- Advertisement -spot_img

TAG

modi

ಕೋಟಿವಿದ್ಯೆ ತಂತ್ರಕ್ಕೆ ಯಾವುದದು ಛೂಮಂತ್ರ !

ರಾಜಕೀಯೋದ್ಯಮ ಎನ್ನುವುದು ಇರೋದೇ ಕೋಟಿಗಳ ಲೂಟಿ ಮಾಡೋದಕ್ಕೆ' ಎನ್ನುವ ಸತ್ಯ ಸ್ವಜಾತಿಯ ಮೋಹಿ ಅಂಧಾನುಕರಣ ಪೀಡಿತರಿಗೆಲ್ಲಾ ಅರ್ಥವಾಗುವವರೆಗೆ, ಮೊಸಳೆ ಕಣ್ಣೀರು, ಅಗತ್ಯವಿಲ್ಲದ ಅನುಕಂಪಗಳ ಹಿಂದಿರುವ ಭಾವನಾತ್ಮಕ ತಂತ್ರಗಾರಿಕೆ ಮತದಾರರಿಗೆ ಅರಿವಾಗುವವರೆಗೆ ಕೋಟಿಗಳಿಗೆ ಕೋಟಿಗಳು...

ಕುಟುಂಬ ರಾಜಕಾರಣಕೆ ಹಲವು ಕಾರಣ

ವಿಡಂಬನೆ ಯಾರು ಹೇಳಿದ್ದು ರಾಜಕಾರಣಿಯ ಮಕ್ಕಳು ರಾಜಕಾರಣಕ್ಕೆ ಬರಬಾರದು ಅಂತಾ? ಆ ರೀತಿ ರೂಲ್ಸ್, ಕಾಯಿದೆ, ನಿರ್ಬಂಧ, ನಿಷೇಧ ಏನಾದ್ರೂ ಇದೆಯಾ? ಮೈದಾನ  ಮುಂದಿರುವಾಗ, ಅವಕಾಶ ದೊರತಿರುವಾಗ ಯಾರು ಬೇಕಾದರೂ ತಮ್ಮ ಕುದುರೆ...

3 ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ: ವಿಜಯೇಂದ್ರ

ಬೆಂಗಳೂರು: ಈ ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಏನಿದೆಯೋ ಇದಕ್ಕೆ ತಕ್ಕ ಪಾಠ ಕಲಿಸಲು 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತೀರ್ಮಾನ ಹಾಗೂ ಸಂಕಲ್ಪ ಮಾಡಿದ್ದಾರೆ...

ಕಬ್ಬಿಣ ಅದಿರಿನ ಅಕ್ರಮ ರಫ್ತು; ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಬಂಧಿಸಿದ ಸಿಬಿಐ; ಶುಕ್ರವಾರ ಶಿಕ್ಷೆ ಪ್ರಕಟ;

14 ವರ್ಷಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಬೇಲಿಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪದಡಿಯಲ್ಲಿ ಕಾರವಾರ ಶಾಸಕ ಸತೀಶ್‌ ಸೈಲ್‌ ಅವರನ್ನು ಬೆಂಗಳೂರು ನ್ಯಾಯಾಲಯ ದೋಷಿ ಎಂದು...

ಯುಪಿಎಸ್ಸಿ ಪರೀಕ್ಷೆಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಮಾನ್ಯತೆ ನೀಡಿ:ಡಾ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಕೇವಲ ಹಿಂದಿ ಮತ್ತು ಆಂಗ್ಲ ಭಾಷೆಗಳಿಗೆ ಪ್ರಾತಿನಿಧ್ಯವನ್ನು ನೀಡುವ ಮೂಲಕ ಹಿಂದಿಯೇತರ ಅಭ್ಯರ್ಥಿಗಳ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ...

ಮೂರು ಉಪ ಚುನಾವಣೆಯಲ್ಲಿ ಮುಖಾಮುಖಿಯಾಗುತ್ತಿರುವ ಅಭ್ಯರ್ಥಿಗಳು ಯಾರು? ಹಿನ್ನೆಲೆ ಏನು?

ಕರ್ನಾಟಕದಲ್ಲಿ ಉಪ ಚುನಾವಣೆ ನಡೆಯುವ ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ - ಜೆಡಿಎಸ್‌, ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದೆ.  ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ:- ಶಿಗ್ಗಾವಿ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ...

ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆಯಲ್ಲಿ ಅಕ್ರಮಗಳಿಗೆ ಆಸ್ಪದವಿಲ್ಲ: ಕೃಷ್ಣ ಬೈರೇಗೌಡ ಎಚ್ಚರಿಕೆ

ಭಾನುವಾರ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಯಾವ ಅಕ್ರಮಗಳೂ ನಡೆಯದಂತೆ ಅಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಚಿವ ಕೃಷ್ಣ...

ಮುಡಾ ತನಿಖೆಗೆ ಅನುಮತಿ ಪ್ರಶ್ನಿಸಿ ಸಿಎಂ ಹೈಕೋರ್ಟ್‌ಗೆ ಮೇಲ್ಮನವಿ

ಮುಡಾ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ಸೆಪ್ಟೆಂಬರ್ 24ರ ಹೈಕೋರ್ಟ್...

ಮನೆ ಮನೆಗೆ ಆರೋಗ್ಯ; ಅತ್ಯುನ್ನತ ಆರೋಗ್ಯಸೇವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ: ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆಯ ಮಾತುಗಳನ್ನಾಡಿದರು. ಸ್ಟಂಟ್ ಹಾಕಿಸಿಕೊಂಡು 24 ವರ್ಷ ಆಯ್ತು. ಪಕ್ಷದ ಕೆಲಸನೂ ಮಾಡ್ತಿದ್ದೀನಿ,...

ಬಿಜೆಪಿಯ ಇನ್ನೂ 8 ಶಾಸಕರು ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ: ಶಾಸಕ ಎಸ್.ಟಿ ಸೋಮಶೇಖರ್

ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿರುವ ಸಿಪಿ ಯೋಗೇಶ್ವರ್ ಬೆನ್ನಲ್ಲೇ ಇನ್ನೂ 8 ಬಿಜೆಪಿ ಶಾಸಕರು ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ ಎಂದು ಖುದ್ದು ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್​ ಹೊಸ...

Latest news

- Advertisement -spot_img