ಬೆಂಗಳೂರು: ಕ್ಷೇತ್ರ ಮರುವಿಂಗಡಣೆಗೆ ನರೇಂದ್ರ ಮೋದಿ ಅವರ ಉತ್ಸಾಹ ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಇರುವಂತೆ ಕಾಣಿಸುತ್ತಿದೆ ಕೇಂದ್ರದ ಅನ್ಯಾಯದ ವಿರುದ್ಧ...
ಕೇಂದ್ರ ಬಿಜೆಪಿ ಸರ್ಕಾರಕ್ಕೆ ಇನ್ನೂ ನಾಲ್ಕು ವರ್ಷಗಳ ಅಧಿಕಾರವಧಿ ಇದ್ದು, ದೇಶ ಅಭಿವೃದ್ಧಿ ಕಾಣಲು ಸಚಿವ ನಿತಿನ್ ಗಡ್ಕರಿ ಪ್ರಧಾನಿಯಾದರೆ ಉತ್ತಮ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿಪ್ರಾಯಪಟ್ಟಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ...
ವಾಷಿಂಗ್ಟನ್: ಅಮೆರಿಕವು ಎಲ್ಲ ವಿದೇಶಗಳಿಗೆ ನೀಡುತ್ತಿರುವ ನೆರವನ್ನು ಸ್ಥಗಿತಗೊಳಿಸಿದೆ. ಅಮೆರಿಕ ಫಸ್ಟ್ ಅಜೆಂಡಾದ ಅಡಿಯಲ್ಲಿ ತನ್ನ ವಿದೇಶಾಂಗ ನೀತಿಯು ದಕ್ಷ ಮತ್ತು ಸ್ಥಿರವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಇತರ ದೇಶಗಳಿಗೆ ಅಮೆರಿಕದ ಹಣಕಾಸಿನ ನೆರವನ್ನು...
ಭೋಪಾಲ್: ಮಹಿಳಾ ಬಿಜೆಪಿ ನಾಯಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಕ್ಷದ ಮುಖಂಡನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಬಿಜೆಪಿ ಮುಖಂಡ ಅಜಿತ್‌ಪಾಲ್...
ನವದೆಹಲಿ: 'ಬೆಲೆ ಏರಿಕೆಯಿಂದ ದಿನನಿತ್ಯದ ಅಗತ್ಯ ವಸ್ತುಗಳ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಅನಿರ್ವಾಯತೆ ದೇಶದ ಜನತೆಗೆ ಎದುರಾಗಿದ್ದು, ಸರ್ಕಾರ ಮಾತ್ರ ಕುಂಭಕರ್ಣನಂತೆ ನಿದ್ದೆ ಮಾಡುತ್ತಿದೆ ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್...
ಸಂಡೂರು: ಮೋದಿ ಅಚ್ಚೆ ದಿನ್ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ, ವಿದೇಶದಿಂದ ಕಪ್ಪು ಹಣ ತರಲಿಲ್ಲ, ನಿಮ್ಮ ಖಾತೆಗೆ 15 ಲಕ್ಷ ಹಾಕಲಿಲ್ಲ. ಬರೀ ಭಾಷಣದಲ್ಲೇ ಮೋದಿಯವರು ಎಲ್ಲಾ...
ಮಂಗಳ್ ವೇಡ (ಮಹಾರಾಷ್ಟ್ರ): ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು. ಕಾಂಗ್ರೆಸ್ ಗೆಲ್ಲಿಸಬೇಕು ಎಂದು...
ಬೆಂಗಳೂರು: ಕೋವಿಡ್-19 ಹಗರಣದ ತನಿಖೆ ನಡೆಸಿ ವರದಿ ನೀಡಿದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಅವರನ್ನು ಅವಹೇಳನ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ಧ ಕ್ರಮ...
ಬೆಂಗಳೂರು: ಖ್ಯಾತ ನಟ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರ ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಸುದೀಪ್ ಅವರಿಗೆ ಪತ್ರ ಬರೆದು ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ...
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವರಾದ ರಾಜ್ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್...