ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರು ನಗರದ ವಿವಿಧ ಭಾಗಗಳಲ್ಲಿ ಸಂಚಾರ ನಡೆಸಿದರು. ನಂತರ ಅಗ್ರಹಾರದ ಪ್ರಸಿದ್ಧ ಮೈಲಾರಿ ಹೋಟೆಲ್ ನಲ್ಲಿ ಬೆಣ್ಣೆ ಮಸಾಲೆ ದೋಸೆಯನ್ನು ಸವಿದರು. ಮುಂಜಾನೆ ಬೆಂಗಾವಲು ಪಡೆಯನ್ನು ಬಿಟ್ಟು...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಂ-2 ಆಗಿರುವ ನಟ ದರ್ಶನ್ ಅವರಿಗೆ ಮೈಸೂರು ಜಿಲ್ಲೆಗೆ ತೆರಳುವುದಕ್ಕೆ ನೀಡಿದ್ದ ಅನುಮತಿಯನ್ನು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ಮತ್ತೆ ವಿಸ್ತರಿಸಿ ಆದೇಶಿಸಿದೆ.ದರ್ಶನ್ ಅವರು...
ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ನಕಲಿ ಫೊಟೋ ಹರಿಬಿಡುತ್ತಿರುವುದರ ವಿರುದ್ಧ ನಟ ಪ್ರಕಾಶ್ ರಾಜ್ ಅವರು ಪ್ರಶಾಂತ್ ಸಂಬರಗಿ ವಿರುದ್ಧ ಲಕ್ಷ್ಮಿಪುರಂ ಠಾಣೆಯಲ್ಲಿಇಂದು ಬೆಳಿಗ್ಗೆ ದೂರು ನೀಡಿದ್ದಾರೆ. ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕುತ್ತು...
ಮೈಸೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ತೀರ್ಪು ನೀಡಿದೆ. ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ...
ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ...
ಬೆಂಗಳೂರು: 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.
ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು ಅಭಿವೃದ್ಧಿ ಸಂಬಂಧ...
ಮೈಸೂರು: ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಇಂದು ಮೈಸೂರು ಮತ್ತು ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ. ಡಾ. ಬಿ.ಆರ್. ಅಂಬೇಡ್ಕರ್...
ಬೀದರ್: ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ...
ಮೈಸೂರು: ಹೊಸ ರೈಲ್ವೆ ವೇಳಾಪಟ್ಟಿ 1.1.2025 ರಿಂದ ಜಾರಿಗೆ ಬರಲಿದ್ದು, ಭಾರತೀಯ ರೈಲ್ವೆ ಮೈಸೂರು ಮತ್ತು ಇತರ ನಿಲ್ದಾಣಗಳಿಂದ ಹೊರಡುವ/ಆಗಮಿಸುವ ಹಲವಾರು ರೈಲುಗಳ ಆಗಮನ ಮತ್ತು ನಿರ್ಗಮನ ಸಮಯವನ್ನು ಪರಿಷ್ಕರಿಸಲಾಗಿದೆ. ಎಲ್ಲಾ ಪ್ರಯಾಣಿಕರು...
ಮೈಸೂರು: ಕೆ ಆರ್ ಎಸ್ ರಸ್ತೆಯಲ್ಲಿ 12 ಆಸ್ಪತ್ರೆಗಳು ನಿರ್ಮಾಣವಾಗಿದ್ದು, ಇದರಿಂದ ಐದು ಜಿಲ್ಲೆಗಳ ಸುಮಾರು 77 ಲಕ್ಷ ಜನರು ಪ್ರಯೋಜನ ಪಡೆದು ಕೊಳ್ಳುತ್ತಿದ್ದಾರೆ. ಈ ಆಸ್ಪತ್ರೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣಕರ್ತರಾಗಿದ್ದು...