ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ಜ.27ಕ್ಕೆ ಮುಂದೂಡಿದೆ. ಲೋಕಾಯುಕ್ತ ತನಿಖೆಯಿಂದ ಸತ್ಯಾಂಶ...
ಬೆಂಗಳೂರು: ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ...
ಬಿಜೆಪಿ ಥೇಟ್ ಈಗ ಒಡೆದ ಮನೆಯಾಗಿದೆ. ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಎನ್ನಲಾದ ಪ್ರಧಾನಿ ನರೇಂದ್ರ ಮೋದಿಯೇ ಬಂದರೂ ಈ ಬಾರಿ ಬಿಜೆಪಿ ಜೆಡಿಎಸ್ ಮೈತ್ರಿಗೆ ಮುಖಭಂಗ ನಿಶ್ಚಿತ ಎಂದು ಸ್ವತಃ ಬಿಜೆಪಿ- ಜೆಡಿಎಸ್...
ಮಹಾಭಾರತ ಯುದ್ಧದಲ್ಲಿ ಹೋರಾಡಿ ಸತ್ತವರು ಬಡವರ ಮಕ್ಕಳು, ಸಂತ್ರಸ್ತರಾದವರು ಸಾಮಾನ್ಯ ಪ್ರಜೆಗಳು. ಹಾಗೆಯೇ ಈಗಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೂ ರಾಜಕೀಯ ಪಕ್ಷಗಳ ಮೇಲಾಟದಲ್ಲಿ ಅನುಕೂಲ ಕಾಣದೆ, ಅಭಿವೃದ್ಧಿ ಹೊಂದದೆ ತೊಂದರೆಗೆ ಒಳಗಾಗುವವರು ಬಹುಸಂಖ್ಯಾತ ಪ್ರಜೆಗಳೇ...
ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಶಾಸಕ ಜಿ.ಟಿ ದೇವೇಗೌಡರ ವಿಚಾರವಾಗಿ, ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಮುಡಾ ಹಗರಣ ದೂರುದಾರ...
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ಕೇಳುತ್ತೀರಲ್ಲ, ತಾಕತ್ತಿದ್ದರೆ ರಾಜ್ಯದಲ್ಲಿ ಎಫ್.ಐ.ಆರ್. ದಾಖಲಾಗಿರುವ...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಲೋಕಾಯುಕ್ತ ದೂರನ್ನು ಆಧರಿಸಿ ಜಾರಿ ನಿರ್ದೇಶನಾಲಯ ಪ್ರವೇಶ ಮಾಡಿದೆ. ಇದರಿಂದಾಗಿ ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಕಾಣುತ್ತಿದೆ.
ಸಿಎಂ ನಿವಾಸದ...
ಬೆಂಗಳೂರು: ನನ್ನ ಪತ್ನಿ ಸೈಟ್ ವಾಪಸ್ ಮಾಡಿರೋದು ನನಗೆ ಗೊತ್ತಿಲ್ಲ. ಸೈಟ್ ವಾಪಸ್ ಮಾಡುವಾಗ ನನ್ನೊಂದಿಗೆ ಚರ್ಚಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ವಿಜಯನಗರದಲ್ಲಿ ಸೈಟ್ ಕೇಳಿರಲಿಲ್ಲ....
ಬೇರೆ ಯಾವ ಆಪರೇಷನ್‍ಗೂ ಬಗ್ಗದಿರುವ, ಸಾರ್ವಜನಿಕ ಜೀವನದಲ್ಲಿ ಇದ್ದುದರಲ್ಲಿ ಸ್ವಚ್ಛವಾಗಿರುವವರ ಮೇಲೆ ಕೊನೆಯ ಅಸ್ತ್ರವೇ ದೋಷಾರೋಪ ಹೊರಿಸುವಿಕೆ. ಆರೋಪ ಬಂದ ಮೇಲೆ ತನಿಖೆ ನಡೆಯಲಿ ಎಂದಾಗುತ್ತದೆ, ತನಿಖೆ ನಡೆಯುವಾಗ ಅಧಿಕಾರ ತ್ಯಜಿಸ ಬೇಕು...
ಈಗ ಸಿದ್ದರಾಮಯ್ಯನವರ ಮೇಲೆ ಆರೋಪ ಮಾಡುತ್ತಿರುವ ಪ್ರತಿಪಕ್ಷದ ನಾಯಕರುಗಳೆಲ್ಲಾ ಶುದ್ಧ ಚಾರಿತ್ರ್ಯವನ್ನು ಹೊಂದಿದವರಲ್ಲ. ಎಲ್ಲರ ಮೇಲೂ ಭ್ರಷ್ಟಾಚಾರ ಆರೋಪಗಳಿವೆ, ಬೇಕಾದಷ್ಟು ಹಗರಣಗಳು ಸುತ್ತಿಕೊಂಡಿವೆ. ಕೆಲವರು ಬೇಲ್ ಮೇಲೆ ಇದ್ದರೆ, ಮತ್ತೆ ಕೆಲವರು ಜೈಲಿಗೂ...