ಬೆಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಹೆಬ್ಬಾಳ ನಡುವಿನ ನೀಲಿ ಮಾರ್ಗದ ಮೆಟ್ರೋ ಸಂಚಾರ 2026 ರ ಸೆಪ್ಟಂಬರ್ ವೇಳೆಗೆ ಆರಂಭವಾಗಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕೆಆರ್ ಪುರ ನಡುವಿನ...
ಬೆಂಗಳೂರು:ನಮ್ಮ ಮೆಟ್ರೋ ಲಕ್ಷಾಂತರ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸುತ್ತಿದೆ ಎನ್ನುವುದರಲ್ಲಿ ಸಂಶಯವಿಲ್ಲ. ಆದರೆ ಮೆಟ್ರೋ ಪ್ರಯಾಣಿಕರು ಕೆಲವೊಂದು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ ಮುಖ್ಯವಾದದ್ದುಪಾರ್ಕಿಂಗ್ ಸಮಸ್ಯೆ. ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ...
ಬೆಂಗಳೂರು: ನಮ್ಮ ಮೆಟ್ರೊ ಹಸಿರು ಮಾರ್ಗದ ವಿಸ್ತರಿತ ಪ್ರದೇಶ ನಾಗಸಂದ್ರ-ಮಾದಾವರ ನಡುವೆ ಮೆಟ್ರೊ ರೈಲು ಸಾರ್ವಜನಿಕ ಸಂಚಾರ ನ.7 ರಂದುಆರಂಭವಾಗಲಿದೆ.
ನಾಳೆ ಬೆಳಿಗ್ಗೆ 5ಕ್ಕೆ ಮಾದಾವರದಿಂದ ಮೊದಲ ವಾಣಿಜ್ಯ ಸಂಚಾರ ಪ್ರಾರಂಭವಾಗಲಿದೆ. ರಾತ್ರಿ 11ಕ್ಕೆ...
ಬೆಂಗಳೂರು: ನಾಗಸಂದ್ರದಿಂದ ಮಾದಾವರ ಮೆಟ್ರೋ ನಿಲ್ದಾಣದವರೆಗಿನ ವಿಸ್ತರಿತ 3.14 ಕಿಮೀ ಮಾರ್ಗ ಇಂದು ಸಂಚಾರಕ್ಕೆ ಮುಕ್ತವಾಗಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಇಂದು...
ಬೆಂಗಳೂರು: ನಾಲ್ಕೈದು ದಿನಗಳ ಸತತ ರಜಾ ದಿನಗಳನ್ನು ಅನುಭವಿಸಿ ಹೊರ ಹೋಗಿದ್ದ ಎಲ್ಲರೂ ನಿನ್ನೆ ಸಂಜೆಯಿಂದಲೇ ಬೆಂಗಳೂರಿಗೆ ಹಿಂತಿರುಗುತ್ತಿದ್ದಾರೆ. ಮಧ್ಯರಾತ್ರಿ 2 ಗಂಟೆಯಿಂದಲೇ ಟ್ರಾಫಿಕ್ ಜಾಮ್ ಆರಂಭವಾಗಿತ್ತು. ಬೆಂಗಳೂರಿಗೆ ಸೇರುವ ಎಲ್ಲಾ ದಿಕ್ಕುಗಳಿಂದಲೂ...
ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಅವಘಡಗಳು ಮುಂದುವರಿದಿದೆ. ನಮ್ಮ ಮೆಟ್ರೋ ಜ್ಞಾನ ಭಾರತಿ ನಿಲ್ದಾಣದಲ್ಲಿ ಯುವಕನೊಬ್ಬ ಮೆಟ್ರೋ ಹಳಿಗೆ ಜಿಗಿದಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡ ಸಿಬ್ಬಂದಿಗಳು ಆತನ ರಕ್ಷಣೆ ಮಾಡಿದ್ದು, ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.
ಮಂಗಳವಾರ ಮಧ್ಯಾಹ್ನ 2-20ರ...
ನಮ್ಮ ಮೆಟ್ರೋ ರೈಲು ಬರುವಾಗ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮೆಟ್ರೋ ರೈಲಿಗೆ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದಬಂದಿದೆ.
ಮೃತ ಯುವಕ ಯಾರು? ಯಾಕಾಗಿ...
ಬೆಂಗಳೂರು ನಮ್ಮ ಮೆಟ್ರೋದ BBMRCLಗೆ ನೂತನ ನಿರ್ದೇಶಕರಾಗಿ ಮಹೇಶ್ವರ್ ಅವರನ್ನು ನೇಮಕ ಮಾಡಿ ಎಂದು ಕೇಂದ್ರ ಸರ್ಕಾರ ಆದೇಶಿದೆ. ಈ ಮೂಲಕ ಅಂಜುಂ ಪರ್ವೇಜ್ ಅವರ ಸ್ಥಾನದಿಂದ ತೆರವುಗೊಳಿಸಲಾಗಿದೆ.
ನಮ್ಮ ಮೆಟ್ರೋಗೆ ಪೂರ್ಣಾವಧಿ ನಿರ್ದೇಶಕ...
ಇಪ್ಪತ್ತೈದು ವರ್ಷಗಳನ್ನು ಪೂರೈಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಆಗಾಗ ಸರ್ಕಾರಕ್ಕೆ, ಸಮಾಜಕ್ಕೆ ಶಾಕ್ ಟ್ರೀಟ್ ಮೆಂಟ್ ಕೊಡುತ್ತಲೇ ಬಂದಿದ್ದು, ಇದೀಗ ಕನ್ನಡ ನಾಮಫಲಕ ಹೋರಾಟದಿಂದ ಮತ್ತೆ ಮುಂಚೂಣಿಗೆ ಬಂದಿದೆ.
ಕಳೆದ ಡಿಸೆಂಬರ್ 27ರಂದು ಕರವೇ...
ಕನ್ನಡದಲ್ಲಿ ನಾಮಫಲಕ ಅಭಿಯಾನ ಕೈಗೊಂಡು, ಬೆಂಗಳೂರಿನಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಗೆ ಹಾಗು ಇತರ ಮೂವತ್ತು ಕರವೇ ಮುಖಂಡರಿಗೆ ದೇವನಹಳ್ಳಿ ಐದನೇ ಹೆಚ್ಚುವರಿ ಸೆಷನ್ಸ್...