- Advertisement -spot_img

TAG

Mysuru

ಕೋಮುಗಲಭೆ, ಜಾತಿ ಶೋಷಣೆ, ಧಾರ್ಮಿಕ ಶೋಷಣೆಗಳು ಇರುವವರೆಗೆ ಅಸಮಾನತೆ ಇರುತ್ತದೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ...

ಸಂವಿಧಾನದಿಂದ ʼಜಾತ್ಯತೀತʼ ಮತ್ತು ʼಸಮಾಜವಾದʼವನ್ನು ತೆಗೆದು ಹಾಕಲು ಆರ್‌ ಎಸ್‌ ಎಸ್‌  ಷಡ್ಯಂತ್ರ ನಡೆಸುತ್ತಿದೆ: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ "ಸಮಾಜವಾದ" ಮತ್ತು "ಜಾತ್ಯತೀತ" ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ "ಯುವ ಶಕ್ತಿ...

 ರಾಜ್ಯ ರಾಜಕಾರಣದಲ್ಲಿ ಯಾವುದೇ ಕ್ರಾಂತಿ ನಡೆಯುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

 ಮೈಸೂರು: ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಬಳಿಕ ಯಾವುದೇ ಕ್ರಾಂತಿ ನಡೆಯುವುದಿಲ್ಲ. ಎಲ್ಲವೂ ಶಾಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮೂರನೇ ಆಷಾಢ ಶುಕ್ರವಾರದ ಅಂಗವಾಗಿ  ಮೈಸೂರಿನ...

ಮೈಸೂರು ಕಾರಂಜಿ ಕೆರೆಯಲ್ಲಿ ಪೆಂಗ್ವಿನ್ ಪಾರ್ಕ್: ಸಚಿವ ಈಶ್ವರ ಖಂಡ್ರೆ 

ಬೆಂಗಳೂರು: ಮೈಸೂರು ಮೃಗಾಲಯಕ್ಕೆ ಹೊಂದಿಕೊಂಡಿರುವ ಕಾರಂಜಿ ಕೆರೆಯ ಮತ್ಸ್ಯಾಗಾರದ ಕಟ್ಟಡದಲ್ಲಿ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ...

ಸಧ್ಯಕ್ಕೆ ರಸಗೊಬ್ಬರ ಕೊರತೆ ಇಲ್ಲ,  ಯೂರಿಯಾ ಪೂರೈಕೆ ಶೇ.50 ರಷ್ಟು ಕಡಿಮೆಯಾಗಲಿದೆ: ಸಚಿವ  ಚಲುವರಾಯಸ್ವಾಮಿ

ಮೈಸೂರು: ರಾಜ್ಯದಲ್ಲಿ  ಹಾಲಿ  ಯಾವುದೇ ಜಿಲ್ಲೆಯಲ್ಲೂ ರಸಗೊಬ್ಬರದ ಕೊರತೆ ಇಲ್ಲ. ಆದರೆ ಕೇಂದ್ರದ ಸಕಾರಾತ್ಮಕ ನಿರ್ಧಾರದಂತೆ  ಮುಂದಿನ  ದಿನಗಳಲ್ಲಿ ಯೂರಿಯಾ  ಪೂರೈಕೆ ಶೇ. 50 ರಷ್ಟು ಕಡಿತಗೊಳ್ಳಲಿದೆ ಎಂದು ಕೃಷಿ ಸಚಿವ ಎನ್....

ಮೈಸೂರಿನಲ್ಲಿ ಫಿಲ್ಮ್‌  ಸಿಟಿ ನಿರ್ಮಾಣ ಸನ್ನಿಹಿತ; ಸ್ಥಳ ವೀಕ್ಷಣೆ ಮಾಡಿದ ನಿರ್ಮಾಪಕ ನಿರ್ದೇಶಕರು; ಈಡೇರಿದ ಸ್ಯಾಂಡಲ್ ವುಡ್‌ ಕನಸು

ಬೆಂಗಳೂರು: ರಾಜ್ಯದಲ್ಲೂ ಚಿತ್ರನಗರಿ ನಿರ್ಮಾಣ ಆಗಬೇಕು ಎಂದು ಸ್ಯಾಂಡಲ್‌ ವುಡ್‌ ನ ಕನಸು. ದಶಕಗಳಿಂದ ನಿರ್ಮಾಪಕರು, ನಿರ್ದೇಶಕರು, ನಟರು ಚಿತ್ರ ನಗರ ನಿರ್ಮಾಣಕ್ಕೆ ಆಗ್ರಹಪಡಿಸುತ್ತಲೇ ಬಂದಿದ್ದಾರೆ. ರಾಜ್ಯಕ್ಕೆ ತನ್ನದೇ ಆದ ಫಿಲ್ಮ್‌  ಸಿಟಿಯ...

ಮೈಸೂರು: ಅಂಚೆ ಕಚೇರಿಯಲ್ಲಿ ರೂ. 1ಕೋಟಿ ಠೇವಣಿ ಹಣ ಮಂಗಮಾಯ; 27 ಸಾವಿರ ಗ್ರಾಹಕರಿಗೆ ಆತಂಕ

ಮೈಸೂರು: ಅಂಚೆ ಕಚೇರಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಕೋಟ್ಯಂತರ ರೂ. ಮಂಗಮಾಯವಾಗಿರುವ ಪ್ರಕರಣ ಮೈಸೂರು ಜಿಲ್ಲೆಯ ಸರಗೂರು ಪಟ್ಟಣದ ಅಂಚೆ ಕಚೇರಿಯಲ್ಲಿ ನಡೆದಿದೆ. ಈ ಅಂಚೆ ಕಚೇರಿಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಕೋಟ್ಯಂತರ...

ನಗರಾಭಿವೃದ್ಧಿ ಮಾದರಿಯೂ ಶ್ರೀಸಾಮಾನ್ಯನ ಬವಣೆಯೂ

ಭಾರತ ಅನುಸರಿಸುತ್ತಿರುವ ನಗರೀಕರಣದ ಮಾದರಿ ಮತ್ತು ಇದಕ್ಕೆ ಪೂರಕವಾಗಿ ವಿಸ್ತರಿಸುತ್ತಿರುವ ನೂತನ ಮೂಲ ಸೌಕರ್ಯ ಸಾಧನಗಳು ಹೆಚ್ಚು ಹೆಚ್ಚು ಜನರನ್ನು ಅಂಚಿಗೆ ತಳ್ಳುವ ಒಂದು ಮಾದರಿಯಾಗಿದೆ. ಇದೇ ಮಾದರಿಯನ್ನು ಆಗ್ರಾದಿಂದ ಕೋಲಾರದವರೆಗೆ ಅನುಕರಿಸಲಾಗುತ್ತಿದೆ....

ನೆನಪು |ಪಂಡಿತ್‌ ರಾಜೀವ ತಾರಾನಾಥರೊಡನೆ ಒಂದು ದಿನ- ರಹಮತ್‌ ತರೀಕೆರೆ

ರಾಜೀವ ತಾರಾನಾಥ್ (1931), ಭಾರತದ ಪ್ರಸಿದ್ಧ ಹಿಂದೂಸ್ತಾನಿ ಸಂಗೀತ ಕಲಾವಿದರು. ಬೆಂಗಳೂರಿನಲ್ಲಿ ಹುಟ್ಟಿದ ರಾಜೀವ್, ತಂದೆ ಪಂಡಿತ ತಾರಾನಾಥರ ಮೂಲಕ ಬಾಲ್ಯದಿಂದಲೇ ಸಂಗೀತ ಕಲಿತರು; ಹೈದರಾಬಾದ್ ತಿರುಚನಾಪಲ್ಲಿ  ಹಾಗೂ ಯೆಮನ್ ದೇಶದ ಆಡೆನ್‍ನಲ್ಲಿ ಆಂಗ್ಲಸಾಹಿತ್ಯದ...

ಮೈಸೂರಿನ ಈ ಏರಿಯಾಗಳಲ್ಲಿ  ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ವಿದ್ಯುತ್ ಇರಲ್ಲ

 ಮೈಸೂರು ನಗರ ವ್ಯಾಪ್ತಿಯ ವಿ.ವಿ. ಮೊಹಲ್ಲಾ ವಿಭಾಗ ವ್ಯಾಪ್ತಿಯ ಇಲವಾಲ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಬೋಗಾದಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಜೂನ್‌ 7ರಂದು ಈ ಎಲ್ಲ...

Latest news

- Advertisement -spot_img