1970ರಲ್ಲಿ ಮೊಳಕೆಯೊಡೆದ ʼಸಮುದಾಯʼ ಇಂದು ಸಾಂಸ್ಕೃತಿಕ ಆಲವಾಗಿ ನಮ್ಮ ನಡುವೆ ನಿಂತಿದೆ. ಚರಿತ್ರೆಯನ್ನು ಅರಿಯುತ್ತಾ, ವರ್ತಮಾನವನ್ನು ಅವಲೋಕನ ಮಾಡುತ್ತಾ, ಭವಿಷ್ಯವನ್ನುರೂಪಿಸುತ್ತಾ ನಡೆಯುವ ಉದಾತ್ತ ಆಲೋಚನೆಯೊಂದಿಗೆ ʼಸಮುದಾಯ 50ʼ ಮನುಷ್ಯತ್ವದೆಡೆಗೆ ಸಮಾಜವನ್ನು ಕೊಂಡೊಯ್ಯುವ ರಥವಾಗಿ...
ಒಂದು ಆರೋಗ್ಯಕರ ಸಮಾಜ ಮತ್ತು ಅಲ್ಲಿನ ಪ್ರಜ್ಞಾವಂತ ಜನತೆಯನ್ನು ಬಾಧಿಸುವುದು ನಮ್ಮ ರಾಜಕೀಯ ನಾಯಕರು ಬಳಸುತ್ತಿರುವ ರಾಜಕೀಯ ಪರಿಭಾಷೆ ಮತ್ತು ಅದರ ಹಿಂದಿನ ನೈತಿಕತೆ. ಏಕವಚನಲ್ಲಿ ಸಂಬೋಧಿಸುವುದು ಒತ್ತಟ್ಟಿಗಿರಲಿ, ನೀನು-ನಿನ್ನಪ್ಪ-ನಿನ್ನಜ್ಜ ಎಂಬ ಮಾತುಗಳು,...