ಬಳ್ಳಾರಿ: ರಾಜ್ಯದ 223 ತಾಲೂಕಿನಲ್ಲಿ ಬರ ಇದೆ. ರಾಜ್ಯದಲ್ಲಿ ಬರ ಕಾಣಿಸಿಕೊಂಡು ಏಳು ತಿಂಗಳು ಕಳೆದರೂ ಕೇಂದ್ರ ಅನುದಾನ ಬಿಡುಗಡೆ ಮಾಡಿಲ್ಲ. ರಾಜ್ಯದ ಬಿಜೆಪಿ ಸಂಸದರು ಬರ ಪರಿಹಾರಕ್ಕೆ ಕೇಂದ್ರಕ್ಕೆ ಮನವಿ ಮಾಡಲಿಲ್ಲ....
ಬಾಗಲಕೋಟೆ: ಪ್ರಜ್ವಲ್ ಬರೀ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯಲ್ಲ, ಅತ್ಯಾಚಾರ ಆರೋಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂತ್ರಸ್ತರೊಬ್ಬರು ಅತ್ಯಾಚಾರ ಆಗಿದೆ ಎಂದು ಸುಳ್ಳು ಹೇಳ್ತಾರಾ? ಅವರ ಜೀವನ...
ಹಾವೇರಿ: ಎರಡನೇ ಹಂತದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಶುರುವಾಗಿದ್ದು, ನಾಳೆ ಗದಗ ನಗರಕ್ಕೆ ಪಕ್ಷದ ಅಧಿನಾಯಕಿ ಪ್ರಿಯಾಂಕ ಗಾಂಧಿಯವರು ಆಗಮಿಸಿ ಪಕ್ಷದ ಅಭ್ಯರ್ಥಿಯ ಪರ ಪ್ರಚಾರ ನಡೆಸಲಿದ್ದಾರೆ...
ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವ ಪ್ರಧಾನಿಯವರ ರೀತಿ? ಮೋದಿ ಒಬ್ಬ ಒಳ್ಳೆ ನಾಟಕಕಾರ; ಇವೆಂಟ್ ಮ್ಯಾನೇಜರ್...
ಒಂದು ಮಾರ್ಗ ಮುಚ್ಚಿದರೆ ಮತ್ತೊಂದು ಮಾರ್ಗ ತೆರೆದೇ ತೆರೆಯುತ್ತದೆ. ಅದಕ್ಕಾಗಿ ಪ್ರಯತ್ನ ಪಡಬೇಕು. ವ್ಯಾಪಾರ ವ್ಯವಹಾರ ಬಿಸಿನೆಸ್ ಉದ್ಯಮಶೀಲತೆ ಎಂದು ಮಾಡಬೇಕು. ಲಾಭವೊ ನಷ್ಟವೊ ಮಾಡಬೇಕು. ಒಮ್ಮೆ ದುಡ್ಡು ಓಡಾಡಿದರೆ ಪ್ರಬಲ ಜಾತಿ...
ಕೆ.ಆರ್.ನಗರ: ಪುತ್ರ ಪ್ರಜ್ವಲ್ ಕಾಮಕಾಂಡದ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಮಹಿಳೆಯನ್ನು ಕಿಡ್ನಾಪ್ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದೆ.
ಸಂತ್ರಸ್ಥೆಯ ಪುತ್ರ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ...
ಬಾಗಲಕೋಟೆ: ಕೇಂದ್ರ ಸರ್ಕಾರ ಹಾಸನ ಕಾಮಕಾಂಡದ ಆರೋಪಿ ಪ್ರಜ್ವಲ್ ರೇವಣ್ಣನನ್ನು ರಕ್ಷಣೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮುಂಡಗೋಡಿಗೆ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಯಾರಾದರೂ...
ಮುಂಡಗೋಡು: ಈ ಬಾರಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ, ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ಲೋಕಸಭಾ ಸದಸ್ಯರಾಗಿ ಜಯಶಾಲಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉತ್ತರಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರದ ಮುಂಡಗೋಡಿನಲ್ಲಿ...
ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ...
ಮುಂಡಗೋಡ: ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ವಿಚಾರದಲ್ಲಿಯೂ ರಾಜಕೀಯ ಮಾಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ...