ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಒಕ್ಕಲಿಗ ಸಮುದಾಯದ ಚಂದ್ರಶೇಖರ ಸ್ವಾಮೀಜಿಗೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಸ್ವಾಮೀಜಿ ಹೇಳಿಕೆಯ ವಿರುದ್ಧ ಸೈಯದ್ ಅಬ್ಬಾಸ್ ಎಂಬುವರು...
ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ರಸ್ತೆಯ ನಡುವೆ ನಮಾಜ್ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಗಳನ್ನು ಒದ್ದು ಕಳಿಸಿರುವ ವಿಡಿಯೋ ವೈರಲ್ ಆದ ಬೆನ್ನಲ್ಲಿಯೇ, ಈಗ ಆ ಪೊಲೀಸ್ ಅನ್ನು ಅಮಾನತು ಮಾಡಲಾಗಿದೆ.
ನವದೆಹಲಿಯ ಇಂದರ್‌ಲೋಕ್ ಪ್ರದೇಶದಲ್ಲಿ ಈ...
ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಸಂಬಂಧ ಇಂದು ವಿಧಾನಪರಿಷತ್ನಲ್ಲಿ ಅನಾವಶ್ಯಕವಾಗಿ ಬಿಜೆಪಿ ಚರ್ಚೆ ನಡೆಸಿತು. ಈ ವೇಳೆ ಮಾತನಾಡುತ್ತಿದ್ದ ಬಿಕೆ ಹರಿಪ್ರಸಾದ್, ಪಾಕಿಸ್ತಾನ (Pakistan) ನಮ್ಮ ಶತ್ರು ರಾಷ್ಟ್ರವಲ್ಲ, ನೆರೆಯ...
SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲಾವಣೆ ವಿಷಯವು ಈಗ ಕೋಮು ತಿರುವು ಪಡೆದುಕೊಂಡಿದೆ. ಮುಸ್ಲಿಮರಿಗೆ ನಮಾಜ್ ಮಾಡಲು ಅನುಕೂಲವಾಗುವಂತೆ ಪರೀಕ್ಷಾ ಸಮಯ ಬದಲಾವಣೆ ಮಾಡಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದಾರೆ.
ಶಿಕ್ಷಣ ಇಲಾಖೆಯಿಂದ ಬಿಡುಗಡೆಯಾದ...
ರಾಮ ಮಂದಿರ ಉದ್ಘಾಟನೆ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ಹಲವು ವ್ಯಕ್ತಿಗಳು, ರಾಜಕೀಯ ನಾಯಕರು, ಸಿನಿಮಾ ನಟುರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ನಟಿ ಶೃತಿ ಹರಿಹರನ್ ಇನ್ನೊಂದು ಧರ್ಮದ ಪ್ರವಿತ್ರ ಸ್ಥಳದಲ್ಲಿ ದೇವಸ್ಥಾನ...
ಹಿಂದೂ ಧಾರ್ಮಿಕ ಮೆರವಣಿಗೆ ಸಂದರ್ಭದಲ್ಲಿ ʻಉಗಿದʼ ಎಂಬ ಕಾರಣಕ್ಕೆ ಜೈಲುಪಾಲಾಗಿದ್ದ ಅದ್ನಾನ್ ಮನ್ಸೂರಿ ಎಂಬ ಯುವಕ 151 ದಿನಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಆತನ ಬಿಡುಗಡೆಗೆ ಕಾರಣವೇನು ಗೊತ್ತೇ? ಈ ಪ್ರಕರಣದ ದೂರುದಾರನೇ...
ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನವರಿ ೧೦ ರಂದು ವಿಚಾರಣೆ ನಡೆಸಿ ಆದೇಶವನ್ನು ೧೭ಕ್ಕೆ ಕಾಯ್ದಿಸಿತ್ತು. ಈಗ ಆದೇಶ...
ಕೆಲವು ವರ್ಷಗಳಿಂದ ಅನಾರೋಗ್ಯದ ಕಾರಣಕ್ಕೆ ಸಾರ್ವಜನಿಕ ಬದುಕಿನಿಂದ ದೂರವೇ ಉಳಿದಿದ್ದ ಉತ್ತರ ಕನ್ನಡ ಸಂಸದ ಅನಂತ ಕುಮಾರ ಹೆಗಡೆ ಈಗ ಮತ್ತೆ ಎಂದಿನ ತನ್ನ ಶೈಲಿಯಲ್ಲಿ ದ್ವೇಷಭಾಷಣ ಮಾಡಿ, ಕೋಮುಗಲಭೆಗಳಿಗೆ ಪ್ರಚೋದನೆ ನಡೆಸಿದ್ದಾರೆ....
ರಾಜ್ಯದಲ್ಲಿ ಇತ್ತೀಚಿಗೆ ನೈತಿಕ ಪೊಲೀಸಗಿರಿ ಹೆಚ್ಚಾಗುತ್ತಿವೆ. ನಿನ್ನೆಯಷ್ಟೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಗಿದ್ದ ನೈತಿಕ ಪೊಲೀಸಗಿರಿ ಈಗ ಹಾವೇರಿ ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ. ಅನ್ಯಕೋಮಿನ ವಿವಾಹಿತ ಮಹಿಳೆಯೊಂದಿಗೆ ಪುರುಷ ಸಿಕ್ಕಿ ಬಿದ್ದಿದ್ದು ಇಬ್ಬರ ಮೇಲೆ ಯುವಕರು...
ಚಿಕ್ಕಮಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿರುವುದು ಕಂಡುಬಂದಿದೆ. ಮುಸಲ್ಮಾನ ಯುವಕನೋರ್ವನ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದಾರೆ.
ಮಂಗಳವಾರ ಸಂಜೆ ವೇಳೆ ಹಿಂದೂ...