ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿದೆ. ಇದು ಯಾವ ಕಾರಣಕ್ಕೆ ಎಂದು ಅವರು ಸ್ಪಷ್ಟಪಡಿಸಬೇಕು. ಕನ್ನಡಿಗರ ಮೇಲೆ ಹಿಂದಿ ಗುಲಾಮಗಿರಿಯನ್ನು ಹೇರುವುದು ಅವರ ಉದ್ದೇಶವಾಗಿದ್ದರೆ ...
ಸಂವಿಧಾನದಲ್ಲಿ ಇಂಗ್ಲಿಷ್ ಮತ್ತು ಹಿಂದಿಗೆ ನೀಡಿರುವ ಅಧಿಕೃತ ಸಂವಹನ ಭಾಷೆಯ ಸ್ಥಾನಮಾನವನ್ನು ಸಂವಿಧಾನದ ಪರಿಚ್ಛೇದ 8 ರಲ್ಲಿ ಉಲ್ಲೇಖಿಸಲಾಗಿರುವ ಎಲ್ಲ 22 ಭಾಷೆಗಳಿಗೂ ವಿಸ್ತರಿಸಬೇಕು ಎಂಬ ಬೇಡಿಕೆ ಎಲ್ಲ ಕಡೆಗಳಿಂದಲೂ ಮೊಳಗುತ್ತಿದೆ. ಕರ್ನಾಟಕ...
ಕನ್ನಡ ನಾಮಫಲಕ ಚಳವಳಿಯ ನಂತರ ಬಹುದೊಡ್ಡ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸಜ್ಜಾಗಿದೆ. `ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಚಳವಳಿ ಆರಂಭಿಸಲಿದ್ದು, ಮುಂದಿನ ಸೋಮವಾರ...
ಬೆಂಗಳೂರು: ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ನೇತೃತ್ವದ ನಿಯೋಗ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ಗೋವಾ ಸರ್ಕಾರ ಮತ್ತೆ ಕನ್ನಡಿಗರ ಮನೆಗಳನ್ನು ಕೆಡವಿ ಒಕ್ಕೆಲೆಬ್ಬಿಸುತ್ತಿದ್ದು, ಇಡೀ ಗೋವಾದಲ್ಲಿ ಕನ್ನಡಿಗರು ಯಾರೂ ಇರಬಾರದು ಎಂಬ ತೀರ್ಮಾನಕ್ಕೆ ಬಂದಂತಿದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಗೋವಾ ಸರ್ಕಾರವನ್ನು ವಜಾಗೊಳಿಸಿ, ಕನ್ನಡಿಗರಿಗೆ ನ್ಯಾಯ...
ಕನ್ನಡ ನಾಮಫಲಕದ ಹೋರಾಟ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 31ಜಿಲ್ಲೆಗಳಿಗೂ ಅನ್ವಯವಾಗಲಿದೆ. ಇದು ಸರಕಾರದ ಆದೇಶ. ದಕ್ಷಿಣ ಕನ್ನಡ ಜಿಲ್ಲೆ ಕರ್ನಾಟಕದ ಹೊರತಾಗಿಲ್ಲ. ಆದ್ದರಿಂದ ಇಲ್ಲಿಯೂ ಈ ಕಾನೂನು ಅನ್ವಯವಾಗಲಿದೆ. ಮುಂದಿನ...
"ದಶಕಗಳ ಕನ್ನಡಿಗರ ಕನಸು ನನಸಾಗಿದೆ. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಕಡ್ಡಾಯಗೊಳಿಸುವ ಕನ್ನಡ ವಿಧೇಯಕಕ್ಕೆ ರಾಜ್ಯದ ವಿಧಾನಸಭೆ ಅಂಗೀಕಾರ ನೀಡಿದ್ದು ಕನ್ನಡಿಗರ ಧ್ವನಿಗೆ ಶಕ್ತಿ ಬಂದಿದೆ ಎಂದು ಕರ್ನಾಟಕ ರಕ್ಷಣ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ...
ನಾಮಫಲಕದಲ್ಲಿ ಶೇ.60 ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕದಿರುವುದರ ಹಿಂದೆ ಯಾವ ಶಕ್ತಿಗಳು ಕೆಲಸ ಮಾಡುತ್ತಿವೆಯೋ ಗೊತ್ತಿಲ್ಲ. ಆದರೆ ರಾಜ್ಯಪಾಲರಿಗೆ ಕನ್ನಡ, ಕರ್ನಾಟಕ ಇಷ್ಟ ಆಗದಿದ್ದರೆ ರಾಜ್ಯದಿಂದ ಹೊರ ಹೋಗಲು ಅವರು...
ಇಪ್ಪತ್ತೈದು ವರ್ಷಗಳನ್ನು ಪೂರೈಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಆಗಾಗ ಸರ್ಕಾರಕ್ಕೆ, ಸಮಾಜಕ್ಕೆ ಶಾಕ್ ಟ್ರೀಟ್ ಮೆಂಟ್ ಕೊಡುತ್ತಲೇ ಬಂದಿದ್ದು, ಇದೀಗ ಕನ್ನಡ ನಾಮಫಲಕ ಹೋರಾಟದಿಂದ ಮತ್ತೆ ಮುಂಚೂಣಿಗೆ ಬಂದಿದೆ.
ಕಳೆದ ಡಿಸೆಂಬರ್ 27ರಂದು ಕರವೇ...
ಕನ್ನಡದಲ್ಲಿ ನಾಮಫಲಕ ಅಭಿಯಾನ ಕೈಗೊಂಡು, ಬೆಂಗಳೂರಿನಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಗೆ ಹಾಗು ಇತರ ಮೂವತ್ತು ಕರವೇ ಮುಖಂಡರಿಗೆ ದೇವನಹಳ್ಳಿ ಐದನೇ ಹೆಚ್ಚುವರಿ ಸೆಷನ್ಸ್...