- Advertisement -spot_img

TAG

Murder

ದಕ್ಷಿಣ ಕನ್ನಡದಲ್ಲಿ ಕಾರಣವಿಲ್ಲದೆ ಯುವಕನ ಹತ್ಯೆ

ದಕ್ಷಿಣ ಕನ್ನಡ: ತಾಲ್ಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿಇಂದು ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೊಳತ್ತಮಜಲು ನಿವಾಸಿ ರಹೀಂ (34) ಎಂಬಾತ ಹತ್ಯೆಯಾದ ವ್ಯಕ್ತಿ. ಕೊಳತ್ತಮಜಲು ನಿವಾಸಿ ರಹೀಂ ವಿವಾಹಿತನಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ರಹೀಂ...

ಅಕ್ರಮ ಸಂಬಂಧ ಕುರಿತು ಘರ್ಷಣೆ ವೇಳೆ ಮಚ್ಚಿನಿಂದ ಹೊಡೆದು ವ್ಯಕ್ತಿಯ ಕೊಲೆ

ಕೋಲಾರ. ಅಕ್ರಮ ಸಂಬಂಧ ಕುರಿತು ಮಾತುಕತೆ ನಡೆಸುತ್ತಿದ್ದ ಸಂದರ್ಭದಲ್ಲೇ ವ್ಯಕ್ತಿಯೊಬ್ಬನನ್ನು ಆತನ ಸ್ನೇಹಿತನೇ ಮಚ್ಚಿನಿಂದ ಧಾರುಣವಾಗಿ ಕೊಲೆ ಮಾಡಿರುವ ಘಟನೆ ಗಲ್ಫೇಟೆ ಪೋಲೀಸು ಠಾಣೆ ವ್ಯಾಪ್ತಿಯ ಪ್ರಶಾಂತ್ ನಗರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ...

ಒಂದು ಮೊಬೈಲ್‌ ವಿಷಯಕ್ಕೆ ಮೆಕಾನಿಕಲ್‌ ಇಂಜಿನಿಯರ್‌ ಹತ್ಯೆ

ಬೆಂಗಳೂರು: ಕಳವು ಮಾಡಿದ್ದ ಮೊಬೈಲ್ ಹಿಂತಿರುಗಿಸುವ ವಿಷಯಕ್ಕೆ ಸಂಬಂಧಿಸಿದಂತೆ ಮೆಕ್ಯಾನಿಕಲ್ ಎಂಜಿನಿಯರ್ ವೊಬ್ಬರ ಹತ್ಯೆ ನಡೆದಿದೆ. ಬಿಹಾರ ಮೂಲದ ಅಬ್ದುಲ್ ಮಲೀಕ್ (52) ಮೃತಪಟ್ಟ ದುರ್ದೈವಿ.  ಈ ಪ್ರಕರಣ ಕುರಿತು ಮಾಗಡಿ ರಸ್ತೆ...

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಕಳಸದ ರಂಜಿತ್, ನಾಗರಾಜ್, ಸಫ್ವಾನ್, ಕಲಂದರ್ ಶಾಫಿ ಸೇರಿ 8 ಆರೋಪಿಗಳ ಬಂಧನ

ಮಂಗಳೂರು: ರೌಡಿ ಶೀಟರ್‌ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಕಳಸದ ರಂಜಿತ್, ನಾಗರಾಜ್, ಸಫ್ವಾನ್, ಕಲಂದರ್ ಶಾಫಿ ಸೇರಿ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 8 ಶಂಕಿತ ಆರೋಪಿಗಳ ಪೈಕಿ ಇಬ್ಬರು...

ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಪ್ರಕರಣ: ತಾಯಿ, ಸಹೋದರಿ ಹೆಸರು ಉಲ್ಲೇಖಿಸದೆ ದೂರು ನೀಡಿದ ಪುತ್ರ ಕಾರ್ತಿಕೇಶ್‌

ಬೆಂಗಳೂರು: ಕರ್ನಾಟಕದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದ ಸಂಬಂಧ ಎಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ಎಫ್‌ ಐ ಆರ್ ದಾಖಲಿಸಲಾಗಿದೆ. ಘಟನೆ ಕುರಿತು ಅವರ ಪುತ್ರ ಕಾರ್ತಿಕೇಶ್‌ ದೂರು...

ನಿವೃತ್ತ ರಾಜ್ಯ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್  ಬರ್ಬರ ಹತ್ಯೆ; ಪತ್ನಿಯೇ ಕೊಲೆಗಾರ್ತಿ

ಬೆಂಗಳೂರು: ನಿವೃತ್ತ ರಾಜ್ಯ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್  (68) ಅವರನ್ನು​ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಹೆಚ್​ ಎಸ್ ​ಆರ್​ ಲೇ ಔಟ್​​ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದ...

ಪ್ರಿಯಕರನ ಜೊತೆ ಸೇರಿ ಪತಿ ಕೊಲೆ: ಶವ ಕತ್ತರಿಸಿ ಡ್ರಮ್‌ ನಲ್ಲಿ ಅಡಗಿಸಿ ಸಿಮೆಂಟ್‌ ಪ್ಲಾಸ್ಟಿಂಗ್‌ ಮಾಡಿದ್ದ ಕಿರಾತಕರು

ಮೀರತ್: ಮರ್ಚಂಟ್ ನೇವಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಆತನ ಪತ್ನಿ ಹಾಗೂ ಪ್ರಿಯಕರ ಸೇರಿಕೊಂಡು ಹತ್ಯೆ ಮಾಡಿರುವ ಪ್ರಕರಣ ಉತ್ತರ ಪ್ರದೇಶದ ಮೀರತ್‌ ನಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸೌರಭ್ ರಜಪೂತ್ (29)...

44 ವರ್ಷಗಳ ಹಿಂದಿನ ಘಟನೆ; ದಲಿತರ ಹತ್ಯೆ ಪ್ರಕರಣದಲ್ಲಿ ಮೂವರಿಗೆ ಮರಣ ದಂಡನೆ

ಮೈನ್‌ ಪುರಿ: ಉತ್ತರಪ್ರದೇಶದ ಮೈನ್‌ ಪುರಿ ಜಿಲ್ಲೆಯ ದಿಹುಲಿ ಎಂಬ ಗ್ರಾಮದಲ್ಲಿ 44 ವರ್ಷಗಳ ಹಿಂದೆ ನಡೆದಿದ್ದ 24 ದಲಿತರ ಹತ್ಯೆ ಪ್ರಕರಣದಲ್ಲಿ ಡಕಾಯಿತರ ಗುಂಪಿನ ಮೂವರನ್ನು ಅಪರಾಧಿಗಳು ಎಂದು ಘೋಷಿಸಿರುವ ನ್ಯಾಯಾಲಯ...

ಪಂಜಾಬ್;‌ ಶಿವಸೇನಾ ನಾಯಕನ ಗುಂಡಿಕ್ಕಿ ಹತ್ಯೆ

ಪಂಜಾಬ್‌ ರಾಜ್ಯದ ಮೊಗ ಎಂಬಲ್ಲಿ ಶಿವಸೇನೆ ಶಿಂದೆ ಬಂಕಕೆ ಸೇರಿದ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆಯಲ್ಲಿ ಓರ್ವ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಏಕನಾಥ ಶಿಂದೆ ಬಣದ ಶಿವನಸೇನಾದ ಮೊಗ...

ಒಂಟಿ ಮಹಿಳೆ ಕೊಲೆ ಆರೋಪಿ ಬಂಧನ; 50 ಗ್ರಾಂ ಚಿನ್ನಾಭರಣ ಆಸೆಗೆ ಕೊಲೆ ಮಾಡಿದ್ದ ಆರೋಪಿ

ಬೆಂಗಳೂರು: ನಾಲ್ಕು ತಿಂಗಳ ಹಿಂದೆ ನಡೆದಿದ್ದ ಒಂಟಿ ಮಹಿಳೆಯ ಕೊಲೆ ಆರೋಪಿಯನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಚಿನ್ನಾಭರಣಕ್ಕಾಗಿ ಕೊಲೆ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ.2024ರ ನವೆಂಬರ್ 26ರಂದು ನಾಗೇನಹಳ್ಳಿಯ ಸ್ಲಂ ಬೋರ್ಡ್...

Latest news

- Advertisement -spot_img