- Advertisement -spot_img

TAG

mp

ತುರ್ತಾಗಿ ಉನ್ನತ ಮಟ್ಟದ ಸಭೆ ನಡೆಸಿ, ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪ್ರಧಾನಿ...

ಸಂತ್ರಸ್ತೆಯ ನಗ್ನ ಮೆರವಣಿಗೆ ವೇಳೆ ಮೂಕಪ್ರೇಕ್ಷಕರಾಗಿ ನಿಂತ ಗ್ರಾಮಸ್ಥರಿಗೆ ದಂಡ ವಿಧಿಸಿ : ಕರ್ನಾಟಕ ಹೈಕೋರ್ಟ್

ಬೆಳಗಾವಿಯ ಹುಕ್ಕೇರಿ ತಾಲ್ಲೂಕಿನ ವಂಟಮುರಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಸಂದರ್ಭದಲ್ಲಿ ಮೂಕಪ್ರೇಕ್ಷಕರಾಗಿ ನಿಂತು ನೋಡುತ್ತಿದ್ದ ಗ್ರಾಮದ ಜನರಿಂದ ಪರಿಹಾರದ ರೂಪದಲ್ಲಿ ಹಣ ಸಂಗ್ರಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ...

ಮುಂದುವರೆದ ಅಮಾನತು ಪರ್ವ : ಮತ್ತೆ ವಿಪಕ್ಷಗಳ 49 ಸಂಸದರ ಅಮಾನತು

ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬ0ಧಿಸಿದ0ತೆ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಒತ್ತಾಯಿಸಿದ್ದಕ್ಕೆ ಮತ್ತೆ ವಿರೋಧ ಪಕ್ಷದ 49 ಸದಸ್ಯರನ್ನು ಅಧಿವೇಶನದಿಂದ ಇಂದು(ಮ0ಗಳವಾರ) ಅಮಾನತುಗೊಳಿಸಲಾಗಿದೆ. ಲೋಕಸಭಾ ಸ್ಪಿಕರ್ ಓಂ ಬಿರ್ಲಾ ಚಳಿಗಾಲದ ಅಧಿವೇಶನದಲ್ಲಿ...

92 ಸಂಸದರ ಅಮಾನತು: ಪ್ರಧಾನಿ ಮೋದಿ – ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಇಂಡಿಯಾ ಒಕ್ಕೂಟ ಪ್ರತಿಭಟನೆ

ಸಂಸತ್ತಿನ ಭದ್ರತಾ ಉಲ್ಲಂಘನೆಯ ವಿರುದ್ಧ ಧ್ವನಿ ಎತ್ತಿದ್ದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ವಿಪಕ್ಷಗಳ ಸದಸ್ಯರು ಮಂಗಳವಾರ ನೂತನ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ವಿರೋಧ...

Latest news

- Advertisement -spot_img