- Advertisement -spot_img

TAG

musleem

ಚಿಕ್ಕಮಗಳೂರು ದತ್ತಜಯಂತಿ ಆಚರಣೆ; ಪ್ರವಾಸಿಗರ ಭೇಟಿಗೆ ನಿಷೇಧ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ 25ನೇ ವರ್ಷದ ದತ್ತಜಯಂತಿ ಆಚರಣೆಗೆ ಚಾಲನೆ ದೊರೆತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಚಂದ್ರದ್ರೋಣ ಪರ್ವತದ ಸಾಲಿನ ಪ್ರವಾಸಿ...

ಜನಸಂಖ್ಯೆಗೆ ಅನುಗುಣವಾಗಿ ಮುಸ್ಲಿಮರ ಮೀಸಲಾತಿ ಹೆಚ್ಚಿಸಿ: ತನ್ವೀರ್‌ ಸೇಠ್

ಮೈಸೂರು: ಜನಸಂಖ್ಯೆಗೆ ಅನುಗುಣವಾಗಿ ಮುಸ್ಲಿಮರ ಮೀಸಲಾತಿ ಹೆಚ್ಚಿಸಬೇಕು. ಅಲ್ಲಿಯವರೆಗೂ ಸಮುದಾಯದ ಹೋರಾಟ ಮುಂದುವರಿಯಲಿದೆ ಎಂದು ಶಾಸಕ ತನ್ವಿ ಸೇರ್ ಹೇಳಿದ್ದಾರೆ.. ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ರಾಜ್ಯ ಸರ್ಕಾರಿ ಮುಸ್ಲಿಂ ನೌಕಕರ ಕ್ಷೇಮಾಭಿವೃದ್ಧಿ...

ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಪ್ರಸ್ತಾಪ ಇಲ್ಲ; ಸಿಎಂ ಕಚೇರಿ ಸ್ಪಷ್ಟನೆ

ಬೆಂಗಳೂರು: ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ವಿಚಾರ ಕುರಿತು ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ಸ್ಪಷ್ಟಪಡಿಸಿದೆ. ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ.4ರಷ್ಟು ಮೀಸಲಾತಿಗೆ ನೀಡಬೇಕೆಂದು...

ಯತ್ನಾಳ್‌ಗೆ ಹಿಂದೂ -ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ : ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ...

ಮುಸ್ಲಿಮರಿಗೆ ಪಾಕಿಸ್ತಾನ ಬಾವುಟದ ಗ್ರಾಫಿಕ್ಸ್: ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್

ಬೆಂಗಳೂರು: ವಿವಿಧ ಸಮುದಾಯಗಳಲ್ಲಿ ಜನಸಂಖ್ಯೆ ಏರಿಕೆ, ಇಳಿಕೆಗೆ ಸಂಬಂಧಿಸಿದಂತೆ ಕಾರ್ಯಕ್ರಮವೊಂದನ್ನು ಪ್ರಸಾರ ಮಾಡುವ ಸಂದರ್ಭದಲ್ಲಿ ಹಿಂದೂಗಳಿಗೆ ಭಾರತದ ತ್ರಿವರ್ಣ ಧ್ವಜದ ಬಾವುಟ, ಮುಸ್ಲಿಮರಿಗೆ ಪಾಕಿಸ್ತಾನದ ಬಾವುಟದ ಗ್ರಾಫಿಕ್ಸ್ ಬಳಸಿದ್ದ ಸುವರ್ಣ ನ್ಯೂಸ್ ಈಗ...

ಹಿಂದೂ-ಮುಸ್ಲಿಂ, ತುಘಲಕ್, ತಾಲಿಬಾನ್, ಮತಾಂತರ, ಪಾಕಿಸ್ತಾನ… ಬಿಜೆಪಿಯಿಂದ ಅದೇ ರಾಗ, ಅದೇ ಹಾಡು

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಎಂದಿನಂತೆ ತನ್ನ ಕೋಮುಧ್ರುವೀಕರಣದ ಅಸ್ತ್ರಗಳನ್ನು ಹೊರತೆಗೆದಿರುವ ಭಾರತೀಯ ಜನತಾ ಪಕ್ಷದ ನಾಯಕರು ಜನರ ಸಮಸ್ಯೆಗಳು, ಅಭಿವೃದ್ಧಿ, ನಿರುದ್ಯೋಗ, ಬೆಲೆ ಏರಿಕೆ, ಚುನಾವಣಾ ಪ್ರಣಾಳಿಕೆಗಳ ಬಗ್ಗೆ ಮಾತನಾಡದೆ ಕೋಮು...

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ತಡೆಗೆ ಸುಪ್ರೀಂ ಕೋರ್ಟ್‌ ನಲ್ಲಿ ಅರ್ಜಿ

ಹೊಸದಿಲ್ಲಿ: ನಿನ್ನೆಯಷ್ಟೇ ಜಾರಿಯಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ (CAA)ಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಕೇರಳ ಮೂಲದ ಇಂಡಿಯನ್‌ ಯೂನಿಯನ್‌ ಮುಸ್ಲಿಂ ಲೀಗ್‌ (IUML) ಇಂದು ಸುಪ್ರೀಂ ಕೋರ್ಟ್‌ ಮೊರೆಹೋಗಿದೆ. ಕೇಂದ್ರ ಸರ್ಕಾರ ವಿವಾದಾತ್ಮಕ ಪೌರತ್ವ...

ಇಂದು ಚಂದ್ರದರ್ಶನಕ್ಕೆ ಕ್ಷಣಗಣನೆ: ನಾಳೆಯಿಂದಲೇ ರಂಜಾನ್‌ ಮಾಸಾಚರಣೆ ಆರಂಭ

ಹೊಸದಿಲ್ಲಿ: ಮುಸ್ಲಿಂ ಸಮುದಾಯ ಕಾತರದಿಂದ ಕಾಯುತ್ತಿರುವ ಚಂದ್ರದರ್ಶನ ಇಂದು ನಡೆಯುವ ಸಂಭವವಿದ್ದು, ಇಂದಿನಿಂದಲೇ ರಂಜಾನ್‌ ಉಪವಾಸ ಮಾಸಾಚರಣೆ ಆರಂಭಗೊಳ್ಳಲಿದೆ. ಮುಸ್ಲಿಮರು ಶ್ರದ್ಧಾಭಕ್ತಿಯಿಂದ ಆಚರಿಸುವ ರಂಜಾನ್‌ ವೃತ ಆರಂಭಕ್ಕೆ ಚಂದ್ರದರ್ಶನ ಆಗಬೇಕಿದ್ದು, ಅದಕ್ಕಾಗಿ ದಕ್ಷಿಣ ಏಷಿಯಾದ...

Latest news

- Advertisement -spot_img