- Advertisement -spot_img

TAG

Narendra Modi

ಪ್ರಧಾನಿ ಮೋದಿಯವರಿಗೆ ಜನ್ಮದಿನದ ಉಡುಗೊರೆ ನೀಡಿದ ಅಭಿಜಿತ್ ದಿಪ್ಕೆ!

ಕಾಕ್ರೋಚ್ ಜನತಾ ಪಾರ್ಟಿಯ CJP ಸಂಸ್ಥಾಪಕ ಅಭಿಜಿತ್ ದಿಪ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಸಂದರ್ಭದಲ್ಲಿ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆಯನ್ನು ಮೋದಿಯವರಿಗೆ ಉಡುಗೊರೆಯಾಗಿ ನೀಡಿದ್ದೇವೆ ಎಂದು ಶಾಲೆಯ ಕಿಟಕಿಯ ಬಳಿ "ದೀಪ...

ಬ್ರಿಕ್ಸ್‌ ಶೃಂಗಸಭೆ : ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನವದೆಹಲಿಗೆ ಆಗಮನ

ನವದೆಹಲಿ : ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಶನಿವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದರು. ಏಳು ವರ್ಷಗಳ ನಂತರ ಭಾರತಕ್ಕೆ ಅವರು ಕೈಗೊಂಡಿರುವ ಈ ಭೇಟಿಯು ಉಭಯ...

ಭಾರತ – ರಷ್ಯಾ ದ್ವಿಪಕ್ಷೀಯ ವ್ಯಾಪಾರ, ಉಕ್ರೇನ್ ಸಂಘರ್ಷ ಮತ್ತು ಶಾಂತಿಯತ್ತ ಸಾಗುವ ಮಾರ್ಗಸೂಚಿ ಕುರಿತು ಮೋದಿ -ಪುಟಿನ್‌ ಮಾತುಕತೆ

ನವದೆಹಲಿ : 2030 ರ ವೇಳೆಗೆ ವಾರ್ಷಿಕ ದ್ವಿಪಕ್ಷೀಯ ವ್ಯಾಪಾರವನ್ನು 100 ಶತಕೋಟಿ ಡಾಲರ್‌ಗೆ ಹೆಚ್ಚಿಸುವ ಮತ್ತು ರಕ್ಷಣೆ, ಇಂಧನ ಮತ್ತು ನಿರ್ಣಾಯಕ ಖನಿಜಗಳಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಮಾತುಕತೆಗಾಗಿ...

ನೇಪಾಳ ಪ್ರವಾಹ : ನಾಪತ್ತೆಯಾದವರನ್ನು ಪತ್ತೆ ಹಚ್ಚಿ ರಕ್ಷಿಸಲು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಆದೇಶ

ಬೀಜಿಂಗ್ : ಟಿಬೆಟ್‌ನಲ್ಲಿರುವ ಚೀನಾ-ನೇಪಾಳ ಗಡಿ ಪ್ರದೇಶದ ಹಳ್ಳಿಗಳು ಮತ್ತು ಪಟ್ಟಣಗಳಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಿಂದಾಗಿ  ಕಾಣೆಯಾದವರನ್ನು ಪತ್ತೆಹಚ್ಚಲು ಮತ್ತು ರಕ್ಷಿಸಲು ಸರ್ವ ಪ್ರಯತ್ನಗಳನ್ನು ಮಾಡುವಂತೆ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್...

ಕೆಂಪುಕೋಟೆಯಿಂದ ಮೋದಿ ‘ವಿಕಸಿತ ಭಾರತ’ದ ಮಹಾಸಂಕಲ್ಪ; ಆತ್ಮನಿರ್ಭರತೆಗೆ ‘ಸಪ್ತಧಾರೆ’ ಮಂತ್ರ

ನವದೆಹಲಿ, ಆಗಸ್ಟ್ 15: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಕೆಂಪುಕೋಟೆಯ ಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 2047ರ ವೇಳೆಗೆ ಭಾರತವನ್ನು ‘ವಿಕಸಿತ ಭಾರತ’ವನ್ನಾಗಿ ರೂಪಿಸುವ ಮಹಾಸಂಕಲ್ಪವನ್ನು ಪುನರುಚ್ಚರಿಸಿದರು. ದೇಶವು...

ಯುವಕರು ಪ್ರಶ್ನಿಸುವುದಕ್ಕೆ ಹೆದರಬಾರದು : ಜೆನ್‌ ಜೀಗಳಿಗೆ ಮೋದಿ ಉಪದೇಶ

ನವದೆಹಲಿ, ಆ.8: ಜೀವನವನ್ನು ಇತರರ ಸಾಧನೆಗಳೊಂದಿಗೆ ಹೋಲಿಸಿಕೊಳ್ಳದೆ, ಪ್ರತಿದಿನವೂ ಹಿಂದಿನ ದಿನಕ್ಕಿಂತ ಉತ್ತಮವಾಗಲು ಪ್ರಯತ್ನಿಸಬೇಕು. ಜೀವನ ಯಾವುದೇ ಲೀಡರ್‌ಬೋರ್ಡ್ ಅಲ್ಲ, ನಿಮ್ಮ ನಿಜವಾದ ಸ್ಪರ್ಧೆ ನಿಮ್ಮೊಂದಿಗೇ ಎಂದು ಪ್ರಧಾನಿ ನರೇಂದ್ರ ಮೋದಿ ಅವರು...

ತಂತ್ರಜ್ಞಾನದಲ್ಲಿ ಬದಲಾಗುತ್ತಿರುವ ಜಗತ್ತಿನ ಮುಂದಿರುವ ಸವಾಲುಗಳನ್ನು ಅವಕಾಶಗಳಾಗಿ ಪರಿವರ್ತಿಸಿಕೊಳ್ಳಬೇಕು : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಜಗತ್ತು ಮತ್ತು ತಂತ್ರಜ್ಞಾನವು ವೇಗವಾಗಿ ಬದಲಾಗುತ್ತಿದ್ದು, ಹೊಸ ವಿಷಯವನ್ನು ಅಳವಡಿಸಿಕೊಂಡೆ  (ಸ್ಕಿಲ್‌) ಗೆಲ್ಲಬಹುದು.  ಜೊತೆಗೆ ವಿದ್ಯಾರ್ಥಿಗಳು ತಮ್ಮ ಕುತೂಹಲವನ್ನು ಜೀವಂತವಾಗಿರಿಸಿಕೊಳ್ಳಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಿಗೆ ಸಲಹೆ...

ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚನೆಗೆ ಜೈರಾಮ್ ರಮೇಶ್ ಒತ್ತಾಯ

ನವದೆಹಲಿ : ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು "ಬಲಿಪಶುವಿನಂತೆ ಬಿಂಬಿಸಿಕೊಳ್ಳುವ ತಂತ್ರ"ವನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ, NEET-UG ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ...

ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಧಾನಿ ಮೋದಿ ಕುರಿತ ‘ಆಕ್ಷೇಪಾರ್ಹ’ ವಿಷಯ ಪ್ರಸಾರ : ಮೆಟಾ ಇಂಡಿಯಾ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲು

ಹೈದ್ರಾಬಾದ್‌ : 'ಕಾಕ್ರೋಚ್ ಜನತಾ ಪಾರ್ಟಿ' (CJP) ನೇತೃತ್ವದ NEET ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮಾರ್ಫ್ ಮಾಡಿದ ಮತ್ತು ಆಕ್ಷೇಪಾರ್ಹ ವಿಷಯವನ್ನು...

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಭಾಷಣ ಆರೋಪ: 25 ವರ್ಷದ ರುಚಿಕಾ ಸಿಂಗ್ ವಿರುದ್ಧ ಎಫ್‌ಐಆರ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದ ಪ್ರತಿಭಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ...

Latest news

- Advertisement -spot_img