ಅಲ್ಪಸಂಖ್ಯಾತ ಸಮುದಾಯದ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂಬ ಕಾರಣಕ್ಕೆ 22 ವರ್ಷದ ಯುವಕನೊಬ್ಬ ತನ್ನ ಸಹೋದರಿಯನ್ನು ಕೆರೆಗೆ ತಳ್ಳಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. ಮಗಳನ್ನು ರಕ್ಷಿಸಲು...
ಮೈಸೂರಿನಲ್ಲಿ ಶ್ರೀ ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಮಾಡಿ ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ್ದಾರೆ.
ಇದು ತಾಲೂಕಿನ ಹಾರೋಹಳ್ಳಿಯಲ್ಲಿ ಇಂದು(ಸೋಮವಾರ)...
ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಹಾಗೂ ದಾವಣಗೆರೆ ಜಿಲ್ಲಾ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಗೆ ಮುಂದಿನ ಎಂಟು ವಾರಗಳಲ್ಲಿ ಚುನಾವಣೆ ನಡೆಸುವಂತೆ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ.
ಎರಡೂ ಡಿಸಿಸಿ...
ಮೈಸೂರು ತಾಲ್ಲೂಕಿನಲ್ಲಿ ಅತೀ ಹೆಚ್ಚು ಬಡವರಿದ್ದು, ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ...