- Advertisement -spot_img

TAG

modi

ನಿರ್ಮಲಾ‌ ಸೀತಾರಾಮನ್ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ: ಸಿದ್ಧರಾಮಯ್ಯ ಆಕ್ರೋಶ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿರುವ ಕೇಂದ್ರ ಬಜೆಟ್ ನಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯವೆಸಗಲಾಗಿದೆ. ಕರ್ನಾಟಕದ ಬೇಡಿಕೆಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಜೆಟ್ ನಲ್ಲಿ ವಿಪತ್ತು...

ಆರ್ಥಿಕ ಸಮೀಕ್ಷೆ|ವಾಸ್ತವವೇನು?‌

ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಾತನಾಡುತ್ತಾ ಮಂಡಿಸಿದ  ಆರ್ಥಿಕ ಸಮೀಕ್ಷೆಯಲ್ಲಿ 2025ರಲ್ಲಿ ಜಿಡಿಪಿ ಶೇ.6-7ರಷ್ಟಾಗುತ್ತದೆ ಎಂದು ಹೇಳಿದ್ದಾರೆ. ಆದರೆ ವಾಸ್ತವವೇನು? ಭಾರತದ ತಲಾ ವಾರ್ಷಿಕ ಆದಾಯ (per capita income) 1.99...

ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌, ವಿಕಸಿತ ಭಾರತದ ಬಜೆಟ್ : ಸಂಸದ ಡಾ.ಕೆ.ಸುಧಾಕರ್‌

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಜಕೀಯ ಬಜೆಟ್‌ ಮಂಡಿಸದೆ, ರಾಷ್ಟ್ರೀಯ ಬಜೆಟ್‌ ಮಂಡಿಸಿದೆ. ವೋಟ್‌ ಬ್ಯಾಂಕ್‌ ಬಜೆಟ್‌ ಮಂಡಿಸದೆ ವಿಕಸಿತ ಭಾರತದ ಬಜೆಟ್‌ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಆರ್ಥಿಕ ಅಭಿವೃದ್ಧಿ...

ವಾಲ್ಮೀಕಿ ನಿಗಮ ಹಗರಣ ತನಿಖೆಯಲ್ಲಿ ಕಿರುಕುಳ: FIR ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ಗೆ ED ಅರ್ಜಿ

ರಾಜ್ಯ ಸರ್ಕಾರದ ಅಧಿಕಾರಿಯೊಬ್ಬರು ತನ್ನ ಇಬ್ಬರು ಅಧಿಕಾರಿಗಳ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಇಂದು ನಂತರ ಪ್ರಕರಣದ ವಿಚಾರಣೆ ನಡೆಯುವ...

ಕೇಂದ್ರ ಬಜೆಟ್‌ 2024; ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ? ಇಲ್ಲಿದೆ ಮಾಹಿತಿ

ಮೋದಿ ನೇತೃತ್ವದ NDA ಸರ್ಕಾರ ಮೂರನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಿದೆ. ಬಜೆಟ್ ಅಂದ್ರೆ ಜನಸಾಮಾನ್ಯರಿಗೆ ಯಾವ ಸರುಕು ಸೇವೆಗಳು ತುಟ್ಟಿಯಾಗಲಿವೆ, ಯಾವುವು ಅಗ್ಗವಾಗಲಿವೆ ಅನ್ನೋ ಕುತೂಹಲ ಇದ್ದೇ ಇರುತ್ತದೆ. ಅದರಂತೆಯೇ ಈ...

ಆದಾಯ ತೆರಿಗೆಯಲ್ಲಿ ಮಹತ್ವದ ಬದಲಾವಣೆ ಮಾಡಿದ ಕೇಂದ್ರ: ಬಜೆಟ್ ವೇಳೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದೇನು?

2024ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಆದಾಯ ತೆರಿಗೆ ವಿಷಯವಾಗಿ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಇನ್ಮುಂದೆ ಟಿಡಿಎಸ್ ಕಟ್ಟುವುದು ತಡವಾದರೆ ದಂಡ ಹಾಕುವುದಿಲ್ಲ ಎನ್ನಲಾಗಿದೆ. ಆದಾಯ ತೆರಿಗೆ ಕಟ್ಟೋದು ವಿಳಂಬವಾದ್ರೆ ಶಿಕ್ಷೆಯೂ ಇರುವುದಿಲ್ಲ...

ಕೇಂದ್ರ, ಇಡಿ ಅಧಿಕಾರಿಗಳು ರಾಜ್ಯದ ಮುಖ್ಯಮಂತ್ರಿಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದಾರೆ: ಡಿಕೆ. ಶಿವಕುಮಾರ್ ಕಿಡಿ

ಇಡಿ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಮುಖ್ಯಮಂತ್ರಿಯನ್ನೇ ಟಾರ್ಗೆಟ್‌ ಮಾಡುತ್ತಿದ್ದಾರೆ, ಮುಖ್ಯಮಂತ್ರಿಗಳ ಹೆಸರನ್ನು ಹೇಳುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು. ಬೆಂಗಳೂರಿನಲ್ಲಿ ವಿಧಾನಸೌಧದ...

ಬಿಬಿಎಂಪಿ ವಲಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ: ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ: ತುಷಾರ್ ಗಿರಿ ನಾಥ್.

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಬಿ.ಎಸ್.ಡಬ್ಲ್ಯೂ.ಎಂ.ಎಲ್...

ಇಡಿಯವರ ಬೆದರಿಕೆಗಳಿಗೆ ನಾವು ಬೆದರುವುದಿಲ್ಲ: ಸಿಎಂ ಸಿದ್ದರಾಮಯ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದವನ್ನು ಇಡಿ ತನಿಖೆ ನಡೆಸುವುದಕ್ಕೆ ನಮಗೆ ತಕರಾರಿಲ್ಲ. ಆದರೆ ನಮ್ಮ ಸರ್ಕಾರವನ್ನ ಗುರಿಯಾಗಿಸುವ ಕೆಲಸ ಮಾಡುತ್ತಿದೆ. ಕಾನೂನಿಗೆ ವಿರುದ್ಧವಾಗಿ ವಾಮಮಾರ್ಗವಾಗಿ ಇಡಿ ಕೆಲಸ ಮಾಡುತ್ತಿದೆ....

ಕನಕಪುರ | ದಲಿತ ಯುವಕನ ಕೈ ಕಡಿದ ಪ್ರಬಲ ಜಾತಿ ಗುಂಪು

ರಾಮನಗರ ಜಿಲ್ಲೆ ಕನಕಪುರ ತಾಲೂಕು ಮಾಳಗಾಳು ಗ್ರಾಮದಲ್ಲಿ ಮೇಲ್ಜಾತಿಯ ಯುವಕರ ಗುಂಪೊಂದು ಭಾನುವಾರ ರಾತ್ರಿ ದಲಿತ ಯುವಕ ಅನೀಶ್ ಮೇಲೆ ಹಲ್ಲೆ ನಡೆಸಿ ಮುಂಗೈ ಕತ್ತರಿಸಿದ್ದಾರೆ. ಅನೀಶ್ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ...

Latest news

- Advertisement -spot_img