ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ವೇದಿಕೆ ಮೇಲೆಯೇ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ಗೆ ಬಿಟ್ಟುಕೊಡಿ ಎಂದು...
ಗೋಬಿ, ಬಣ್ಣ ಬಣ್ಣದ ಕಬಾಬ್ ನಿಂದಾಗಿ ಹಲವು ರೋಗಗಳ ಜೊತೆ ಕ್ಯಾನ್ಸರ್ ಉಂಟು ಮಾಡುತ್ತದೆ. ಕೃತಕ ಬಣ್ಣವನ್ನು ಬಳಸಿ ಯಾರು ಗೋಬಿ ಮತ್ತು ಕಬಾಬ್ ತಯಾರು ಮಾಡಬಾರದು ಎಂದು ರಾಜ್ಯ ಸರ್ಕಾರ ಆದೇಶ...
ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷ ಕಳೆದರು "ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ" "ಕನ್ನಡ ಕಾಯಿದೆ" - 2023 ಜಾರಿ ಮಾಡುವ ಪ್ರಾಧಿಕಾರಗಳು, ಆಯೋಗಗಳು, ನಿರ್ದೇಶನಾಲಯಗಳ ರಚನೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ....
ಭಾರತರತ್ನ ಎಲ್.ಕೆ ಅಡ್ವಾಣಿ (96) ಆರೋಗ್ಯದಲ್ಲಿ ಏರುಪೇರಾಗಿದ್ದು, ರಾತ್ರಿ ಅವರನ್ನು ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿಯ ಹಿರಿಯ ನಾಯಕ ಅಡ್ವಾಣಿ ಅವರಿಗೆ ದೆಹಲಿ ಏಮ್ಸ್ ನ ವಿಶೇಷ ವೈದ್ಯರ ತಂಡ ಚಿಕಿತ್ಸೆ...
ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು 2024-25ನೇ ಸಾಲಿನಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಒಳಪಡುವ ಅನೇಕ ಹುದ್ದೆಗಳ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸೆಲಿಂಗ್...
ಸಾಲು ಸಾಲು ವಿವಾದಗಳಿಂದಾಗಿ ಸುದ್ದಿಯಲ್ಲಿರುವ ದೊಡ್ಡ ಗೌಡರ ಕುಟುಂಬವನ್ನು ಕೆಂಪೇಗೌಡರ ಜಯಂತಿ ವಿಚಾರದಲ್ಲಿ ರಾಜ್ಯ ಸರ್ಕಾರ ಕಡೆಗಣಿಸುತ್ತಿದೆ ಎಂದು ರಾಜ್ಯ ಒಕ್ಕಲಿಗರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಹೌದು, ರಾಜ್ಯದಲ್ಲಿ ಅದ್ಧೂರಿಯಾಗಿ ನಾಡಪ್ರಭು ಕೆಂಪೇಗೌಡರ...
ನಗರದಲ್ಲಿ ಡೆಂಘೀ ಹರಡುವಿಕೆಯನ್ನು ತಡೆಯುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ನಾಗರೀಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣ ನಿಯಂತ್ರಿಸುವ...
ಪ್ರಧಾನಿ ಮೋದಿಯವರು ಹದಿನೈದು ವರ್ಷದಿಂದ ಒಂದು ಸುದ್ದಿಗೋಷ್ಠಿ ನಡೆಸದೇ ಸುಳ್ಳಾಟ ಆಡುತ್ತಿದ್ದಾರೆ ಅವರ ಸುಳ್ಳಾಟವನ್ನು ಬಯಲಿಗೆ ಎಳೆಯಲು ರಾಹುಲ್ ಗಾಂಧಿ ಅವರಿಗೆ ಇದೀಗ ಒಳ್ಳೆಯ ಅವಕಾಶವಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್...
ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ನಿಯಂತ್ರಣ) ಕಾಯಿದೆ - 1995ರ ಆದೇಶ ಉಲ್ಲಂಘಿಸಿರುವ ಕಾರಣ ಕೂಡಲೇ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರ...