- Advertisement -spot_img

TAG

Mysuru

ಮೈಸೂರಿನಲ್ಲಿ ವಿಶ್ವ ದರ್ಜೆಯ ಫಿಲ್ಮ್ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ರಾಜ್ಯೋತ್ಸವ ಅಂಗವಾಗಿ ಸಾಮಾಜಿಕ...

ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆ; ಯಾವುದೇ ಸಂಘ,ಸಂಸ್ಥೆಯನ್ನೂ ಗುರಿಯಾಗಿಸಿಲ್ಲ:ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಮೈಸೂರಿನ ತಮ್ಮ...

ಒಂದು ಫೋಟೋ ಸಾವಿರ ಪದಗಳಿಗೆ ಸಮ: ಸಿ.ಎಂ‌.ಸಿದ್ದರಾಮಯ್ಯ

ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಯಾವುದೇ ಪ್ರಯೋಜನ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ ಮೈಸೂರು: ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಯಾವುದೇ ಪ್ರಯೋಜನ ಇಲ್ಲ ಎನ್ನುವುದನ್ನು ಪತ್ರಕರ್ತರು ಅರಿತುಕೊಳ್ಳಬೇಕು. ಸಮಾಜಕ್ಕೆ ಉಪಯೋಗ ಇಲ್ಲದನ್ನು ಏಕೆ ಮಾಡಬೇಕು ಎಂದು...

ಬಿಹಾರ ವಿಧಾನಸಭಾ ಚುನಾವಣೆಯಲ್ಲಿಇಂಡಿಯಾ ಬ್ಲಾಕ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಮೈಸೂರು: ಬಿಹಾರ ರಾಜ್ಯದ ಚುನಾವಣೆಯಲ್ಲಿ  ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ...

ಮೈಸೂರಿನಲ್ಲಿ ಅ.17 ರಂದು ಬೃಹತ್ ಉದ್ಯೋಗ ಮೇಳ; 45,000 ಉದ್ಯೋಗಾವಕಾಶ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್

ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಮಹಾರಾಜ ಕಾಲೇಜು‌ ಮೈದಾನದಲ್ಲಿ ಅಕ್ಟೋಬರ್ 17 ರಂದು ಮೈಸೂರು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳದಲ್ಲಿ 221 ಕಂಪನಿಗಳು ಭಾಗವಹಿಸಲಿದ್ದು,  ಈಗಾಗಲೇ 24,000...

ಧರ್ಮ ಮತ್ತು ಸಂಸ್ಕೃತಿಯ ನಡುವೆ ಮಹಿಳಾ ಅಸ್ಮಿತೆ

ಚಾಮುಂಡಿ ಬೆಟ್ಟ ನಾಗರಿಕರಿಗೆ ಸೇರಿದ ಆಸ್ತಿ. ಅಲ್ಲಿರುವ ದೇವಸ್ಥಾನ ಮುಜರಾಯಿ ಇಲಾಖೆಯ ಆಸ್ತಿ. ನಾಡಹಬ್ಬ ಎಂದೇ ಹೆಸರಾಗಿರುವ ದಸರಾ ಉತ್ಸವ, ಈ ಎರಡೂ ತಾಣಗಳನ್ನು ಒಳಗೊಂಡು ನಡೆಯುವ ಒಂದು ಜನಸಂಸ್ಕೃತಿಯ ಸಂಕೇತ. ನಾಡಿನ...

ಮಗು ಹೊಟ್ಟೆಯಲ್ಲಿರುವಾಗಲೇ ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ಅದ್ಭುತ ಸಾಧನೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು....

ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಗ್ಯಾರಂಟಿಗಳು ವರದಾನವಾಗಿವೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದಾನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ದಸರಾ ಧರ್ಮಾತೀತ, ಜಾತ್ಯಾತೀತ ಹಬ್ಬ; ಬಾನು ಮುಷ್ತಾಕ್ ಉದ್ಘಾಟಿಸುವುದೇ ಸೂಕ್ತ: ಸಿಎಂ ಸಿದ್ದರಾಮಯ್ಯ

ಮೈಸೂರು: ದಸರಾ ನಾಡ ಹಬ್ಬವನ್ನು ಎಲ್ಲರೂ ಆಚರಿಸುತ್ತಾರೆ. ಆದ್ದರಿಂದ ಇದನ್ನು ಸಾಹಿತಿ, ಹೋರಾಟಗಾರ್ತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...

ಮತಗಳ್ಳತನ: ಕಾನೂನು ಇಲಾಖೆ ಪರಿಶೀಲನೆ, ಶಿಫಾರಸಿನಂತೆ ಕ್ರಮ: ಸಿಎಂ ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ  ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣ ದಲ್ಲಿ...

Latest news

- Advertisement -spot_img