ಮೈಸೂರು: ಲೋಕಾಯುಕ್ತ ವಿಚಾರಣೆಗೆ ಮೈಸೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಗೋ ಬ್ಯಾಕ್ ಸಿಎಂ ಚಳವಳಿ ನಡೆಸಿದೆ.
ಲೋಕಾಯುಕ್ತ ಕಚೇರಿಯ ಸಮೀಪದಲ್ಲಿ ವಾಹನ ಸಂಚಾರ ಹಾಗು ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಲೋಕಾಯುಕ್ತ...
ಮೈಸೂರು: ಮೈಸೂರು ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಣೆ ಆರಂಭವಾಗಿದೆ. ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಎಸ್ ಪಿ ಉದೇಶ್ ಅವರ ನೇತೃತ್ವದ ತಂಡ ಮುಖ್ಯಮಂತ್ರಿಗಳ ವಿಚಾರಣೆ ಆರಂಭಿಸಿದೆ.
ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳು 10.10...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬುಧವಾರ ಮೈಸೂರು ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗಲಿದ್ದಾರೆ. ಹಳೆಯ ಪ್ರವಾಸದ ಪಟ್ಟಿಯಲ್ಲಿ ಬೆಳಗ್ಗೆ 1೦ ಗಂಟೆಯಿಂದ ಚನ್ನಪಟ್ಟಣದ ಪ್ರವಾಸದ ವಿವರ ಮಾತ್ರ ಇತ್ತು. ಇದೀಗ...
ಬೆಂಗಳೂರು: ಮೈಸೂರು ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಈ ಪ್ರಕರಣದಲ್ಲಿ ಸಿಬಿಐ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್...
ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನಾಳೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿದೆ. ಆದರೆ ಮುಖ್ಯಮಂತ್ರಿಗಳು ನಾಳೆ ಬುಧವಾರ ದಿನವಿಡೀ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ...
ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ರದ್ದುಗೊಳಿಸುವಂತೆ ಬಿಜೆಪಿ ಶಾಸಕ ಬರೆದಿದ್ದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ.
ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣ ಹಾಗೂ ಮುಡಾ ಅಧಿಕಾರಿಗಳು ಮತ್ತು ಅನೇಕ ರಾಜಕೀಯ ನಾಯಕರು...
ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ. ಎಂ. ಪಾರ್ವತಿ ಅವರ ವಿಚಾರಣೆ ನಡೆಸಿದ್ದಾರೆ.
ಗೌಪ್ಯ ಸ್ಥಳದಲ್ಲಿ ಬೆಳಗ್ಗೆ 8ರಿಂದ...
ಮುಡಾ ಪ್ರಕರಣದಲ್ಲಿ ಇಡಿ ಬಂದಿರುವುದೇ ಸಿಎಂ ಸಿದ್ದರಾಮಯ್ಯ ಅವರನ್ನ ಸಿಕ್ಕಿಹಾಕಿಸಬೇಕು ಎಂಬ ದುರುದ್ದೇಶದಿಂದ. ಇಂತಹ ನಡವಳಿಕೆಗಳಿಗಾಗಿ ಇಡಿ ಜನರ ವಿಶ್ವಾಸವನ್ನ ಕಳೆದುಕೊಂಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು,...
ಮೈಸೂರು ಮುಡಾ ಕಚೇರಿಯಲ್ಲಿ ಇಡಿ ಅಧಿಕಾರಿಗಳ ತಂಡ ಶೋಧ ಕಾರ್ಯವನ್ನು ಮುಂದುವರಿಸಿದೆ. ಪ್ರತಿ ಕಡತದ ಜನ್ಮವನ್ನು ಜಾಲಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ದಾಳಿ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಚಿವ ಭೈರತಿ ಸುರೇಶ್...
ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿಯಲ್ಲಿ ತಪಾಸಣೆಯನ್ನು ಮುಂದುವರೆಸಿದ್ದಾರೆ. ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಹಿಂದಿನ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ನವೆಂಬರ್ 27,...