- Advertisement -spot_img

TAG

Narendra Modi

“ಈಗ ನನ್ನ ರಾಜೀನಾಮೆಯನ್ನೂ ಒಪ್ಪಿಕೊಳ್ಳಿ: ಪ್ರಧಾನಿ ಮೋದಿಗೆ ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ವ್ಯಂಗ್ಯ

ನವದೆಹಲಿ, ಜು. 28: ಮಾಜಿ ಐಎಎಸ್ ಅಧಿಕಾರಿ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಕಣ್ಣನ್ ಗೋಪಿನಾಥನ್ ಅವರು ತಮ್ಮ ರಾಜೀನಾಮೆ ಕಳೆದ ಏಳು ವರ್ಷಗಳಿಂದ ಕೇಂದ್ರ ಸರ್ಕಾರದ ಬಳಿ ಬಾಕಿ ಉಳಿದಿರುವ ವಿಷಯವನ್ನು...

ನಂದನ್ ನಿಲೇಕಣಿ ನೇತೃತ್ವದಲ್ಲಿ ಪರೀಕ್ಷಾ ಸುಧಾರಣೆಗಳ ಕುರಿತ ಉನ್ನತ ಮಟ್ಟದ ಕಾರ್ಯಪಡೆ ರಚನೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ :  ದೇಶದ ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ವಿಶ್ವಾಸಾರ್ಹ ಮತ್ತು ಪಾರದರ್ಶಕವಾಗಿಸಲು ಅಗತ್ಯ ಕ್ರಮಗಳನ್ನು ಶಿಫಾರಸು ಮಾಡುವ ಉದ್ದೇಶದಿಂದ, ತಂತ್ರಜ್ಞಾನ ಉದ್ಯಮಿ ಹಾಗೂ ಇನ್ಫೋಸಿಸ್‌ನ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ...

ಪ್ರಶ್ನೆ ಪತ್ರಿಕೆ ಲೀಕ್‌ ಪ್ರಕರಣದಲ್ಲಿ ಭಾಗಿಯಾದರೆ 1ಕೋಟಿ ರೂ. ದಂಡ, 10 ವರ್ಷ ಕಠಿಣ ಜೈಲು ಶಿಕ್ಷೆ

ನವದೆಹಲಿ : ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ಸಂಬಂಧ ಕೊನೆಗೂ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ, ಕಠಿಣ ಕ್ರಮಗಳೊಂದಿಗೆ ಲೋಕಸಭೆಯಲ್ಲಿ ಮಂಡಿಸಲು ಸಿದ್ಧವಾಗಿರುವ ವಿಧೇಯಕಕ್ಕೆ ಇಂದು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಪ್ರಸ್ತಾವಿತ...

ಪ್ರಧಾನಿ ಮೋದಿ ಮನ್‌ ಕಿ ಬಾತ್‌ ನಡೆಸುವ ಬದಲು ಸಂಸತ್‌ನಲ್ಲಿ ಮಾತನಾಡಬೇಕು : ಮಲ್ಲಿಕಾರ್ಜುನ ಖರ್ಗೆ ಆಗ್ರಹ

ನವದೆಹಲಿ :  ಪ್ರಶ್ನೆಪತ್ರಿಕೆ ಸೋರಿಕೆ ವಿಷಯದ ಕುರಿತು ಸಂಸತ್ತಿನ ಹೊರಗೆ 'ಏಕಪಕ್ಷೀಯ ಮನ್ ಕಿ ಬಾತ್' ನಡೆಸುವ ಬದಲು, ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿಯೇ ಈ ಬಗ್ಗೆ ಮಾತನಾಡಬೇಕು ಎಂದು ಕಾಂಗ್ರೆಸ್...

ಮೂರು ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟ ರಾಹುಲ್‌ ಗಾಂಧಿ

ನವದೆಹಲಿ : ವಿದ್ಯಾರ್ಥಿಗಳ  ಬೇಡಿಕೆಗಳನ್ನು ಬೆಂಬಲಿಸಿರುವ ರಾಹುಲ್ ಗಾಂಧಿ,  ಪ್ರಧಾನಿ ನರೇಂದ್ರ ಮೋದಿ ಕ್ಷಮೆ ಕೇಳಬೇಕು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಬೇಕು ಹಾಗೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪೊಲೀಸ್...

ಭಾರತದ ಇತಿಹಾಸದಲ್ಲೇ ಮೋದಿ ‘ಯುವಜನ-ವಿರೋಧಿ’ ಪ್ರಧಾನಿ: ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿಯನ್ನು ದೇಶದ ಇತಿಹಾಸದಲ್ಲೇ "ಅತ್ಯಂತ ಯುವಜನ-ವಿರೋಧಿ" ಪ್ರಧಾನಿ ಎಂದು ಬಣ್ಣಿಸಿದ್ದಾರೆ. ಸರ್ಕಾರವು ಯುವಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಲ್ಲದೆ, ಅವರ ಮೇಲೆ ದೌರ್ಜನ್ಯವನ್ನೂ ನಡೆಸುತ್ತಿದೆ...

ಯುವಶಕ್ತಿಯನ್ನು ಕೊಂಡಾಡಿದ ಪ್ರಧಾನಿ ಮೋದಿ : ರಾಹುಲ್ ಗಾಂಧಿ ವಿರುದ್ಧ ಪರೋಕ್ಷ ವಾಗ್ದಾಳಿ

ನವದೆಹಲಿ : ಭಾರತದ ಬೆಳೆಯುತ್ತಿರುವ ಬಾಹ್ಯಾಕಾಶ ಸಾಮರ್ಥ್ಯವನ್ನು ಶ್ಲಾಘಿಸುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. 'ಸ್ಕೈರೂಟ್...

ಮುಂದಿನ ವರ್ಷ ಭಾರತಕ್ಕೆ ಬರಲಿದ್ದಾರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್

ವಾಷಿಂಗ್ಟನ್‌ : ಮುಂದಿನ ವರ್ಷದ ಆರಂಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಭೇಟಿಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಶುಕ್ರವಾರ ಹೇಳಿದ್ದಾರೆ. ಐಎಎನ್‌ಎಸ್‌...

ಗಾಜಾದಲ್ಲಿ ಇಸ್ರೇಲ್‌ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನಕ್ಕೆ ಸೋನಿಯಾ ಗಾಂಧಿ ಟೀಕೆ

ನವದೆಹಲಿ : ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ "ಮೌನ ಮತ್ತು ನಿಷ್ಕ್ರಿಯತೆ" ಕಾಯ್ದುಕೊಂಡಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ...

ಪ್ರಧಾನಿ ಮೋದಿ “ಸುಂದರವಾಗಿ ಕಾಣುವ ವ್ಯಕ್ತಿ” ಆದರೆ, “ಕೊಲೆಗಾರನಷ್ಟೇ ಕಠಿಣ” : ಡೋನಾಲ್ಡ್‌ ಟ್ರಂಪ್‌

ಫ್ರಾನ್ಸ್‌ : ಪ್ರಧಾನಿ ಮೋದಿ "ಕೊಲೆಗಾರ ಮತ್ತು ಕಠಿಣ ವ್ಯಾಪಾರಿ" ಎಂಬ ವಿಶೇಷಣಗಳನ್ನು ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್ ನೀಡಿದ್ದಾರೆ. ಹಾಗೆಯೇ, ಆ ನಾಯಕನ ಬಗ್ಗೆ ತಮಗೆ...

Latest news

- Advertisement -spot_img