ಬೇಸಿಗೆಯಲ್ಲಿ ಅತ್ಯಂತ ವೇಗವಾಗಿ ಮಂಗನ ಕಾಯಿಲೆ ಪಸರಿಸುತ್ತಿದ್ದು, ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 108 ಜನರಲ್ಲಿ ಮಂಗನ ಕಾಯಿಲೆ (ಕೆಎಫ್ಡಿ) ಪತ್ತೆ ಆಗಿದೆ.
ಸಿದ್ದಾಪುರ ಒಂದೇ ತಾಲೂಕಿನಲ್ಲಿ ಮಂಗನಕಾಯಿಲೆ 100 ಪ್ರಕರಣಗಳು ದಾಖಲಾಗಿದೆ....
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ಫಾರ್ಮ್ ಹೌಸ್ ನಲ್ಲಿ ರೇವ್ ಮಾಡಿ ಪೊಲೀಸರ ಕೈಲಿ ತಗಲಾಕಿಕೊಂಡ ನಟಿಯರಲ್ಲಿ ತೆಲುಗಿನ ಆಶಿರಾಯ್ ಕೂಡ ಒಬ್ಬರು. ಆರಂಭದಲ್ಲಿ ನಾನು ಅಲ್ಲಿರಲಿಲ್ಲ ಎಂದೇ ಹೇಳಿದ್ದರು. ಬಳಿಕ ಪೊಲೀಸರು ಪಾರ್ಟಿಯಲ್ಲಿದ್ದವರನ್ನು...
ಬೆಂಗಳೂರು: ಜೂನ್ ತಿಂಗಳಿನಿಂದ ಮುಂಗಾರು ಪ್ರಾರಂಭವಾಗಲಿದೆ. ಮುಂಗಾರುಪೂರ್ವ ಮಳೆ ವಾಡಿಕೆಗಿಂತ ಹೆಚ್ಚು ಸುರಿದು ಪ್ರವಾಹ ಉಂಟಾಗಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ...
ಬುದ್ಧ ಪೂರ್ಣಿಮಾ ಹಿನ್ನೆಲೆ ಮೇ 23 ರಂದು ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡದಲಾಗಿದೆ. ಈ ಬಗ್ಗೆ ಬಿಬಿಎಂಪಿ ಆದೇಶ ಹೊರಡಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಬಿಬಿಎಂಪಿ, ...
ಮೈಸೂರು: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಯವರು ಬಜೆಟ್ ಓದುವುದಿಲ್ಲ. ಆರ್ಥಿಕತೆ ಬಗ್ಗೆ ಅವರಿಗೆ ತಿಳಿದೂ ಇಲ್ಲ ಎಂದು ಲೇವಡಿ ಮಾಡಿದ್ದಾರೆ.
ಅವರು ಇಂದು ಮೈಸೂರಿನಲ್ಲಿ...
ಹಲ್ಲೆಗೊಳಗಾದ ಪತ್ನಿ ಪೊಲೀಸರಿಗೆ ದೂರು ನೀಡುತ್ತಾಳೆ ಎಂದು ಕೋಪಗೊಂಡ ಪತಿ, ಆಕೆ ಚಿಕಿತ್ಸೆ ಪಡೆಯುತ್ತಿದ್ದ ಸರ್ಕಾರಿ ಆಸ್ಪತ್ರೆಗೆ ನುಗ್ಗಿ ಸರ್ಜಿಕಲ್ ಬ್ಲೇಡ್ ನಿಂದ ಕೆನ್ನೆ ಹಾಗೂ ಕೈಗಳನ್ನು ಕೊಯ್ದು ಪರಾರಿಯಾದ ಘಟನೆ ಸಕಲೇಶಪುರದಲ್ಲಿ...
ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಅಳವಡಿಸಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಮೂಲಕ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನಿರೀಕ್ಷೆಯಲ್ಲಿದ್ದಂತವರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಇಂದು ರಾಜ್ಯ ಸರ್ಕಾರದ ಸಿಬ್ಬಂದಿ...
ಬೆಂಗಳೂರು: ಪ್ರಜ್ವಲ್, ಎಲ್ಲಿದಿಯಾ? ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್ ರೇವಣ್ಣ ಅವರಿಗೆ ಕೇಳಿಕೊಂಡಿದ್ದಾರೆ.
ಈ...
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ನಲ್ಲಿ ಸಿಎಂ ಮಾಧ್ಯಮ ಸಂವಾದ ನಡೆಸಿದರು.
ಈ ವೇಳೆ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು,...
ಮನೆಯ ಸಹಾಯಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಅವರಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದ್ದು.
ಕಿಡ್ನಾಪ್ ಕೇಸ್‍ನಲ್ಲಿಕಳೆದ ವಾರವಷ್ಟೇ ಮಧ್ಯಂತರ ಜಾಮೀನು ಮಂಜೂರು ಆಗಿತ್ತು. ಈಗ 42 ಎಸಿಎಎಂ...