ಚಾಮುಂಡಿ ಬೆಟ್ಟ ನಾಗರಿಕರಿಗೆ ಸೇರಿದ ಆಸ್ತಿ. ಅಲ್ಲಿರುವ ದೇವಸ್ಥಾನ ಮುಜರಾಯಿ ಇಲಾಖೆಯ ಆಸ್ತಿ. ನಾಡಹಬ್ಬ ಎಂದೇ ಹೆಸರಾಗಿರುವ ದಸರಾ ಉತ್ಸವ, ಈ ಎರಡೂ ತಾಣಗಳನ್ನು ಒಳಗೊಂಡು ನಡೆಯುವ ಒಂದು ಜನಸಂಸ್ಕೃತಿಯ ಸಂಕೇತ. ನಾಡಿನ...
ಮೈಸೂರು: ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು....
ಮೈಸೂರು: ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದಾನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಮೈಸೂರು: ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣ ದಲ್ಲಿ...
ಹಾಸನ: ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು...
ಬೆಂಗಳೂರು: ಈ ಬಾರಿಯೂ ಅಭಿಮನ್ಯು ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರಲಿದ್ದು, ಆಗಸ್ಟ್ 4ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿದ್ಯುಕ್ತವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...
ಮೈಸೂರು: ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರವಾಗಿದ್ದು, ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು...
ಮೈಸೂರು: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ...
ಮೈಸೂರು: ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ "ಸಮಾಜವಾದ" ಮತ್ತು "ಜಾತ್ಯತೀತ" ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ "ಯುವ ಶಕ್ತಿ...