- Advertisement -spot_img

TAG

money

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾಗೆ ಸಾಗಿಸುತ್ತಿದ್ದ 2. 12 ಕೋಟಿ ರೂ ವಿದೇಶಿ ಹಣ ಜಪ್ತಿ

ದೇವನಹಳ್ಳಿ: ಅಕ್ರಮವಾಗಿ ಶ್ರೀಲಂಕಾಗೆ ಸಾಗಿಸುತ್ತಿದ್ದ 2. 12 ಕೋಟಿ ರೂ ವಿದೇಶಿ ಹಣವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳನ್ನು ಜಾರಿ ನಿರ್ದೆಶನಾಲಯದ (ಇಡಿ) ಅಧಿಕಾರಿಗಳು...

ಸಂಪಿಗೆ ಚಿತ್ರಮಂದಿರ ಮಾಲೀಕರ ಮನೆಯಲ್ಲಿ ಕಳ್ಳತನ: ಆರೋಪಿಗಳ ಬಂಧನ

ಬೆಂಗಳೂರು: ಮಲ್ಲೇಶ್ವರಂನ ಸಂಪಿಗೆ ಚಿತ್ರಮಂದಿರದ ಮಾಲೀಕರ ನಿವಾಸದಲ್ಲಿ 1.12 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದ ಮೂವರು ಅರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮನೆಯ ಮಾಲೀಕರು...

ಶೂನ್ಯದಿಂದ ಪ್ರಾರಂಭಿಸಲು ಹೆದರಬೇಡಿ; ಪತ್ರಿಕೋದ್ಯಮ ವಿದ್ಯಾರ್ಥಿನಿಯರಿಗೆ ಕಿವಿಮಾತು

ಬೆಂಗಳೂರು: ಕಲಿಯಲು ಹಸಿವು ಇರಬೇಕು. ಗುರಿ ಸಾಧನೆಗೆ ಮೊದಲು ಜೀವನದಲ್ಲಿ ಕನಸುಗಳಿರಬೇಕು. ಆ ಕನಸನ್ನು ನನಸು ಮಾಡಲಿಕ್ಕೆ ಸತತ ಪ್ರಯತ್ನ ಪಡಬೇಕು. ಅದಕ್ಕೆ ಮೊದಲು ಕಂಫರ್ಟ್ ಜೋನ್‌ನಿಂದ ಆಚೆ ಬರಬೇಕು. ಆಗಲೇ ನಾವು...

ಆನ್ ಲೈನ್ ಟ್ರೇಡಿಂಗ್ ಹಗರಣ; 97 ಕೋಟಿ ರೂ ವಂಚನೆ; ಚಿಕ್ಕಮಗಳೂರಿನ ಓರ್ವ ಮಹಿಳೆ ಸೇರಿ 8 ಮಂದಿ ಬಂಧನ

ಆನ್ ಲೈನ್ ಟ್ರೇಡಿಂಗ್ ಹಗರಣ ಪ್ರಕರಣವೊಂದರಲ್ಲಿ ಖಾಸಗಿ ಬ್ಯಾಂಕ್ ವ್ಯವಸ್ಥಾಪಕ ಸೇರಿದಂತೆ 8 ಮಂದಿಯನ್ನು ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಈ ತಂಡವು ಆನ್ ಲೈನ್ ಟ್ರೇಡಿಂಗ್ ನಲ್ಲಿ ಹೂಡಿಕೆ...

ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ?: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಕಿಡಿ

ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ..? ಕೋರ್ಟ್‌ನಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಅಂದ್ರೆ ಎಲೆಕ್ಷನ್‌ ಕೆಲಸ ಇತ್ತು ಅಂತ...

Latest news

- Advertisement -spot_img