ಬೆಂಗಳೂರು: ಅವಾಚ್ಯ ಮಾತುಗಳಿಂದ ನಿಂದಿಸುತ್ತಿದ್ದರು ಎಂದು ಭಾವನನ್ನೇ ಕೊಲೆ ಮಾಡಿದ್ದ ರೋಲ್ಡ್ ಗೋಲ್ಡ್ ಆಭರಣ ವ್ಯಾಪಾರಿಯನ್ನು ಬೆಂಗಳೂರಿನ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಚಾಕುವಿನಿಂದ ತನ್ನ ಬಾವ ತಮಿಳುನಾಡಿನ ವೆಂಕಟೇಶ್ ಎಂಬುವರನ್ನು ಕೊಲೆ ಮಾಡಿದ್ದ....
ಬೆಂಗಳೂರು: ಹಣಕಾಸಿನ ವಿಷಯಕ್ಕೆ ಪರಿಚಿತರಿಂದಲೇ ಲಾರಿ ಚಾಲಕನೊಬ್ಬ ಕೊಲೆಯಾಗಿರುವ ಪ್ರಕರಣ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗಡೆನಗರದ ಅಕಾಶವಾಣಿ ಲೇಔಟ್ ನಲ್ಲಿ ನಡೆದಿದೆ. ಸಂಪಿಗೆಹಳ್ಳಿ ನಿವಾಸಿ ಸೈಯದ್ ಮೆಹಬೂಬ್ (42) ಹತ್ಯೆಗೀಡಾದ ಚಾಲಕ....
ಹೈದರಾಬಾದ್: ನಿವೃತ್ತ ಸೈನಿಕನೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್ನಲ್ಲಿ ಬೇಯಿಸಿದ ಹೃದಯ ವಿದ್ರಾವಕ ಘಟನೆ ಹೈದರಾಬಾದ್ನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್ಪೇಟ್ನಲ್ಲಿ ನಡೆದಿದೆ. ನಿವೃತ್ತ ಸೈನಿಕ...
ಜಾರ್ಖಂಡ್: ರಾಜ್ಯ ಸರ್ಕಾರಿ ನೌಕರರೊಬ್ಬರನ್ನು ಆಗಂತುಕರು ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಜಾರ್ಖಂಡ್ನ ಬೊಕರೊ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕಶ್ಮರ್ ಪೊಲೀಸ್ ಠಾಣೆ ವ್ಯಾಪ್ತಿಯ ಮಧುಕಪುರ ಗ್ರಾಮದಲ್ಲಿರುವ...
ಬೆಂಗಳೂರು: ಯಲಹಂಕ ಸಮೀಪವಿರುವ ಕೊಡಿಗೆಹಳ್ಳಿಯ ಬಾಲಾಜಿ ಅಪಾರ್ಟ್ ಮೆಂಟ್ ನಲ್ಲಿ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿ ನಂತರ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ದುರಂತ ಘಟನೆ ವರದಿಯಾಗಿದೆ.
ಪುತ್ರ ಶ್ರೇಯಾನ್ (6) ಹಾಗೂ ಪುತ್ರಿ...
ಬೆಂಗಳೂರು: ವಿವಾಹಿತ ಮಹಿಳೆಯೊಬ್ಬರಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಯುವಕನೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಆಕೆಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪಶ್ಚಿಮ...
ಬೆಂಗಳೂರು: ಕೇವಲ 3,500 ರೂ. ಹಣ ಉಳಿಸುವ ಸಲುವಾಗಿ ಯುವಕನೊಬ್ಬನನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪದ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕ ಸೇರಿ ಎಂಟು ಮಂದಿಯನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಹಮದ್ ಏಸನ್,...
ಬೆಂಗಳೂರು: ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿವೇಣಿ ಚಿತ್ರಮಂದಿರದ ಬಳಿ ರಾತ್ರಿ ವೇಳೆ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ.
ಕೊಲೆಯಾದ ವ್ಯಕ್ತಿಯನ್ನು ನಾಗೇಶ್...
ಸರಿಯಾಗಿ ಹತ್ತು ವರ್ಷಗಳ ಹಿಂದೆ ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ನಲ್ಲಿ ಬೆಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ಪ್ರಭಾ ಅರುಣ್ ಕುಮಾರ್ ಅವರ ಹತ್ಯೆ ನಡೆದಿತ್ತು. ಆದರೆ ಈ ಹತ್ಯೆ ಪ್ರಕರಣವನ್ನು ಭೇದಿಸಲು...
ಹೋಟೆಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 2001 ರಲ್ಲಿ ಶಿಕ್ಷೆಗೆ ಒಳಗಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ಗೆ ಬಾಂಬೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ವಿಶೇಷ ಮೋಕಾ ನ್ಯಾಯಾಲಯವು ಛೋಟಾ...