- Advertisement -spot_img

TAG

modi

ಸಕಲೇಶಪುರ | ಆಸ್ಪತ್ರೆಗೇ ನುಗ್ಗಿ ಸರ್ಜಿಕಲ್ ಬ್ಲೇಡ್ ನಿಂದ ಪತ್ನಿ ಕೆನ್ನೆ, ಕೈಗಳನ್ನು‌ ಕೊಯ್ದು ಪತಿ ಪರಾರಿ : ಪೊಲೀಸರು ಹೇಳಿದ್ದೇನು?

ಹಲ್ಲೆಗೊಳಗಾದ ಪತ್ನಿ ಪೊಲೀಸರಿಗೆ ದೂರು ನೀಡುತ್ತಾಳೆ ಎಂದು ಕೋಪಗೊಂಡ ಪತಿ, ಆಕೆ ಚಿಕಿತ್ಸೆ ಪಡೆಯುತ್ತಿದ್ದ ಸರ್ಕಾರಿ ಆಸ್ಪತ್ರೆಗೆ ನುಗ್ಗಿ ಸರ್ಜಿಕಲ್ ಬ್ಲೇಡ್ ನಿಂದ ಕೆನ್ನೆ ಹಾಗೂ ಕೈಗಳನ್ನು ಕೊಯ್ದು ಪರಾರಿಯಾದ ಘಟನೆ ಸಕಲೇಶಪುರದಲ್ಲಿ...

ರಾಜ್ಯದಲ್ಲಿ ಹೊರಗುತ್ತಿಗೆ ನೇಮಕಾತಿಗೂ ಮೀಸಲಾತಿ ಕಡ್ಡಾಯ : ರಾಜ್ಯ ಸರ್ಕಾರ‌ ಆದೇಶ

ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಅಳವಡಿಸಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಮೂಲಕ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನಿರೀಕ್ಷೆಯಲ್ಲಿದ್ದಂತವರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಇಂದು ರಾಜ್ಯ ಸರ್ಕಾರದ ಸಿಬ್ಬಂದಿ...

ಪ್ರಜ್ವಲ್..‌ ಎಲ್ಲಿದಿಯಪ್ಪ, ಕೂಡಲೇ ವಾಪಸ್‌ ಬಾ: ಹೆಚ್.‌ಡಿ. ಕುಮಾರಸ್ವಾಮಿ ಮನವಿ

ಬೆಂಗಳೂರು: ಪ್ರಜ್ವಲ್‌, ಎಲ್ಲಿದಿಯಾ? ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್‌ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್‌ ರೇವಣ್ಣ ಅವರಿಗೆ ಕೇಳಿಕೊಂಡಿದ್ದಾರೆ. ಈ...

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರು ಪ್ರೆಸ್ ಕ್ಲಬ್​ನಲ್ಲಿ ಸಿಎಂ ಮಾಧ್ಯಮ ಸಂವಾದ ನಡೆಸಿದರು. ಈ ವೇಳೆ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು,...

ಮನೆಯ ಸಹಾಯಕಿ ಮೇಲೆ ಲೈಂಗಿಕ ದೌರ್ಜನ್ಯ; ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮನೆಯ ಸಹಾಯಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಅವರಿಗೆ  ಷರತ್ತುಬದ್ಧ ಜಾಮೀನು ಸಿಕ್ಕಿದ್ದು. ಕಿಡ್ನಾಪ್ ಕೇಸ್‍ನಲ್ಲಿಕಳೆದ ವಾರವಷ್ಟೇ ಮಧ್ಯಂತರ ಜಾಮೀನು ಮಂಜೂರು ಆಗಿತ್ತು. ಈಗ 42 ಎಸಿಎಎಂ...

ಲೋಕಸಭಾ ಚುನಾವಣೆ: 49 ಕ್ಷೇತ್ರಗಳಲ್ಲಿ ಐದನೇ ಹಂತದ ಮತದಾನ

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ಇಂದು ದೇಶದ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿದ್ದು, ಬೆಳಿಗ್ಗೆ 11 ಗಂಟೆಯವರೆಗೆ ಶೇ. 23.66 ರಷ್ಟು ಮಂದಿ ತಮ್ಮ ಹಕ್ಕನ್ನು...

ದಕ್ಷಿಣದ ಮೇಲೆ ಉತ್ತರದವರನ್ನು ಎತ್ತಿ ಕಟ್ಟಿದ ಮೋದಿ; ದೇಶ ವಿಭಜನೆಯ ಹಾದಿ

ಒಂದು ದೇಶದ ಪ್ರಧಾನಿಯಾದವರು ಒಕ್ಕೂಟ ವ್ಯವಸ್ಥೆಯನ್ನು ಒಂದಾಗಿಸುವ ಪ್ರಯತ್ನ ಮಾಡಬೇಕೇ ಹೊರತು ರಾಜಕೀಯ ಕಾರಣಕ್ಕಾಗಿ ದಕ್ಷಿಣ ರಾಜ್ಯಗಳ ವಿರುದ್ಧ ಉತ್ತರದ ಜನತೆಯನ್ನು ಪ್ರಚೋದಿಸುವ, ದ್ವೇಷ ಉತ್ಪಾದನೆ ಮಾಡುವಂತಹ ಒಡೆದಾಳುವ ಶಡ್ಯಂತ್ರವನ್ನು ಮಾಡಬಾರದು. ಇದರಿಂದಾಗಿ...

ಆರ್‌ಟಿಐ ಅಡಿ ಮಾಹಿತಿ ನೀಡದ ಆರೋಪ; ಪ್ರತಿಭಟನೆ ಬಳಿಕ ತಹಶೀಲ್ದಾರ್ ರಿಂದ ಪರಿಹಾರ

ರೈತ ಹೋರಾಟಗಾರ ನಂಜುಂಡಸ್ವಾಮಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರವನ್ನು ಇಟ್ಟುಕೊಂಡು, ತುರುವೇಕೆರೆ ತಾಲೂಕು ಕಚೇರಿಯ ಮುಂಭಾಗ ವಿಜಿಕುಮಾರ್ ಎಂಬ ಯುವ ರೈತರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.‌ ತಾಲೂಕು ಕಚೇರಿ ಆಫೀಸ್ ಬಗ್ಗೆ ದಾಖಲೆ...

ಲಂಚ ಸ್ವೀಕರಿಸುತ್ತಿದ್ದ ವೇಳೆ ಪಿಎಸ್ಐ, ಕಾನ್​ಸ್ಟೇಬಲ್​ ಲೋಕಾಯುಕ್ತ ಬಲೆಗೆ

ಜೂಜಾಟ ಆಡಿಸುವ ವಿಚಾರದಲ್ಲಿ ಒಪ್ಪಂದ ಮಾಡಿಸಲು ಹೋದ ಆರೋಪದಡಿ ಪಿಎಸ್ಐ ಮತ್ತು ಕಾನಸ್ಟೇಬಲ್​ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಶಿಗ್ಗಾಂವ್ ತಾಲೂಕಿನ ತಡಸ ಪೊಲೀಸ್ ಠಾಣೆಯ ಪಿಎಸ್ಐ ಶರಣಬಸಪ್ಪ‌...

ಯು ಟರ್ನ್ ಹೊಡೆದ ಮೋದಿ ಮಹಾತ್ಮರಿಗೊಂದು ಪತ್ರ‌

ಸನ್ಮಾನ್ಯ ಮೋದೀಜಿಯವರೇ, ಹೀಗೆ ಇದ್ದಕ್ಕಿದ್ದಂಗೆ ನೀವು ಮಾತು ಬದಲಾಯಿಸಿದರೆ ಹೇಗೆ?. ಮತಾಂಧತೆಯ ಹಾದಿಯಲ್ಲಿ ಸಾಗಿದ ನೀವು ಯು ಟರ್ನ್ ಹೊಡೆದರೆ ಜೀರ್ಣಿಸಿಕೊಳ್ಳುವುದೇ ಬಲು ದೊಡ್ಡ ಬೇಗೆ. ನೀವು ಹಾಗೂ ನಿಮ್ಮ ಸಂಘ ನಿರಂತರವಾಗಿ ಬಿತ್ತಿದ...

Latest news

- Advertisement -spot_img