- Advertisement -spot_img

TAG

mysore

ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರ ಬಲವರ್ಧನೆಗೆ ಕೇಂದ್ರ ಭರವಸೆ: ಡಾ. ಪುರುಷೋತ್ತಮ ಬಿಳಿಮಲೆ

ನವದೆಹಲಿ: ಮೈಸೂರಿನಲ್ಲಿರುವ ಕೇಂದ್ರ ಭಾರತೀಯ ಭಾಷಾ ಸಂಸ್ಥೆಯ (ಸಿಐಐಎಲ್) ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ಪ್ರತ್ಯೇಕಿಸಲಾಗುವುದು. ಈ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ನೀಡಬೇಕಿರುವ ಎಲ್ಲಾ ಆರ್ಥಿಕ ಸಹಕಾರವನ್ನು ಒದಗಿಸಲಾಗುವುದು...

ಮೈಸೂರು: ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಮತ್ತೆ ಒಂದಾದ 41 ದಂಪತಿಗಳು

ಮೈಸೂರು: ಈ ಬಾರಿ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಕೌಟುಂಬಿಕ ವಿವಾದದ ಪ್ರಕರಣಗಳಲ್ಲಿ ಮೈಸೂರು ನಗರ ಹಾಗೂ ಮೈಸೂರು ತಾಲ್ಲೂಕು ನ್ಯಾಯಾಲಯಗಳಿಗೆ ಸಂಬoಧಿಸಿದoತೆ ಒಟ್ಟು 41 ದಂಪತಿಗಳು ತಮ್ಮ ನಡುವಿನ ವಾಜ್ಯಗಳನ್ನು ಬಗೆಹರಿಸಿಕೊಂಡು...

ಸ್ನೇಹಮಹಿ ಕೃಷ್ಣ ಬಂಧಿಸಿ; ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ದೂರು

ಮೈಸೂರು: ಸಾರ್ವಜನಿಕ ವಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಕೆಟ್ಟ ಅಭಿಪ್ರಾಯ ಮೂಡಿಸುತ್ತಿರುವ ರೌಡಿಶೀಟರ್ ಸ್ನೇಹಮಹಿ ಕೃಷ್ಣ ಅವರನ್ನು ಬಂಧಿಸುವಂತೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಸ್ನೇಹಮಹಿ...

ಕನ್ನಡ ಸಾಹಿತ್ಯ ಪರಿಷತ್ ನಿದ್ರಾವಸ್ಥೆಯಲ್ಲಿದೆ:ವಾಟಾಳ್ ನಾಗರಾಜ್

ಮೈಸೂರು: ಕನ್ನಡ ಸಾಹಿತ್ಯ ಪರಿಷತ್ ನಿದ್ರಾವಸ್ಥೆಯಲ್ಲಿದೆ ಎಂದು ಕನ್ನಡಪರ ಹೋರಾಟಗಾರ ಮಾಜಿ ಶಾಸಕ ವಾಟಾಳ್ ನಾಗರಾಜ್ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರತಿ ವರ್ಷ ಮೂರು ದಿನ ಕನ್ನಡ ಸಾಹಿತ್ಯ...

ಮೈಸೂರು : 170 ಕೋಟಿ ವೆಚ್ಚದಲ್ಲಿ ಮಹಾರಾಣಿ ಕಾಲೇಜಿನ ನೂತನ ಕಟ್ಟಡ ಶಂಕುಸ್ಥಾಪನೆ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ನವರು ಇಂದು ಶಂಕುಸ್ಥಾಪನೆಯನ್ನು ನೆರವೆರಿಸಿದರು. ಶಂಕುಸ್ಥಾಪನೆಯ...

ಮಹಿಳೆಯರು ದುರ್ಬಲರಲ್ಲ, ಹಿಂದುಳಿದವರು ಅಷ್ಟೇ: ಸಿಎಂ ಸಿದ್ದರಾಮಯ್ಯ

ಮೈಸೂರು: ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು. ಅವರು 170 ಕೋಟಿ ರೂಪಾಯಿ ವೆಚ್ಚದ ಮೈಸೂರಿನ...

ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ರಾಶಿ ರಾಶಿ ದಾಖಲೆಗಳಿವೆ: ಸಿದ್ದರಾಮಯ್ಯ

ಮೈಸೂರು: ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು...

ಕಾಲಾ ಕುಮಾರಸ್ವಾಮಿ ಹೇಳಿಕೆಗೆ ಕ್ಷಮೆ ಕೇಳಿದ ಸಚಿವ ಜಮೀರ್

ಮೈಸೂರು: ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕರಿಯಣ್ಣ ಎಂದು ಕರೆದಿದ್ದ ವಸತಿ ಸಚಿವ ಜಮೀರ್ ಅಹಮ್ಮದ್ ಕೊನೆಗೂ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಈ ವಿವಾದ ಭುಗಿಲೇಳುತ್ತಿದ್ದಂತೆ ಎಚ್ಚರವಹಿಸಿ ಸಚಿವ ಜಮೀರ್...

ಮುಡಾ: 50:50 ಅನುಪಾತದಡಿ ಹಂಚಿಕೆ ಮಾಡಿದ್ದ ನಿವೇಶನ ಜಪ್ತಿಗೆ ನಿರ್ಣಯ

ಮೈಸೂರು: ಮುಡಾ ಹಗರಣ ಕೇಳಿ ಬಂದ ನಂತರ ಇದೇ ಮೊದಲ ಬಾರಿಗೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಸಭೆ ನಡೆಯಿತು. ಮುಡಾ ಕಚೇರಿಯಲ್ಲೇ ನಡೆದ ಸಭೆಯಲ್ಲಿ ಶಾಸಕರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು. ಸುಧೀರ್ಘವಾಗಿ ನಡೆದ ಸಭೆಯಲ್ಲಿ...

ಮುಡಾ: ಮಾಜಿ ನೌಕರ ನಟರಾಜ್ ಏಕಾಂಗಿ ಪ್ರತಿಭಟನೆ

ಮೈಸೂರು: ಮುಡಾದ ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆ ಮುಡಾ ಮಾಜಿ ನೌಕರ ನಟರಾಜ್ ಕಣ್ಣೀಗೆ ಪಟ್ಟಿ ಕಟ್ಟಿಕೊಂಡು ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ 10 ವರ್ಷದಿಂದ ಮುಡಾದಲ್ಲಿ ನಡೆದಿರುವ...

Latest news

- Advertisement -spot_img