- Advertisement -spot_img

TAG

Muslim

ಕನ್ನಡ ಭಾಷೆಯ ವಿವಾದದಲ್ಲಿ ಬಾನು ಮುಷ್ತಾಕ್

ಮುಸ್ಲಿಂ ಸಮುದಾಯದಲ್ಲಿ ಹುಟ್ಟಿದರೂ ಕನ್ನಡವನ್ನೇ ಉಸಿರಾಡುವ, ಕನ್ನಡವನ್ನೇ ಬದುಕಾಗಿಸಿಕೊಂಡಿರುವ, ಕನ್ನಡವನ್ನೇ ಬರವಣಿಗೆಯ ಮಾಧ್ಯಮವಾಗಿಸಿಕೊಂಡ ಬಾನುರವರ ಕನ್ನಡ ಭಾಷಾಭಿಮಾನವನ್ನು ಪ್ರಶ್ನಿಸುವವರು ಮೂರ್ಖರು ಇಲ್ಲವೇ ಅವಿವೇಕಿಗಳು- ಶಶಿಕಾಂತ ಯಡಹಳ್ಳಿ, ರಾಜಕೀಯ ವಿಶ್ಲೇಷಕರು. "ಕನ್ನಡವನ್ನು ಭಾಷೆಯಾಗಿ ಬಳಸಿ ಬೆಳೆಸುವ...

ವಕ್ಫ್ ಕಾಯ್ದೆ ವಿರುದ್ಧ ಕೋರ್ಟ್ ಮೊರೆ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿಕೆ

ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಯು ಮುಸ್ಲಿಮರ ಹಕ್ಕನ್ನು ಕಬಳಿಸುವ ಕರಾಳ ಕಾನೂನು ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಟೀಕಿಸಿದೆ. ಈ ವಿಧೇಯಕವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗುವುದಾಗಿಯೂ ಹೇಳಿದೆ. ಇಂದು...

ವಿವಾಹಕ್ಕಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವಕ

ಬಸ್ತಿ: ಪ್ರೀತಿಸಿದ ಪ್ರಿಯತಮೆಯನ್ನು ವಿವಾಹವಾಗಲು ಉತ್ತರಪ್ರದೇಶದ ಬಸ್ತಿಯ 34 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬರು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಸದ್ದಾಂ ಹುಸೇನ್ ಎಂಬ ತಮ್ಮ ಹೆಸರನ್ನು ಶಿವಶಂಕರ್ ಎಂದು ಬದಲಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂದೂ...

ವಿವಾದಾತ್ಮಕ ಹೇಳಿಕೆ ನೀಡಿದ್ದ ಒಕ್ಕಲಿಗ ಮಠದ ಸ್ವಾಮೀಜಿ ವಿರುದ್ಧ FIR: ಠಾಣೆಗೆ ಹಾಜರಾಗುವಂತೆ ನೋಟಿಸ್

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಒಕ್ಕಲಿಗ ಸಮುದಾಯದ ಚಂದ್ರಶೇಖರ ಸ್ವಾಮೀಜಿಗೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸ್ವಾಮೀಜಿ ಹೇಳಿಕೆಯ ವಿರುದ್ಧ ಸೈಯದ್ ಅಬ್ಬಾಸ್ ಎಂಬುವರು...

ನಮಾಜ್‌ ಮಾಡುತ್ತಿದ್ದ ವ್ಯಕ್ತಿಯನ್ನು ಕಾಲಿನಿಂದ ಒದ್ದ ಪೊಲೀಸ್‌ ಅಧಿಕಾರಿ ಅಮಾನತು

ದೆಹಲಿ ಪೊಲೀಸ್‌ ಅಧಿಕಾರಿಯೊಬ್ಬರು ರಸ್ತೆಯ ನಡುವೆ ನಮಾಜ್‌ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಗಳನ್ನು ಒದ್ದು ಕಳಿಸಿರುವ ವಿಡಿಯೋ ವೈರಲ್‌ ಆದ ಬೆನ್ನಲ್ಲಿಯೇ, ಈಗ ಆ ಪೊಲೀಸ್ ಅನ್ನು ಅಮಾನತು ಮಾಡಲಾಗಿದೆ. ನವದೆಹಲಿಯ ಇಂದರ್‌ಲೋಕ್‌ ಪ್ರದೇಶದಲ್ಲಿ ಈ...

ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರವಲ್ಲ, ನೆರೆಯ ರಾಷ್ಟ್ರ: ಬಿಕೆ ಹರಿಪ್ರಸಾದ್

ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಸಂಬಂಧ ಇಂದು ವಿಧಾನಪರಿಷತ್​ನಲ್ಲಿ ಅನಾವಶ್ಯಕವಾಗಿ ಬಿಜೆಪಿ ಚರ್ಚೆ ನಡೆಸಿತು. ಈ ವೇಳೆ ಮಾತನಾಡುತ್ತಿದ್ದ ಬಿಕೆ ಹರಿಪ್ರಸಾದ್, ಪಾಕಿಸ್ತಾನ (Pakistan) ನಮ್ಮ ಶತ್ರು ರಾಷ್ಟ್ರವಲ್ಲ, ನೆರೆಯ...

‘ನಮಾಜ್‌ಗೆ ಅನುಕೂಲವಾಗುವಂತೆ SSLC ಪರೀಕ್ಷಾ ಸಮಯ ಬದಲಾವಣೆ’: ಹಿಂದೂ ಸಂಘಟನೆಗಳು ಆರೋಪ

SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲಾವಣೆ ವಿಷಯವು ಈಗ ಕೋಮು ತಿರುವು ಪಡೆದುಕೊಂಡಿದೆ. ಮುಸ್ಲಿಮರಿಗೆ ನಮಾಜ್ ಮಾಡಲು ಅನುಕೂಲವಾಗುವಂತೆ ಪರೀಕ್ಷಾ ಸಮಯ ಬದಲಾವಣೆ ಮಾಡಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದಾರೆ. ಶಿಕ್ಷಣ ಇಲಾಖೆಯಿಂದ ಬಿಡುಗಡೆಯಾದ...

ಇನ್ನೊಂದು ಧರ್ಮದ ಪ್ರವಿತ್ರ ಸ್ಥಳದಲ್ಲಿ ದೇವಸ್ಥಾನ ಕಟ್ಟಿದ್ದಾರೆ : ನಟಿ ಶೃತಿ ಹರಿಹರನ್

ರಾಮ ಮಂದಿರ ಉದ್ಘಾಟನೆ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಹಲವು ವ್ಯಕ್ತಿಗಳು, ರಾಜಕೀಯ ನಾಯಕರು, ಸಿನಿಮಾ ನಟುರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ನಟಿ ಶೃತಿ ಹರಿಹರನ್ ಇನ್ನೊಂದು ಧರ್ಮದ ಪ್ರವಿತ್ರ ಸ್ಥಳದಲ್ಲಿ ದೇವಸ್ಥಾನ...

ಜೈಲುಪಾಲಾಗಿದ್ದ ಅದ್ನಾನ್‌ ಎಂಬ ಬಾಲಕ 151 ದಿನಗಳ ನಂತರ ಬಿಡುಗಡೆ, ಇವನ್ಯಾರೋ ಗೊತ್ತಿಲ್ಲ ಎಂದ ದೂರುದಾರ!

ಹಿಂದೂ ಧಾರ್ಮಿಕ ಮೆರವಣಿಗೆ ಸಂದರ್ಭದಲ್ಲಿ ʻಉಗಿದʼ ಎಂಬ ಕಾರಣಕ್ಕೆ ಜೈಲುಪಾಲಾಗಿದ್ದ ಅದ್ನಾನ್ ಮನ್ಸೂರಿ ಎಂಬ ಯುವಕ 151 ದಿನಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಆತನ ಬಿಡುಗಡೆಗೆ ಕಾರಣವೇನು ಗೊತ್ತೇ? ಈ ಪ್ರಕರಣದ ದೂರುದಾರನೇ...

RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಜಾಮೀನು ಮಂಜೂರು ಮಾಡಿದ ಶ್ರೀರಂಗಪಟ್ಟಣ ಕೋರ್ಟ್

ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನವರಿ ೧೦ ರಂದು ವಿಚಾರಣೆ ನಡೆಸಿ ಆದೇಶವನ್ನು ೧೭ಕ್ಕೆ ಕಾಯ್ದಿಸಿತ್ತು. ಈಗ  ಆದೇಶ...

Latest news

- Advertisement -spot_img