Thursday, December 12, 2024
- Advertisement -spot_img

TAG

mp

ಪೆನ್ ಡ್ರೈವ್ ಪುರಾಣ ತೆರೆದು ತೋರುವ ಕೊಳಕು ವಾಸ್ತವ

ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಸೂಕ್ಷ್ಮ ಸಂವೇದನೆ ಉಳ್ಳವರು ಎಂದೆನಿಸಿ ಕೊಂಡವರೂ ಕುತೂಹಲ ತೋರುವುದು, ಲಘುವಾಗಿ ಪ್ರತಿಕ್ರಿಯಿಸುವುದನ್ನು ಕಂಡಾಗ ನಮ್ಮಲ್ಲಿ ಇನ್ನೊಬ್ಬರ ಖಾಸಗಿ ಬದುಕಿಗೆ ಇಣುಕಿ ನೋಡುವ ‘ಪೀಪಿಂಗ್ ಸಿಂಡ್ರೋಮ್’ ಯಾವ ಬಗೆಯಲ್ಲಿದೆ ಎಂಬುದು...

ಭಾರತ್ ಜೋಡೋ ನ್ಯಾಯ ಯಾತ್ರೆ- 51ನೆಯ ದಿನ

"ದೇಶದ ಜನರ ಕಿಸೆಗೆ ಹಣ ಬರಬೇಕು, ನಿಮಗೆ ಬ್ಯಾಂಕ್ ಬಾಗಿಲು ತೆರೆಯಬೇಕು, ನಿಮ್ಮ ಸಾಲ ಮನ್ನಾ ಆಗಬೇಕು, ನಿಮಗೆ ಉದ್ಯೊಗ ಸಿಗಬೇಕು, ದೇಶದಲ್ಲಿ ಬೆಲೆ ಏರಿಕೆ ತಗ್ಗಬೇಕು, ಇದೇ ಕಾರಣಕ್ಕೆ ನಾವು ಭಾರತ...

ಲೋಕ ಚುನಾವಣೆ | ಸಂಸದ ಉಮೇಶ್ ಜಾದವ್ ಜಿಲ್ಲೆಯಲ್ಲೇ 282 ಗ್ರಾಮಗಳಲ್ಲಿ ನೀರಿನ ಬವಣೆ

ಕಲಬುರಗಿ ಕ್ಷೇತ್ರದ ಸಂಸದ ಉಮೇಶ್ ಜಾದವ್ ತವರಲ್ಲಿ ಬೇಸಿಗೆಯಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಜಿಲ್ಲೆಯಲ್ಲಿ 282 ಗ್ರಾಮಗಳಿಗೆ ನೀರಿಲ್ಲದ ಪರಿಸ್ಥಿತಿ ಎದುರಾಗುವ ಮುನ್ಸೂಚನೆಯಿದ್ದು, ನೀರಿನ ವ್ಯವಸ್ಥೆಗೆ ಅನುದಾನ ಕೊರತೆ...

ಕೆ.ಆರ್.ಐ.ಡಿ.ಎಲ್ ಸರಿದಾರಿಗೆ ತರುವ ಪ್ರಯತ್ನ ನಡೆದಿದೆ : ಪ್ರಿಯಾಂಕ್ ಖರ್ಗೆ

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮೂಲಸೌಕರ್ಯ ಅಭಿವೃದ್ಧಿ ನಿಗಮದಡಿಯಿಂದ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಶಾಸಕರ ಒತ್ತಾಯಕ್ಕೆ ಪ್ರತಿಕ್ರಿಯೆಸಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕೆ.ಆರ್.ಐ.ಡಿ.ಎಲ್ ಸಂಸ್ಥಯನ್ನು ಸರಿದಾರಿಗೆ ತರುವ ಪ್ರಯತ್ನ ಆರಂಭಿಇರುವೆ ಸ್ವಲ್ಪ...

ಕಲಬುರಗಿ | ಅಪ್ರಾಪ್ತ ಬಾಲಕರಿಂದ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಇಬ್ಬರು ಅಪ್ರಾಪ್ತ ಬಾಲಕರು 10 ವರ್ಷದ ಬಾಲಕಿಯ ಮೇಲೆ ಚಾಕು ತೋರಿಸಿ ಅತ್ಯಾಚಾರವೆಸಗಿದ ಅದನ್ನು ವಿಡಿಯೋ ಮಾಡಿರುವ ಘಟನೆ ಮಂಗಳವಾರ ಕಲಬುರಗಿ ಜಿಲ್ಲೆಯಲ್ಲಿ ವರದಿಯಾಗಿದೆ. ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೋಷಕರು...

ಸಿಎಂ ಸಿದ್ದರಾಮಯ್ಯ ಆರು ತಿಂಗಳ ಆಡಳಿತದ ಆತ್ಮಾವಲೋಕನ ಮಾಡಿಕೊಳ್ಳಲಿ : ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರ ಅಧಿಕಾರಿಗಳ ವರ್ಗಾವಣೆಯಲ್ಲಿ ಟಾರ್ಗೆಟ್ ಫಿಕ್ಸ್ ಮಾಡಿರುವುದರಿಂದ ಅಧಿಕಾರಿಗಳು ಯೋಜನೆಯಲ್ಲಿ ಕಮಿಷನ್ ಟಾರ್ಗೆಟ್ ಫಿಕ್ಸ್ ಮಾಡುತ್ತಾರೆ. ರಾಜ್ಯದಲ್ಲಿ ಹೊಸ ಸರ್ಕಾರ ಬಂದಿದೆ ಎಂದು ಅನಿಸುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಆರು ತಿಂಗಳ ಆಡಳಿತದ...

ಹೊಸ ವರ್ಷದ ಸಂಭ್ರಮಾಚರಣೆಗೆ ಕೋವಿಡ್ ಭೀತಿ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಕೇರಳ ರಾಜ್ಯದಲ್ಲಿ ಕರೋನಾ ಹಾಗೂ ರೂಪಾಂತರ ತಳಿ ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ  ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿ ಪ್ರಕಾರ ಗಡಿ ಜಿಲ್ಲೆಗಳಲ್ಲಿ ತಪಾಸಣೆ...

ಭಾರತವನ್ನು ಹಿಂದೂ ರಾಷ್ಟ್ರವೆಂದರೆ ತಪ್ಪೇನಿದೆ?: ಪೇಜಾವರ ಶ್ರೀ

ಕನ್ನಡಿಗರೇ ಹೆಚ್ಚಿರುವ ರಾಜ್ಯವನ್ನು ಕರ್ನಾಟಕ ಎಂದು ಕರೆಯಬಹುದಾದರೆ, ಹಿಂದೂಗಳು ಹೆಚ್ಚಿರುವ ಭಾರತವನ್ನು  ಹಿಂದೂ ರಾಷ್ಟ್ರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಉಡುಪಿಯಲ್ಲಿ ಮಾತನಾಡಿದ ಅವರು, ಕನ್ನಡಿಗರು ಬಹುಸಂಖ್ಯಾರಾಗಿರುವ  ಕಾರಣ ಇದು ಕರ್ನಾಟಕವಾಗಿದೆ....

ತುರ್ತಾಗಿ ಉನ್ನತ ಮಟ್ಟದ ಸಭೆ ನಡೆಸಿ, ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪ್ರಧಾನಿ...

ಸಂತ್ರಸ್ತೆಯ ನಗ್ನ ಮೆರವಣಿಗೆ ವೇಳೆ ಮೂಕಪ್ರೇಕ್ಷಕರಾಗಿ ನಿಂತ ಗ್ರಾಮಸ್ಥರಿಗೆ ದಂಡ ವಿಧಿಸಿ : ಕರ್ನಾಟಕ ಹೈಕೋರ್ಟ್

ಬೆಳಗಾವಿಯ ಹುಕ್ಕೇರಿ ತಾಲ್ಲೂಕಿನ ವಂಟಮುರಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಸಂದರ್ಭದಲ್ಲಿ ಮೂಕಪ್ರೇಕ್ಷಕರಾಗಿ ನಿಂತು ನೋಡುತ್ತಿದ್ದ ಗ್ರಾಮದ ಜನರಿಂದ ಪರಿಹಾರದ ರೂಪದಲ್ಲಿ ಹಣ ಸಂಗ್ರಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ...

Latest news

- Advertisement -spot_img