ಮುಂಬೈ: ನೀನು ತೆಳ್ಳಗೆ ಬೆಳ್ಳಗೆ ಸುಂದರವಾಗಿದ್ದೀಯಾ ಎಂದು ಅಪರಿಚಿತ ಮಹಿಳೆಗೆ ರಾತ್ರಿ ವೇಳೆ ಮೊಬೈಲ್ ಸಂದೇಶ ಕಳುಹಿಸುವುದನ್ನು ಆಶ್ಲೀಲ ಎಂದು ಪರಿಗಣಿಸುವುದಾಗಿ ಮುಂಬೈ ಸೆಷನ್ಸ್ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಮಾಜಿ ಮಹಿಳಾ ಕಾರ್ಪೊರೇಟರ್ ವೊಬ್ಬರಿಗೆ...
ಮುಂಬೈ: ಢಾಕಾದಿಂದ ದುಬೈಗೆ ತೆರಳುತ್ತಿದ್ದ ಬಾಂಗ್ಲಾದೇಶದ ‘ಬಿಮನ್ ಬಾಂಗ್ಲಾದೇಶ್ ಏರ್ಲೈನ್ಸ್’ ವಿಮಾನವು ತಾಂತ್ರಿಕ ದೋಷದಿಂದ ಮಹಾರಾಷ್ಟ್ರದ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ. ಈ ವಿಮಾನದಲ್ಲಿ...
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಆರೋಪಿ ಯಾರು ಎನ್ನುವುದನ್ನು ಸ್ಪಷ್ಟಪಡಿಸುವಂತೆ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಸಮಿತಿ ಆಗ್ರಹ ಪಡಿಸಿದೆ. ಪ್ರಕರಣದ ತನಿಖೆಯನ್ನು ಪ್ರಶ್ನಿಸಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ...
ಮುಂಬೈ: ಖ್ಯಾತ ಬಾಲಿವುಡ್ ನಟ ಸೈಫ್ ಆಲಿ ಖಾನ್ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಆರೋಪಿಯನ್ನು ಮತ್ತೆ ಅವರ ಮನೆಗೆ ಕರೆತಂದು ಘಟನೆಯನ್ನು ಮರುಸೃಷ್ಟಿ ಮಾಡಲಾಗುವುದು ಎಂದು ಹಿರಿಯ...
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಮಧ್ಯಪ್ರದೇಶದಲ್ಲಿ ಇಂದು ಬಂಧಿಸಲಾಗಿದೆ. ಕಳೆದ ಗುರುವಾರ ಮುಂಜಾನೆ ಸೈಫ್ ಅಲಿ ಖಾನ್ ಅವರ ಮುಂಬೈನಲ್ಲಿರುವ ನಿವಾಸಕ್ಕೆ ನುಗ್ಗಿದ...
ಮುಂಬೈ: ತಮ್ಮ ಪತಿ, ನಟ ಸೈಫ್ ಅಲಿ ಖಾನ್ ಅವರ ಮೇಲೆ ಚಾಕುವಿನಿಂದ ದಾಳಿ ಮಾಡಿದ ದುಷ್ಕರ್ಮಿಯು ಆಕ್ರಮಣಕಾರಿಯಾಗಿ ವರ್ತಿಸಿದನಾದರೂ ಯಾವುದೇ ಆಭರಣಗಳನ್ನು ಮುಟ್ಟಲಿಲ್ಲ ಎಂದು ನಟಿ ಕರೀನಾ ಕಪೂರ್ ಪೊಲೀಸರಿಗೆ ಶನಿವಾರ ತಿಳಿಸಿದ್ದಾರೆ....
ಮುಂಬೈ: ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ಟ್ರಕ್ವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಹಿಂದಿ ಭಾಷೆಯ ಖ್ಯಾತ ಕಿರುತೆರೆ ನಟ ಅಮನ್ ಜೈಸ್ವಾಲ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ 23 ವರ್ಷದ ಜೈಸ್ವಾಲ್...
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ನಿವಾಸಕ್ಕೆ ನುಗ್ಗಿ ಅವರಿಗೆ ಚಾಕುವಿನಿಂದ ಇರಿದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 30 ಗಂಟೆಗಳ ಒಳಗಾಗಿ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ....
ಮುಂಬೈ: ಮುಂಬೈನ ಕಂಡಿವಲಿಯಲ್ಲಿ ನಡೆದ ಭೀಕರ ಅಪಘಾತವೊಂದರಲ್ಲಿ ಖ್ಯಾತ ಮರಾಠಿ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕನ ಸ್ಥಿತಿ ಸ್ಥಿತಿ ಗಂಭೀರವಾಗಿದೆ.
ನಟಿ ಉರ್ಮಿಳಾ ಕೊಠಾರೆ ಚಿತ್ರೀಕರಣ...
ಮುಂಬೈ: ಮುಂಬೈ ನಗರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳಿದ ಕರ್ನಾಟಕ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವಿರುದ್ಧ ಶಿವಸೇನಾ (ಯುಬಿಟಿ) ಶಾಸಕ ಆದಿತ್ಯ ಠಾಕ್ರೆ ಕಿಡಿ ಕಾರಿದ್ದಾರೆ. ಮುಂಬೈ ಮಹಾನಗರವನ್ನು ಮಹಾರಾಷ್ಟ್ರದಿಂದ...