ಮೈಸೂರು: ಸಾರ್ವಜನಿಕ ವಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕೆಟ್ಟ ಅಭಿಪ್ರಾಯ ಮೂಡಿಸುತ್ತಿರುವ ರೌಡಿಶೀಟರ್ ಸ್ನೇಹಮಹಿ ಕೃಷ್ಣ ಅವರನ್ನು ಬಂಧಿಸುವಂತೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಸ್ನೇಹಮಹಿ...
ಮೈಸೂರು: ಕನ್ನಡ ಸಾಹಿತ್ಯ ಪರಿಷತ್ ನಿದ್ರಾವಸ್ಥೆಯಲ್ಲಿದೆ ಎಂದು ಕನ್ನಡಪರ ಹೋರಾಟಗಾರ ಮಾಜಿ ಶಾಸಕ ವಾಟಾಳ್ ನಾಗರಾಜ್ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರತಿ ವರ್ಷ ಮೂರು ದಿನ ಕನ್ನಡ ಸಾಹಿತ್ಯ...
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ನವರು ಇಂದು ಶಂಕುಸ್ಥಾಪನೆಯನ್ನು ನೆರವೆರಿಸಿದರು.
ಶಂಕುಸ್ಥಾಪನೆಯ...
ಮೈಸೂರು: ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು.
ಅವರು 170 ಕೋಟಿ ರೂಪಾಯಿ ವೆಚ್ಚದ ಮೈಸೂರಿನ...
ಮೈಸೂರು: ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು...
ಮೈಸೂರು: ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕರಿಯಣ್ಣ ಎಂದು ಕರೆದಿದ್ದ ವಸತಿ ಸಚಿವ ಜಮೀರ್ ಅಹಮ್ಮದ್ ಕೊನೆಗೂ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಈ ವಿವಾದ ಭುಗಿಲೇಳುತ್ತಿದ್ದಂತೆ ಎಚ್ಚರವಹಿಸಿ ಸಚಿವ ಜಮೀರ್...
ಮೈಸೂರು: ಮುಡಾ ಹಗರಣ ಕೇಳಿ ಬಂದ ನಂತರ ಇದೇ ಮೊದಲ ಬಾರಿಗೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಸಭೆ ನಡೆಯಿತು. ಮುಡಾ ಕಚೇರಿಯಲ್ಲೇ ನಡೆದ ಸಭೆಯಲ್ಲಿ ಶಾಸಕರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.
ಸುಧೀರ್ಘವಾಗಿ ನಡೆದ ಸಭೆಯಲ್ಲಿ...
ಮೈಸೂರು: ಮುಡಾದ ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆ ಮುಡಾ ಮಾಜಿ ನೌಕರ ನಟರಾಜ್ ಕಣ್ಣೀಗೆ ಪಟ್ಟಿ ಕಟ್ಟಿಕೊಂಡು ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ 10 ವರ್ಷದಿಂದ ಮುಡಾದಲ್ಲಿ ನಡೆದಿರುವ...
ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದ ವಿವಾದ ಭುಗಿಲೇಳುತ್ತಿದ್ದಂತೆ ಇದೆ ಮೊದಲ ಬಾರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಸಾಮಾನ್ಯ ಸಭೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ನಿವೇಶನಗಳನ್ನು ಪಡೆದಿರುವ...
ಮೈಸೂರು: ಲೋಕಾಯುಕ್ತ ವಿಚಾರಣೆಗೆ ಮೈಸೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಗೋ ಬ್ಯಾಕ್ ಸಿಎಂ ಚಳವಳಿ ನಡೆಸಿದೆ.
ಲೋಕಾಯುಕ್ತ ಕಚೇರಿಯ ಸಮೀಪದಲ್ಲಿ ವಾಹನ ಸಂಚಾರ ಹಾಗು ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಲೋಕಾಯುಕ್ತ...