ಫೇಸ್‌ಬುಕ್ಕನ್ನೂ ಒಳಗೊಂಡಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಮುಸ್ಲಿಮರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ದುರಂತವೆಂದರೆ ಪ್ರಗತಿಪರರು ಎಂದೆನಿಸಿಕೊಂಡವರಿಂದಲೂ ಸೂಕ್ಷ್ಮಹಲ್ಲೆಗಳು ನಡೆಯುತ್ತಿದೆ. ಇವರು ಎತ್ತುವ ವಿಷಯಗಳು ಸರಿಯೇ ಇರಬಹುದು. ಆದರೆ ಸಂದರ್ಭ ಮತ್ತು ಬಳಸುವ ಭಾಷೆ...
ಬಹುಶಃ ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವುದಾದರೂ ರಾಜ್ಯದ ಜನರು ಧರ್ಮದ ವಿಚಾರದಲ್ಲಿ ಅತ್ಯಂತ ಹೆಚ್ಚು ಅಪಮಾನವನ್ನು ಎದುರಿಸುತ್ತಿದ್ದರೆ ಅದು ಕರ್ನಾಟಕದ ಮುಸ್ಲಿಂ ಸಮುದಾಯ ಮಾತ್ರ. ಮುಸ್ಲಿಮರಲ್ಲಿ ಸೂಕ್ತ ನಾಯಕತ್ವದ ಕೊರತೆ ಮತ್ತು ಕೋಮು...
ರಾಜ್ಯದಲ್ಲಿ ಸುಮಾರು 80 ಲಕ್ಷದಷ್ಟು ಇರುವ ಮುಸ್ಲಿಂ ಸಮುದಾಯಕ್ಕೆ ನಾಯಕರಾಗುವಷ್ಟು ಪ್ರಬುದ್ಧ ವ್ಯಕ್ತಿತ್ವ ಜಮೀರ್ ಅವರಲ್ಲಿಲ್ಲ ಎನ್ನುವುದು ಸತ್ಯ..ಇತಿಹಾಸದ ಪುಟಗಳನ್ನು ತೆರೆದು ನಜೀರ್ ಸಾಬ್, ಅಜೀಜ್ ಸೇಠ್, ಎಸ್ ಎಮ್ ಯಾಹ್ಯ, ಜಾಫರ್...
ಆಧುನಿಕ ಶಿಕ್ಷಣವನ್ನು ಪಡೆದ ಮೋಹನದಾಸ ಪೈ, ಮಧು ಕೀಶ್ವರ್ ಮೊದಲಾದವರಲ್ಲಿ ಯಾಕೆ ಮಾನವೀಯ ಗುಣಗಳು ಕಾಣದಂತಾದವು? ಅಂದರೆ ತಪ್ಪು ಯಾರದು? ಮತೀಯ ದ್ವೇಷಕ್ಕೆ ಪ್ರೋತ್ಸಾಹ ನೀಡುವ ಸರಕಾರ ಮತ್ತು ಇಕೋ ಸಿಸ್ಟಮ್ ನದೇ?...
ನಮ್ಮ ದಿನನಿತ್ಯದ ಬದುಕಿಗೆ ಸಂಬಂಧಿಸಿದ ನೂರಾರು ವಿಷಯಗಳ ಮೇಲೆ ಧರ್ಮ, ಜಾತಿ, ಕೋಮು ಎನ್ನುವ ಭ್ರಮೆಗಳ ಪರದೆ ಎಳೆದು ಅಧಿಕಾರದ ರಾಜಕಾರಣ ಮಾಡುತ್ತಿರುವ ಶಕ್ತಿಗಳ ಬಗ್ಗೆ ನಾಡು ಎಚ್ಚರವಾಗ ಬೇಕಿದೆ. ನಮ್ಮ ನುಡಿ...
ಮೀಸಲಾತಿ ವಿರೋಧಿಸಿ ಮಂಡಲ್ ವರದಿಗೆ ವಿರುದ್ಧ ಕಮಂಡಲ್ ಚಳುವಳಿ ಹಮ್ಮಿಕೊಂಡಿದ್ದೇ ಈ ಆರೆಸ್ಸೆಸ್ ಮತ್ತು ಸಂಘ ಪರಿವಾರ. ಮೀಸಲಾತಿ ವಿರೋಧಿಸಿ ನ್ಯಾಯಾಲಯಕ್ಕೆ ಹೋಗಿದ್ದು ಇದೇ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯಸಭೆಯ ಸದಸ್ಯರಾಗಿದ್ದ...