ನವದೆಹಲಿ: ಭಾರತ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಭೇಟಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಸಂಬಂಧ ಬಲಪಡಿಸುವಿಕೆ ಸೇರಿ...
ನವದೆಹಲಿ: ಭಾರತ ತಾನು ವಿಧಿಸುತ್ತಿರುವ ಸುಂಕಗಳನ್ನು ಕಡಿತಗೊಳಿಸಲು ಒಪ್ಪಿಕೊಂಡಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್‌ನಲ್ಲಿ ಚರ್ಚೆ ನಡೆಸಬೇಕು ಎಂದು ಕಾಂಗ್ರೆಸ್...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪ್ರಮಾಣಪತ್ರದ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ನಿರ್ದೇಶನ ನೀಡಿದ್ದ ಕೇಂದ್ರ ಮಾಹಿತಿ ಆಯೋಗದ ಮಾಹಿತಿ ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್...
ಬೆಂಗಳೂರು: ಕ್ಷೇತ್ರ ಮರುವಿಂಗಡಣೆಗೆ ನರೇಂದ್ರ ಮೋದಿ ಅವರ ಉತ್ಸಾಹ ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಇರುವಂತೆ ಕಾಣಿಸುತ್ತಿದೆ ಕೇಂದ್ರದ ಅನ್ಯಾಯದ ವಿರುದ್ಧ...
ಕೇಂದ್ರ ಬಿಜೆಪಿ ಸರ್ಕಾರಕ್ಕೆ ಇನ್ನೂ ನಾಲ್ಕು ವರ್ಷಗಳ ಅಧಿಕಾರವಧಿ ಇದ್ದು, ದೇಶ ಅಭಿವೃದ್ಧಿ ಕಾಣಲು ಸಚಿವ ನಿತಿನ್ ಗಡ್ಕರಿ ಪ್ರಧಾನಿಯಾದರೆ ಉತ್ತಮ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿಪ್ರಾಯಪಟ್ಟಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ...
ವಾಷಿಂಗ್ಟನ್: ಅಮೆರಿಕವು ಎಲ್ಲ ವಿದೇಶಗಳಿಗೆ ನೀಡುತ್ತಿರುವ ನೆರವನ್ನು ಸ್ಥಗಿತಗೊಳಿಸಿದೆ. ಅಮೆರಿಕ ಫಸ್ಟ್ ಅಜೆಂಡಾದ ಅಡಿಯಲ್ಲಿ ತನ್ನ ವಿದೇಶಾಂಗ ನೀತಿಯು ದಕ್ಷ ಮತ್ತು ಸ್ಥಿರವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಇತರ ದೇಶಗಳಿಗೆ ಅಮೆರಿಕದ ಹಣಕಾಸಿನ ನೆರವನ್ನು...
ಭೋಪಾಲ್: ಮಹಿಳಾ ಬಿಜೆಪಿ ನಾಯಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಕ್ಷದ ಮುಖಂಡನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಬಿಜೆಪಿ ಮುಖಂಡ ಅಜಿತ್‌ಪಾಲ್...
ನವದೆಹಲಿ: 'ಬೆಲೆ ಏರಿಕೆಯಿಂದ ದಿನನಿತ್ಯದ ಅಗತ್ಯ ವಸ್ತುಗಳ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಅನಿರ್ವಾಯತೆ ದೇಶದ ಜನತೆಗೆ ಎದುರಾಗಿದ್ದು, ಸರ್ಕಾರ ಮಾತ್ರ ಕುಂಭಕರ್ಣನಂತೆ ನಿದ್ದೆ ಮಾಡುತ್ತಿದೆ ಎಂದು ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್...
ಸಂಡೂರು: ಮೋದಿ ಅಚ್ಚೆ ದಿನ್ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ, ವಿದೇಶದಿಂದ ಕಪ್ಪು ಹಣ ತರಲಿಲ್ಲ, ನಿಮ್ಮ ಖಾತೆಗೆ 15 ಲಕ್ಷ ಹಾಕಲಿಲ್ಲ. ಬರೀ ಭಾಷಣದಲ್ಲೇ ಮೋದಿಯವರು ಎಲ್ಲಾ...
ಮಂಗಳ್ ವೇಡ (ಮಹಾರಾಷ್ಟ್ರ): ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ. ಕಾಂಗ್ರೆಸ್ ಮೂಲಕ ಬಹುತ್ವದ ಸಂಸ್ಕೃತಿಯನ್ನು ಉಳಿಸಲು ನಡೆಯುತ್ತಿರುವ ರಾಜಕೀಯ ಚಳವಳಿಯಲ್ಲಿ ನೀವೆಲ್ಲಾ ಒಟ್ಟಾಗಬೇಕು. ಕಾಂಗ್ರೆಸ್ ಗೆಲ್ಲಿಸಬೇಕು ಎಂದು...