- Advertisement -spot_img

TAG

mumbai

ಮಹಾರಾಷ್ಟ್ರ, ಮರಾಠಿ ಉಳಿಸಲು ಮತ್ತೆ ಒಂದಾಗಿದ್ದೇವೆ: ರಾಜ್‌ ಠಾಕ್ರೆ, ಉದ್ಧವ್‌ ಠಾಕ್ರೆ ಘೋಷಣೆ

ಮುಂಬೈ: ಎರಡು ದಶಕಗಳ ನಂತರ ಶಿಸೇನೆಯ ಎರಡು ಬಣಗಳ ಮುಖಂಡರು ಹಾಗೂ ಸೋದರ ಸಂಬಂಧಿಗಳಾದ  ರಾಜ್ ಠಾಕ್ರೆ ಮತ್ತು ಉದ್ಧವ್ ಠಾಕ್ರೆ ಜತೆಗೂಡಿದ್ದಾರೆ. ರಾಜ್ ಠಾಕ್ರೆ ಮಹಾರಾಷ್ಟ್ರ ನವನಿರ್ಮಾಣ ವೇದಿಕೆ (ಎಂ ಎನ್‌...

ಮರಾಠಿ ಕಲಿಯುವವುದಿಲ್ಲ ಎಂದ ಮುಂಬೈ ಉದ್ಯಮಿ ಕಚೇರಿ ಮೇಲೆ ದಾಂಧಲೆ ನಡೆಸಿದ ಎಂ ಎನ್ ಎಸ್ ಕಾರ್ಯಕರ್ತರು

ಮುಂಬೈ: ಮರಾಠಿ ಕಲಿಯುವುದಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಉದ್ಯಮಿ ಸುಶೀಲ್ ಕೇಡಿಯಾ ಅವರ ಕಚೇರಿ ಮೇಲೆ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂ ಎನ್ ಎಸ್) ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಕಚೇರಿ...

ಮುಂಬೈ: ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರು ಸಾವು

ಮುಂಬೈ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಕನಿಷ್ಠ ಐವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಇಂದು ಬೆಳಿಗ್ಗೆ ಠಾಣೆ ಜಿಲ್ಲೆಯ ದಿವಾ– ಕೋಪರ್ ರೈಲು ಮಾರ್ಗದ ನಡುವೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ...

ಭಾರತ ಟೆಸ್ಟ್‌ ತಂಡದಲ್ಲಿ ಪ್ರಸಿದ್ಧ್ ಕೃಷ್ಣ ಸೇರಿ ಮೂವರು ಕನ್ನಡಿಗರಿಗೆ ಸ್ಥಾನ

ಮುಂಬೈ: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತನ್ನ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಶನಿವಾರ ಮುಂಬೈನಲ್ಲಿ ಜರುಗಿದ ಆಯ್ಕೆ ಮಂಡಳಿ ಸಭೆಯಲ್ಲಿ 18...

ಮುಂಬೈನಲ್ಲಿ ಐಎಸ್‌ ಐಎಸ್‌ ಸ್ಲೀಪರ್‌ ಸೆಲ್‌ ನ ಇಬ್ಬರು ಉಗ್ರರ ಬಂಧಿಸಿದ ಎನ್‌ ಐಎ

ನವದೆಹಲಿ: ಭಯೋತ್ಪಾದಕ ಸಂಘಟನೆ ಐಎಸ್‌ ಐಎಸ್‌ ನ ಸ್ಲೀಪರ್‌ ಸೆಲ್‌ ನ ಇಬ್ಬರು ಭಯೋತ್ಪಾದಕರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಅಬ್ದುಲ್ ಫಯಾಜ್ ಶೇಖ್ (ಡೈಪರ್‌ವಾಲಾ)...

ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ಬೇಡಿಕೆಗೆ ಶರದ್ ಪವಾರ್ ಬೆಂಬಲ

ಥಾಣೆ: ಏಪ್ರಿಲ್‌ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಕುರಿತು ಚರ್ಚಿಸಲು ಸಂಸತ್ತಿನ ಸರ್ವಪಕ್ಷಗಳ ಸಭೆ ಕರೆಯಬೇಕೆಂದು ಕಾಂಗ್ರೆಸ್‌ನ ಬೇಡಿಕೆಗೆ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಬುಧವಾರ (ಏಪ್ರಿಲ್‌30)...

ಬಾಂಬ್‌ ಬೆದರಿಕೆ: ನ್ಯೂಯಾರ್ಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮುಂಬೈಗೆ ವಾಪಸ್

ಮುಂಬೈ: ಶೌಚಾಲಯದಲ್ಲಿ ಬಾಂಬ್‌ ಬೆದರಿಕೆ ಸಂದೇಶವಿರುವ ಚೀಟಿ ಪತ್ತೆಯಾದ ಕಾರಣ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಮುಂಬೈ ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 19 ಸಿಬ್ಬಂದಿ ಸೇರಿ 320ಕ್ಕೂ ಹೆಚ್ಚು ಪ್ರಯಾಣಿಕರನ್ನು...

ಮುಂಬೈ, ಮಹಾರಾಷ್ಟ್ರದ ಭಾಷೆ ಮರಾಠಿ: ಸಿಎಂ ದೇವೇಂದ್ರ ಫಡಣವೀಸ್

ಮುಂಬೈ: ಮಹಾರಾಷ್ಟ್ರದ ಭಾಷೆ ಮರಾಠಿಯಾಗಿದ್ದು, ಮುಂಬೈ ಸೇರಿದಂತೆ ರಾಜ್ಯದಲ್ಲಿ ವಾಸಿಸುವ ಯಾರೇ ಆದರೂ ಮರಾಠಿಯನ್ನು ಕಲಿಯಬೇಕು ಮತ್ತು ಮಾತನಾಡಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಪ್ರತಿಪಾದಿಸಿದ್ದಾರೆ. ಮುಂಬೈಗೆ ಬರುವ ವ್ಯಕ್ತಿ ಮರಾಠಿ ಕಲಿಯುವ...

ಮುಂಬೈ: ರೂ.4,500 ಕೋಟಿ ಮೌಲ್ಯದ ಹೂಡಿಕೆ ವಂಚನೆ; ಇಡಿ ದಾಳಿ

ನವದೆಹಲಿ: ಮುಂಬೈ ಮೂಲದ ಕಂಪನಿ ಮತ್ತು ಅದರ ಪ್ರವರ್ತಕರು ಸುಮಾರು 50 ಲಕ್ಷ ಹೂಡಿಕೆದಾರರಿಗೆ ರೂ.4,500 ಕೋಟಿ ಹೂಡಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಲವು ಕಡೆ ಶೋಧ ನಡೆಸಿರುವುದಾಗಿ ಜಾರಿ...

ಸಿಮೆಂಟ್ ಮಿಕ್ಸರ್ ಲಾರಿಯಲ್ಲಿ ಮದ್ಯ ಸಾಗಾಣೆ; ಲಾರಿ ಜಪ್ತಿ

ಠಾಣೆ: ನವಿ ಮುಂಬೈನಲ್ಲಿ ಸಿಮೆಂಟ್ ಮಿಕ್ಸರ್ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರೂ.34.39 ಲಕ್ಷ ಮೌಲ್ಯದ ಇಂಡಿಯನ್‌ ಮೇಡ್‌ ಫಾರಿನ್‌ ಲಿಕ್ಕರ್‌ (ಐಎಂಎಫ್‌ಎಲ್‌) ಅನ್ನು ಮಹಾರಾಷ್ಟ್ರ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ...

Latest news

- Advertisement -spot_img