ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್ ತೂಗುದೀಪ ಅವರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಬಿಜೆಪಿ ಮುಖಂಡ, ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ.
ಪ್ರಕರಣ ತನಿಖೆ ವಿಷಯದಲ್ಲಿ ಪೊಲೀಸರ ನಡೆ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ದರ್ಶನ್ ಸೇರಿದಂತೆ 14 ಜನ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಆರೋಪಿಗಳನ್ನು 6 ದಿನ ಕಸ್ಟಡಿಗೆ ನೀಡಿದೆ. ಈಗಾಗಲೇ, ಪೊಲೀಸರು...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಚಿತ್ರನಟ ದರ್ಶನ್, ನಟಿ ಪವಿತ್ರ ಗೌಡ ಮತ್ತು ಸಹಚರರನ್ನು ಇಂದೇ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಂಭವವಿದೆ.
ಜೂ.10 ರಂದು ಪ್ರಕರಣ ಭೇದಿಸಿದ್ದ ಕಾಮಾಕ್ಷಿಪಾಳ್ಯ ಪೊಲೀಸರು...
ಬೆಂಗಳೂರು: ಕನ್ನಡಿಗರ ಹಿತಾಸಕ್ತಿಗೆ ಮಾರಕವಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆಯ ಪ್ರಸ್ತಾಪವನ್ನು ಕೈಬಿಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಂಗಳೂರು ನಗರದ...
ಮೈಸೂರು: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ...
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತು, ಪೋಕ್ಸೋ ಕೇಸ್‌ನಲ್ಲಿ (POCSO Case) ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ....
ಬೆಂಗಳೂರು: ಕೇಂದ್ರದಲ್ಲಿ ಮೂರನೇ ಅವಧಿಗೆ ಅಸ್ತಿತ್ವಕ್ಕೆ ಬಂದಿರುವ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಯಾವ ಕ್ಷಣದಲ್ಲಾದರೂ ಬಿದ್ದುಹೋಗಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
2024ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ನೀರಸ ಪ್ರದರ್ಶನಕ್ಕೆ ಬಿಜೆಪಿ ನಾಯಕರ ದುರಹಂಕಾರವೇ ಕಾರಣ ಎಂದು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ RSS ಹಿರಿಯ ನಾಯಕ ಇಂದ್ರೇಶ್ ಕುಮಾರ್ ಹೇಳಿದ್ದಾರೆ.
ಜೈಪುರ ಸಮೀಪದ ಕನೋಟಾದಲ್ಲಿ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪೊಲೀಸರು ಗುರುವಾರ ರಾತ್ರಿ ಆರೋಪಿಯ ಕರೆತಂದು ಚಿತ್ರದುರ್ಗ ನಗರದ ಎರಡು ಸ್ಥಳಗಳಲ್ಲಿ ಮಹಜರು ಕಾರ್ಯ ನಡೆದಿದೆ. ಜನಸಂದಣಿ ಹಿನ್ನೆಲೆ ಹಾಗೂ ಮಾಧ್ಯಮದವರ ಕಣ್ತಪ್ಪಿಸಿ ರಾತ್ರಿ ವೇಳೆ ಪೊಲೀಸರು...
ನಾನು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಭದ್ದನಾಗಿದ್ದೇನೆ. ರಾಜ್ಯದ ಹಿಂದುಳಿದ ಕ್ಷೇತ್ರಗಳ ಅಭಿವೃದ್ಧಿ ಮಾಡಬೇಕು. ಇಲ್ಲವಾದರೆ ನಾನು ರಾಜಕೀಯ ತ್ಯಾಗಕ್ಕೂ ಸಿದ್ದ ಎಂದು ಸಿ ಎಸ್ ನಾಡಗೌಡ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಅಸಮಾಧಾನ...