- Advertisement -spot_img

TAG

Murder case

ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ವಿಡಿಯೋ ದುರ್ಬಳಕೆ: ಯೂಟ್ಯೂಬರ್ಸ್‌, ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಕ್ರಮಕ್ಕೆ ಆದೇಶ

ಬೆಂಗಳೂರು ಅ.2: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ನ್ಯಾಯಾಲಯದ ಕಲಾಪದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಆರೋಪಕ್ಕೆ ಸಂಬಂಧಿಸಿದಂತೆ 59ನೇ ಸಿಸಿಎಚ್ ನ್ಯಾಯಾಲಯ ಗಂಭೀರ ಕ್ರಮಕ್ಕೆ...

ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಪೊಲೀಸ್ ನೋಟಿಸ್

ಮಂಗಳೂರು ಸೆ. 26: ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣದ ತನಿಖೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು...

ಕಡಿಮೆ ಶಿಕ್ಷೆ ನೀಡುವಂತೆ ನ್ಯಾಯಾಧೀಶರಿಗೆ ವಿನಯ್‌ ಕುಲಕರ್ಣಿ ಮನವಿ

ಬೆಂಗಳೂರು : ಯೋಗೇಶ್‌ ಗೌಡ  ಹತ್ಯೆ  ಪ್ರಕರಣದಲ್ಲಿ 16 ಮಂದಿ ದೋಷಿಗಳಿಗೆ  ಇಂದು  ಪ್ರಕಟಿಸಬೇಕಾಗಿದ್ದ ಶಿಕ್ಷೆ ಪ್ರಮಾಣವನ್ನು ನಾಳೆಗೆ ಮುಂದೂಡಲಾಗಿದೆ.  ಶಿಕ್ಷೆ ಪ್ರಮಾಣಕ್ಕೆ ಸಂಬಂಧಿಸಿದಂತೆ ಖುದ್ದು ಅಪರಾಧಿಗಳು ಮತ್ತು ಅವರ ಪರ ವಕೀಲರ...

ಬಂಟ್ವಾಳ ಕೊಲೆ ಪ್ರಕರಣ: ಆರೋಪಿಗಳಿಗೆ ಶಿಕ್ಷೆ ಶತಃಸಿದ್ಧ: ಗುಡುಗಿದ ಸಚಿವ ಪರಮೇಶ್ವರ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ 32 ವರ್ಷದ ಮುಸ್ಲಿಂ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ದಕ್ಷಿಣ...

ಸೈದ್ಧಾಂತಿಕ ಕಾರಣಗಳಿಗಾಗಿ ಯಾರನ್ನೇ ಆದರೂ ಜೈಲಿಗೆ ಅಟ್ಟಲು ಆಗದು: ಸು‍ಪ್ರೀಂ ತರಾಟೆ

ನವದೆಹಲಿ: ಯಾರನ್ನೇ ಆದರೂ ಅವರ ಸೈದ್ಧಾಂತಿಕ ಕಾರಣಗಳಿಗಾಗಿ ಜೈಲಿಗೆ ಅಟ್ಟಲು ಆಗುವುದಿಲ್ಲ ಎಂದು ರಾಷ್ಟ್ರೀಯ ತನಿಖಾ ದಳದ (ಎ‌ನ್‌ ಐಎ) ಪೊಲೀಸರನ್ನು ಸು‍ಪ್ರೀಂಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಕೇರಳದಲ್ಲಿ 2022ರಲ್ಲಿ ನಡೆದಿದ್ದ ಆರ್‌ ಎಸ್‌ ಎಸ್‌...

ಮೇಲ್ಮನೆ ಸದಸ್ಯ ರಾಜೇಂದ್ರ ಕೊಲೆಗೆ ಸಂಚು: ಮುಖ್ಯ ಆರೋಪಿ ಸೋಮ, ಅಮಿತ್‌ ಪೊಲೀಸರಿಗೆ ಶರಣು

ತುಮಕೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಪುತ್ರ ಹಾಗೂ ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಪ್ರಮುಖ ಆರೋಪಿ, ರೌಡಿಶೀಟರ್‌ ಸೋಮ, ಎ–3 ಅಮಿತ್ ಕ್ಯಾತ್ಸಂದ್ರ ಠಾಣೆ ಪೊಲೀಸರಿಗೆ ಶರಣಾಗಿದ್ದಾರೆ. ಕೊಲೆ...

ಪತ್ನಿ ಕೊಂದು ಮೃತದೇಹವನ್ನು ಸೂಟ್‌ ಕೇಸ್‌ ನಲ್ಲಿ ತುಂಬಿದ್ದ ಪತಿ; ಕೊನೆಗೂ ಆರೋಪಿ ರಾಕೇಶ್‌ ಬಂಧಿಸಿದ ಪೊಲೀಸರು

ಬೆಂಗಳೂರು: ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿಟ್ಟಿದ್ದ ಅಮಾನುಷ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಆರೋಪಿ...

ಶ್ರೀನಿವಾಸಪುರ: ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ

ಕೋಲಾರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕು ಸೋಮಯಾಜಪಲ್ಲಿ ಗ್ರಾಮದ ಬಸ್ ನಿಲ್ದಾಣದಲ್ಲಿ ಸೋಮವಾರ ಹಣಕಾಸಿನ ವಿಚಾರದಲ್ಲಿ ಇಬ್ಬರ ನಡುವೆ ಆರಂಭವಾದ ಗಲಾಟೆ ರಾತ್ರಿ ವೇಳೆಗೆ ಕೊಲೆಯಲ್ಲಿ ಅಂತ್ಯಗೊಂಡಿದೆ.ತಾಲ್ಲೂಕಿನ ಗುಂತೋರಪಲ್ಲಿಯ ಮಂಜುನಾಥ ಹಾಗೂ ಕೂಲಗುರ್ಕಿ...

ಪ್ರೇಯಸಿ ಮನೆಯಿಂದ ಬರುತ್ತಿದ್ದ ಯುವಕನ ಅಟ್ಟಾಡಿಸಿ ಹತ್ಯೆ

ಕೋಲಾರ : ನಗರದಲ್ಲಿ ಪ್ರೇಯಸಿ ಮನೆಯಿಂದ ಮರಳಿ ಬರುತ್ತಿದ್ದ ಯುವಕನನ್ನು ನಡು ರಸ್ತೆಯಲ್ಲೇ ಮಾರಕಾಸ್ರ್ತಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನೂರ್ ನಗರದಲ್ಲಿ ತಡರಾತ್ರಿ ನಡೆದಿದೆ. ಮಿಲ್ಲತ್ ನಗರದ ನಿವಾಸಿ ಉಸ್ಮಾನ್(28) ಎಂಬಾತನು...

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್‌ ಹತ್ಯೆ ಪ್ರಕರಣ; ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು:  ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ(ಬಿಬಿಎಂಪಿ) ಮಾಜಿ ಸದಸ್ಯೆ ರೇಖಾ ಕದಿರೇಶ್ ಕೊಲೆ ಪ್ರಕರಣದ ಏಳು ಅಪರಾಧಿಗಳಿಗೆ ಬೆಂಗಳೂರಿನ 72ನೇ ಸಿಸಿಎಚ್‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ. ಆಂಜಿನಪ್ಪ...

Latest news

- Advertisement -spot_img