ಕೊಟ್ಟಿದ್ದಾರೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು,...

ಮೂಡಾ ಅಕ್ರಮ | ದಾಖಲೆಗಳಿಲ್ಲದೇ ಬಿಜೆಪಿಯವರು ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ: ದಾಖಲೆಗಳ ಸಮೇತ ಮಾತನಾಡಿದ ಎಂ ಲಕ್ಷ್ಮಣ್

ಮೂಡ ಅಕ್ರಮ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶ್ರೀಮತಿ ಹೆಸರು ಕೇಳಿ ಬರುತ್ತಿದೆ. ಬಿಜೆಪಿ-ಜೆಡಿಎಸ್ ನವರು ದಾಖಲೆಗಳಿಲ್ಲದೆ ಹಿಟ್ ಅಂಡ್ ರನ್ ಕೇಸ್ ಮಾಡುವುದು ಸರಿಯಲ್ಲ ದಾಖಲೆಗಳನ್ನು ಮಾಧ್ಯಮಗಳ ಮುಂದಿರಿಸಿ ಕಾಂಗ್ರೆಸ್‌ ಮುಖಂಡ...

ಮತಾಂತರ ಮುಂದುವರಿದರೆ, ಭಾರತದ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ: ಅಲಹಾಬಾದ್ ಹೈಕೋರ್ಟ್​

ಮತಾಂತರ ನಡೆಯುವ ಧಾರ್ಮಿಕ ಸಭೆಗಳನ್ನು ನಿಲ್ಲಿಸದಿದ್ದರೆ ಮುಂದೊಂದು ದಿನ ದೇಶದ ಬಹುಸಂಖ್ಯಾತ ಜನರು ಅಲ್ಪಸಂಖ್ಯಾತರಾಗುತ್ತಾರೆ. ಧಾರ್ಮಿಕ ಮತಾಂತರ ನಡೆಸುವ ಧಾರ್ಮಿಕ ಸಭೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಸೋಮವಾರ  ಹೇಳಿದೆ. ನ್ಯಾಯಮೂರ್ತಿ ರೋಹಿತ್ ರಂಜನ್...

ಪಕ್ಷ ಬಲವರ್ಧನೆಗೆ ಕ್ರಮ; ಲೋಕಸಭಾ ಚುನಾವಣೆಯಲ್ಲಿ ಸೋಲು ಪರಮರ್ಶನೆಗೆ ಸತ್ಯಶೋಧನ ಸಮಿತಿ ರಚನೆ: ಡಿಸಿಎಂ ಡಿ. ಕೆ. ಶಿವಕುಮಾರ್

ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳು ಗೆಲ್ಲದೆ ಇರುವ ಕಾರಣಕ್ಕೆ ಸೋಲಿನ ಪರಮರ್ಶೆನೆ ನಡೆಸಲು ಸತ್ಯಶೋಧನ ಸಮಿತಿ ರಚನೆ ಮಾಡಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಪಕ್ಷದ ಪದಾಧಿಕಾರಿಗಳ ಸಭೆ ನಂತರ ಕೆಪಿಸಿಸಿ...

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಎರಡು ದಿನ ಸಿಐಡಿ ಕಸ್ಟಡಿಗೆ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ರೇವಣ್ಣ ಅವರ ಪುತ್ರ ಹಾಗೂ ವಿಧಾನಪರಿಷತ್ ಸದಸ್ಯ ಸೂರಜ್ ಅವರ ಸಿಐಡಿ ಕಸ್ಟಡಿ ಅವಧಿಯನ್ನು ಮತ್ತೆ ಎರಡು ದಿನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಸೂರಜ್ ರೇವಣ್ಣ...

ಕೌಟುಂಬಿಕ ಕಲಹ: ಪತ್ನಿಗೆ ಚಾಕು ಇರಿದು ಕೊಂದ ಕಾನ್ಸ್ಟೇಬಲ್

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಗೆ ಚಾಕು ಇರಿದು ಕೊಲೆ ಮಾಡಿರೋ ಘಟನೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆದಿದೆ. ಹಾಸನ ನಗರ ಪೊಲೀಸ್ ಠಾಣೆ ಪೇದೆ ಲೋಕನಾಥ್ ಎಂಬುವವ...

ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರಕ್ಕೆ ಒಂದು ತಿಂಗಳ ಗಡುವು; ಇಲ್ಲದಿದ್ದರೆ ಉಗ್ರ ಹೋರಾಟ: ಕರ್ನಾಟಕ ರಕ್ಷಣಾ ವೇದಿಕೆ

ರಾಜ್ಯದಲ್ಲಿ ಕರ್ನಾಟದಲ್ಲಿ ಕನ್ನಡಿಗರಿಗೇ ಉದ್ಯೋಗ ಎಂಬ ಚಳುವಳಿ ಮೂಲಕ ಕನ್ನಡಿಗರಿಗೆ ಮೀಸಲಾತಿಗೆ ಸಂಬಂಧಿಸಿದ ಡಾ. ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಒಂದು ತಿಂಗಳಲ್ಲಿ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯ...

ಸಿಬಿಐ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ CBI ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೋಮವಾರ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಎಂ ಅರವಿಂದ್ ಕೇಜ್ರಿವಾಲ್...

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಅಭ್ಯರ್ಥಿಯಾದರೆ ನನ್ನ ಬೆಂಬಲವಿರುತ್ತದೆ ಬೆಂಬಲ: ಸಿಪಿ ಯೋಗೇಶ್ವರ್

ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನೀವು ಸಂಪೂರ್ಣವಾಗಿ ಒಪ್ಪಿದರೆ ನಾನೇ ಆಗುತ್ತೇನೆ. ಇಲ್ಲವಾದಲ್ಲಿ ನಿಖಿಲ್ ಅಭ್ಯರ್ಥಿಯಾದರೂ ನಾನು ಬೆಂಬಲ ನೀಡುತ್ತೇನೆ. ಈ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಒಂದು ವಾರದಲ್ಲಿ...

ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿ.ಎಂ ಸಿದ್ದರಾಮಯ್ಯ

ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಂಗಳೂರು ಪ್ರೆಸ್ ಕ್ಲಬ್...

Latest news

- Advertisement -spot_img