ಬೆಂಗಳೂರು: ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಬಿನ್ ಕೊಬ್ಬಣ್ಣ ಪ್ರಸನ್ನ ಅವರ ಅವಲಂಬಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ...
ಕೊಪ್ಪಳ: ಚಿತ್ರನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ನಾಪತ್ತೆಯಾಗಿದ್ದಾರೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಮಾಧ್ಯಮಗಳು ಪದೇಪದೇ ಅವರ ಕುಟುಂಬದ ಬೆನ್ನು ಬಿದ್ದಿದ್ದು, ದಯವಿಟ್ಟು ನಮ್ಮ ಮನೆಗೆ ಬರಬೇಡಿ, ಬಂದರೆ ನಮಗೆ ತೊಂದರೆ...
ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ...
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್...
ಕಾಂಗ್ರೆಸ್ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ, ಬಿಜೆಪಿ ನಾಯಕ ಎಂ. ಬಿ. ಭಾನುಪ್ರಕಾಶ್ ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಿಸದೇ ನಿಧನ ಹೊಂದಿದ್ದಾರೆ.
ಸೋಮವಾರ ಪೆಟ್ರೋಲ್, ಡಿಸೇಲ್ ಬೆಲೆ...
ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದರು ಎಂದು ಪ್ರಾಥಮಿಕವಾಗಿ ತಿಳಿದುಬಂದಿತ್ತು ಆದರೆ ಈಗ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. 30ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ...
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಅಪರಾಧ ತನಿಖಾ ಇಲಾಖೆ (ಸಿಐಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಮಾರ್ಚ್ 14 ರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಬಿಜೆಪಿ ನಾಯಕನನ್ನು...
ಇದ್ದಕ್ಕಿದ್ದಂತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು (petrol diesel price hike) ಏರಿಸಿರುವ ರಾಜ್ಯ ಸರಕಾರದ (Karnataka Govt) ಕ್ರಮವನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ (BJP) ಇಂದು ರಾಜ್ಯಾದ್ಯಂತ ಮಿಂಚಿನ ಪ್ರತಿಭಟನೆಗೆ (protest)...
ಟೆಸ್ಲಾ ಕಂಪನಿ ಮಾಲೀಕ ಎಲಾನ್ ಮಸ್ಕ್ ಅವರು ವಿದ್ಯುನ್ಮಾನ ಮತಯಂತ್ರ (Electronic Voting Machine- EVM) ಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿರುವುದು ಭಾರತದಲ್ಲಿ ಭಾರೀ ಚರ್ಚೆಗೆ ಎಡೆಮಾಡಿದೆ. ಭಾರತ ಚುನಾವಣಾ ಆಯೋಗ(ECI) ವೇ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಆಘಾತಕಾರಿ ಮಾಹಿತಿಗಳು ಹೊರಬರುತ್ತಿದ್ದು, ಸ್ನಾನಕ್ಕೆ ನೀರು ಕಾಯಿಸುವ ಹೀಟರ್ ನಿಂದ ಆತನಿಗೆ ಕರೆಂಟ್ ಶಾಕ್ ಕೊಟ್ಟಿದ್ದ, ಸುಟ್ಟಿದ್ದ ಮಾಹಿತಿ ಈಗ ಹೊರಬಿದ್ದಿದೆ.
ದರ್ಶನ್ ಮತ್ತು...