ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರವನ್ನು ಸಿಬಿಐಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಲಾಗಿದೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ...
ಬೆಂಗಳೂರು: ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಅಕ್ರಮದಲ್ಲಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಹೈಕೋರ್ಟ್ನಲ್ಲಿ ಇಂದು ಆರಂಭವಾಯಿತು....
ಮೈಸೂರು:ಮುಡಾ ಪ್ರಕರಣದಲ್ಲಿ ಮುಡಾದ ಹಿಂದಿನ ಆಯುಕ್ತ ಟಿ ಜೆ ಉದೇಶ್ ಇಂದು ಲೋಕಾಯುಕ್ತ ಎಸ್ ಪಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಆಟೋದಲ್ಲಿ ಲೋಕಾಯುಕ್ತ ಕಚೇರಿಗೆ ಆಗಮಿಸಿದ ನಟೇಶ್ ಚಿತ್ರೀಕರಣಕ್ಕೆ ಮುಂದಾದ ಮಾಧ್ಯಮ ಪ್ರತಿನಿಧಿಗಳ...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಿಂದ ಬದಲಿ ನಿವೇಶನ ಪಡೆದಿರುವ ಆರೋಪದ ವಿಚಾರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ...
ಮೈಸೂರು: ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು...
ಮೈಸೂರು: ಮುಡಾ ಹಗರಣ ಕೇಳಿ ಬಂದ ನಂತರ ಇದೇ ಮೊದಲ ಬಾರಿಗೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಸಭೆ ನಡೆಯಿತು. ಮುಡಾ ಕಚೇರಿಯಲ್ಲೇ ನಡೆದ ಸಭೆಯಲ್ಲಿ ಶಾಸಕರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.
ಸುಧೀರ್ಘವಾಗಿ ನಡೆದ ಸಭೆಯಲ್ಲಿ...
ಚನ್ನಪಟ್ಟಣ: ನೂರು ಸುಳ್ಳು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪವನ್ನು ನಿಜ ಮಾಡಲು ಸಾಧ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್...
ಮೈಸೂರು: ಮುಡಾದ ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆ ಮುಡಾ ಮಾಜಿ ನೌಕರ ನಟರಾಜ್ ಕಣ್ಣೀಗೆ ಪಟ್ಟಿ ಕಟ್ಟಿಕೊಂಡು ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ 10 ವರ್ಷದಿಂದ ಮುಡಾದಲ್ಲಿ ನಡೆದಿರುವ...
ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದ ವಿವಾದ ಭುಗಿಲೇಳುತ್ತಿದ್ದಂತೆ ಇದೆ ಮೊದಲ ಬಾರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಸಾಮಾನ್ಯ ಸಭೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ನಿವೇಶನಗಳನ್ನು ಪಡೆದಿರುವ...
ಬೆಂಗಳೂರು : ʼನನ್ನ ಮೇಲೆ ದುರುದ್ದೇಶದಿಂದ ಕೂಡಿದ ಸುಳ್ಳು ಪ್ರಕರಣ ಇದಾಗಿದ್ದು (ಮುಡಾ ಪ್ರಕರಣ), ವಿಚಾರಣೆಯ ಸಂದರ್ಭದಲ್ಲಿ ಲೋಕಾಯುಕ್ತಕ್ಕೆ ವಾಸ್ತವಾಂಶ ತಿಳಿಸಿದ್ದೇನೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತ ವಿಚಾರಣೆಯ ನಂತರ ಟ್ವೀಟ್...