- Advertisement -spot_img

TAG

mysore

ವಾಣಿಜ್ಯ ಸಿಲಿಂಡರ್ ಕೊರತೆ : ಮೈಸೂರಿನಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖ

ಮೈಸೂರು : ಇದೀಗ ಮೈಸೂರು ನಗರದಲ್ಲಿ ವಾಣಿಜ್ಯ ಸಿಲಿಂಡರ್ ಕೊರತೆಯಿಂದಾಗಿ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಹೊಟೇಲ್‌ ಉದ್ಯಮಕ್ಕೆ ಭಾರಿ ಹೊಡೆತ ಬೀಳುತ್ತದೆ ಎಂಬ ಆತಂಕವನ್ನು ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ವ್ಯಕ್ತಪಡಿಸಿದ್ದಾರೆ. ಶನಿವಾರ ದಿಢೀರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು  ಪ್ರತಿನಿತ್ಯ ಸಾವಿರಾರು  ಪ್ರವಾಸಿಗರು ಭೇಟಿ ನೀಡುವ ನಗರವಾಗಿದೆ. ವಾಣಿಜ್ಯ ಸಿಲಿಂಡರ್ ಕೊರತೆಯಿಂದಾಗಿ ಕಡಿಮೆ...

ರಾಜಕೀಯವಾಗಿ ಸೋಲು ಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ : ಸಿಎಂ ಸಿದ್ದರಾಮಯ್ಯ

ಮೈಸೂರು : ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು  ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಪೂಜಾ ಮಹೋತ್ಸವದಲ್ಲಿ...

ಹಿರಿಯ ಪತ್ರಕರ್ತ ಕೆ ಜೆ. ಕುಮಾರ್ ನಿಧನ

ಮೈಸೂರು : ಹಿರಿಯ ಪತ್ರಕರ್ತ ಕೆ. ಜೆ. ಕುಮಾರ್ ಇಂದು ಸಂಜೆ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.ಪತ್ನಿ ಉಷಾ, ಪುತ್ರಿ ಸುನಯ ಶೆಟ್ಟಿ, ಸೋದರಿ ಮಾಜಿ...

ಮನೆ ಬಿಟ್ಟು ಹೋದ ಮಗಳು; ಅಪ್ಪ. ಅಮ್ಮ, ಸೋದರಿ ಜಲಾಶಯಕ್ಕೆ ಹಾರಿ ಆತ್ಮಹತ್ಯೆ

ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನ ಹೆಬ್ಬಾಳ ಜಲಾಶಯಕ್ಕೆ ಹಾರಿ ಒಂದೇ ಕುಟಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಪುತ್ರಿ ಹರ್ಷಿತಾ ಮೃತ ದುರ್ದೈವಿಗಳು. ಇಂದು ಮುಂಜಾನೆ ಮೂವರೂ ಬೈಕ್‌ ನಲ್ಲಿ ಜಲಾಶಯದ...

ಮೈಸೂರಿನ ಹಿನಕಲ್ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ: ಸಿ.ಎಂ ಸಿದ್ದರಾಮಯ್ಯ ಭರವಸೆ

ಮೈಸೂರು: ಮೈಸೂರಿನ ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಹಂತ ಹಂತವಾಗಿ ಹಿನಕಲ್ ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಹಿನಕಲ್ ನಲ್ಲಿ...

ಮತ್ತೊಂದು ಪ್ರಕರಣ; ಚಿತ್ರನಟ ದರ್ಶನ್‌ ಗೆ ಕೋರ್ಟ್‌ ನಿಂದ ಸಮನ್ಸ್‌ ಜಾರಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಅಲೆದಾಡುತ್ತಿರುವ ಚಿತ್ರನಟ ದರ್ಶನ್​ ಗೆ ಮತ್ತೊಂದು ಪ್ರಕರಣದಲ್ಲಿ ಕೋರ್ಟ್‌ ನಿಂದ ಸಮನ್ಸ್ ಜಾರಿ ಆಗಿದೆ. ತಮ್ಮ ಮೈಸೂರು ಫಾರಂ ಹೌಸ್ ​ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದ...

ಗ್ರೇಟರ್ ಬೆಂಗಳೂರಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿಕೆ ಶಿವಕುಮಾರ್

ಮೈಸೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೆಸರು ನಿನ್ನೆಯಷ್ಟೆ ಬದಲಾಗಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. ಹೊಸದಾಗಿ ಜಾರಿಗೆ ಬಂದಿರುವ ಗ್ರೇಟರ್ ಬೆಂಗಳೂರಿಗೆ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಉಪ ಮುಖ್ಯಮಂತ್ರಿ...

ಪಾಕ್‌ ಮೇಲೆ ನಡೆಸಿದ ಕಾರ್ಯಾಚರಣೆಯ ಕ್ರೆಡಿಟ್ ಸೇನೆಗೆ ಮಾತ್ರ ಸಲ್ಲಬೇಕು: ಸಿಎಂಸಿದ್ದರಾಮಯ್ಯ

ಹೆಗ್ಗಡದೇವನಕೋಟೆ: ಪಾಕಿಸ್ತಾನದ ಮೇಲೆ ನಡೆಸಿದ ಕಾರ್ಯಾಚರಣೆಯ ಕ್ರೆಡಿಟ್ ಸಂಪೂರ್ಣವಾಗಿ ಸೇನೆಗೆ ಮಾತ್ರ ಸಲ್ಲಬೇಕು. ಯಾವ ಪಕ್ಷವೂ ಆ ಗೆಲುವು ನನ್ನದು ಎಂದು ಹಕ್ಕು ಚಲಾಯಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಅವರು ಇಲ್ಲಿ...

ಪಾಕಿಸ್ತಾನ ಪರ ಘೋಷಣೆ ಕೂಗುವವರ ಮೇಲೆ ಕ್ರಮ ಜರುಗಿಸಬೇಕು: ಸಚಿವ ಸಂತೋಷ್ ಲಾಡ್‌

ಮೈಸೂರು:  ಭಾರತ ದೇಶದಲ್ಲಿದ್ದುಕೊಂಡು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವವರನ್ನು ನಾನು ಬೆಂಬಲಿಸುವುದಿಲ್ಲ. ನನ್ನ ಕುಟುಂಬದವರು ಕೂಗಿದರೂ ಅವರ ಮೇಲೆ ಕ್ರಮವಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ವಿಮಾನನಿ ಲ್ದಾಣದಲ್ಲಿ ಬುಧವಾರ...

ಕೆ ಆರ್‌ ಎಸ್‌ ನಲ್ಲಿ ವೈಭವದ ಕಾವೇರಿ ಆರತಿಗೆ ಸಿದ್ಧತೆ:  ಅನುಷ್ಠಾನ ಸಮಿತಿ ರಚನೆ

ಬೆಂಗಳೂರು: ದಸರಾ ಹಬ್ಬದ ಸಂಧರ್ಭದಲ್ಲಿ ಕೆ ಆರ್‌ ಎಸ್‌ ನಲ್ಲಿ ವೈಭವದ ಕಾವೇರಿ ಆರತಿಯನ್ನು ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. "ಕೃಷ್ಣರಾಜಸಾಗರದಲ್ಲಿ ಕಾವೇರಿ ಆರತಿ ನಡೆಸಲು ಅಧ್ಯಯನ ನಡೆಸಿ...

Latest news

- Advertisement -spot_img