ಮೈಸೂರು: ವಿಶ್ವವಿಖ್ಯಾತ 416ನೇ ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 11:50 ರಿಂದ 12:13 ರ ಶುಭ ಧನುರ್ ಲಗ್ನದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕೊಪ್ಪಳದ ಗವಿಸಿದ್ದೇಶ್ವರ...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗುತ್ತಿದ್ದು, ಹಬ್ಬದ ಯಶಸ್ವಿ ಆಯೋಜನೆ ಹಾಗೂ ಪ್ರವಾಸಿಗರ ಸುಗಮ ಸಂಚಾರಕ್ಕೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯ ಕಾಮಗಾರಿಗಳ ಜಂಟಿ ಸ್ಥಳ ಪರಿಶೀಲನೆಯನ್ನು ನಗರಾಭಿವೃದ್ಧಿ ಹಾಗೂ...
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ 'ದಸರಾ ನಾಡಕುಸ್ತಿ' ಜೋಡಿ ಕಟ್ಟುವ ಕಾರ್ಯಕ್ರಮಕ್ಕೆ, ನಗರಾಭಿವೃದ್ಧಿ ಸಚಿವ ಹಾಗೂ ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಡಾ.ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಿದರು.
ಡಿ....
ಬೆಂಗಳೂರು, ಸೆ.26 : ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಗವಿಮಠದ ಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳನ್ನು ಆಯ್ಕೆ ಮಾಡಿರುವುದು ಅತ್ಯಂತ ಸಂತಸದ ಹಾಗೂ ಹೆಮ್ಮೆಯ ಸಂಗತಿ. ನಾಡಹಬ್ಬ ಮೈಸೂರು...
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಭಾನುವಾರ ಸೆಸ್ಕ್ ವತಿಯಿಂದ ಆಯೋಜಿಸಿದ್ದ ಡ್ರೋನ್ ಪ್ರದರ್ಶನ ಬಾನಂಗಳದಲ್ಲಿ ಚಿತ್ತಾರ ಮೂಡಿಸಿ ಕಣ್ಮನ ಸೆಳೆಯಿತು. ಇದೇ ಮೊದಲ ಬಾರಿಗೆ ಆಯೋಜಿಸಿರುವ ಡ್ರೋನ್ ಪ್ರದರ್ಶನ ದಸರಾ ಉತ್ಸವದ...
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ 2024 ಅಕ್ಟೋಬರ್ 3ರಂದು ಉದ್ಘಾಟನೆಯಾಗಿದ್ದು, ಅಕ್ಟೋಬರ್ 12ರಂದು ಜಂಬೂಸವಾರಿ ನಡೆಯಲಿದೆ. ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂಸವಾರಿ ನಡೆಯಲಿದ್ದು ಅಂಬಾರಿಯನ್ನು ಹೊತ್ತು ಸಾಗಲಿದೆ. ಈ ವರ್ಷದ...
ಪುರಾಣ ಪ್ರಸಿದ್ಧ, ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಅ.4ರಿಂದ ಅಂದರೆ ಇಂದು ಪ್ರಾರಂಭವಾಗಲಿದೆ. ಈ ಹಿನ್ನೆಲೆ, ಶ್ರೀರಂಗಪಟ್ಟಣ ದಸರಾದಲ್ಲಿ ಪಾಲ್ಗೋಳಲು ಆಗಮಿಸಿರುವ ಆನೆಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಗುರುವಾರ ಸಂಜೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ...
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಮಧ್ಯೆ ಮೈಸೂರು ದಸರಾ ಉದ್ಘಾಟನೆಗೂ ಮೊದಲೇ ನಾಳೆ ಮಹಿಷ ದಸರಾ ಆಚರಣಾ ಸಮಿತಿಯು ಮಹಿಷಾ ಮಂಡಲೋತ್ಸವ ಆಚರಣೆಗೆ ಮುಂದಾಗಿದೆ.
ನಾಳೆ ಚಾಮುಂಡಿ...
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ -2024ರ ಟಿಕೆಟ್ ಮಾರಾಟ ಸೆ.28ರಿಂದ ಆರಂಭವಾಗಲಿದೆ. ಗೋಲ್ಡ್ ಪಾಸ್ ಮತ್ತು ಸಾಮಾನ್ಯ ಟಿಕೆಟ್. ಈ ಎರಡವುಗಳನ್ನು ಆನ್ಲೈನ್ ಮೂಲಕ ಕೊಂಡುಕೊಳ್ಳಬಹುದಾಗಿದೆ.
ಸೆಪ್ಟೆಂಬರ್ 30ರವರೆಗೆ ಮಾತ್ರ ಗೋಲ್ಡ್ ಪಾಸ್ ಮತ್ತು...
ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ.ಹಂ.ಪ. ನಾಗರಾಜಯ್ಯ ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯ್ತು.
ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೆರಿಕನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿ...