ಮೈಸೂರು: ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಮೈಸೂರು ದಸರಾ...
ಮೈಸೂರು: ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ...
ಮೈಸೂರು: ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಬೂಕರ್ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಷ್ತಾಕ್ ನಾಡಹಬ್ಬ ಮೈಸೂರು ದಸರಾ- 2025 ಕ್ಕೆ ಚಾಲನೆ...
ಮೈಸೂರು: ಬೂಕರ್ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಷ್ತಾಕ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಗೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ಮೈಸೂರು ದಸರಾ- 2025 ಕ್ಕೆ ಚಾಲನೆ...
ಬೆಂಗಳೂರು: ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಹಾಕಿದ್ದ ಅರ್ಜಿಯು ವಿಚಾರಣೆಗೂ ಅರ್ಹವಲ್ಲದ್ದು ಎಂದು ವಜಾಗೊಳಿಸಿ ದೇಶದ ಸಮಗ್ರತೆಯ ಆಶಯವನ್ನು ಎತ್ತಿ ಹಿಡಿದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ಬೆಂಗಳೂರು: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.
ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ...
ಬೆಂಗಳೂರು: ಮೈಸೂರಿನಲ್ಲಿ ದಸರಾ ಉದ್ಘಾಟನೆಗೆ ಭರದ ಸಿದ್ದತೆಗಳು ಸಾಗಿವೆ. ಮತ್ತೊಂದು ಕಡೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್ ಅವರಿಗೆ ವಿರೋಧ ವ್ಯಕ್ತವಾಗುತ್ತಲೇ ಇದೆ. ಅದರಲ್ಲೂ ಬಿಜೆಪಿ ಒಂದು ಹೆಜ್ಜೆ ಮುಂದಿಟ್ಟು...
ಹಾಸನ: ನಾಡಹಬ್ಬ ದಸರಾ ಉದ್ಘಾಟಿಸಲು ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರಿಗೆ ನಗರದ ಅವರನ್ನು ಮೈಸೂರು ಜಿಲ್ಲಾಡಳಿತ ಅಧಿಕೃತವಾಗಿ ಆಹ್ವಾನಿಸಿದೆ. ಇಲ್ಲಿನ ಅವರ ನಿವಾಸದಲ್ಲಿ ಆದ ಮೈಸೂರು ಜಿಲ್ಲಾಧಿಕಾರಿ ಹಾಗೂ...
ಬೆಂಗಳೂರು: ಮೈಸೂರು ದಸರಾ ಉತ್ಸವ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ದಿವಾನ್...
ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ, ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಸರ್ಕಾರ ಆಹ್ವಾನಿಸಿದೆ. ಬಾನು ಮುಷ್ತಾಕ್ ಅವರು ಜಾಗತಿಕ ಮಟ್ಟದ ಪ್ರಶಸ್ತಿ ಪಡೆದು ಕರ್ನಾಟಕದ ಗೌರವವನ್ನು ಜಗತ್ತಿನಾದ್ಯಂತ ಪಸರಿಸಿದ್ದಾರೆ. ಇದನ್ನು...