- Advertisement -spot_img

TAG

Narendra Modi

ಶಿರಸಿ: ಪೊಲೀಸರ ವಿರುದ್ದ ಕಾಲೆಳೆದುಕೊಂಡು ಜಗಳಕ್ಕೆ ಹೋದ ವಿಶ್ವೇಶ್ವರ ಹೆಗಡೆ

ಶಿರಸಿ: ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಭೆಯ ವೇದಿಕೆ ಬಳಿ ಪ್ರೊಟೋಕಾಲ್ ಪ್ರಕಾರ ತಪಾಸಣೆ ನಡೆಸುತ್ತಿದ್ದ ಪೊಲೀಸರ ವಿರುದ್ಧ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಜಗಳಕ್ಕೆ ಇಳಿದ ಘಟನೆ ನಡೆದಿದೆ. ಪೊಲೀಸರು ಕರ್ತವ್ಯ...

ಮೋದಿ ಸಮಾವೇಶದಲ್ಲಿ ಅನಂತ್ ಕುಮಾರ್ ಹೆಗಡೆ ಪೋಟೋಗೆ ಕೋಕ್: ಕಾಗೇರಿಗೆ ಬಿಜೆಪಿಗರಿಂದಲೇ ಒಳಪೆಟ್ಟು

ಲೋಕಸಭಾ ಚುನಾವಣಾ ಪ್ರಚಾರ ಅಂಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸುತ್ತಿದ್ದು, ಆದರೆ ಈ ಸಮಾವೇಶದಲ್ಲಿ ಹಾಲಿ ಸಂಸದರಾದ ಅನಂತಕುಮಾರ ಹೆಗಡೆ ಅವರ ಪೋಟೋಗೆ ಕೋಕ್ ನೀಡಲಾಗಿದ್ದು...

ರಾಜ್ಯಕ್ಕೆ ಬಂದ ಮೋದಿಗೆ ಗೋ ಬ್ಯಾಕ್ ಬಿಸಿ ಮುಟ್ಟಿಸಿದ ಕಾಂಗ್ರೆಸ್

ಬೆಂಗಳೂರು: ಹೆಚ್ಚಿನ ಬರ ಪರಿಹಾರಕ್ಕೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಆಯೋಜನೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದೆ....

ಗ್ಯಾರಂಟಿಯಿಂದ ಬಿಜೆಪಿ, ಮೋದಿ ನೆಲ ಅಲುಗಾಡಲು ಶುರುವಾಗಿದೆ: ಎಚ್.ಕೆ.ಪಾಟೀಲ್ ಟೀಕೆ

ಶಿರಸಿ: ಗ್ಯಾರಂಟಿ ಜಾರಿಯಾದ ಮೇಲೆ ಬಿಜೆಪಿ ಹಾಗೂ ಮೋದಿಯ ನೆಲ ಅಲುಗಾಡಲು ಶುರುವಾಗಿದೆ. ನಮ್ಮ ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ ಮೋದಿಯವರು ಯಾಕೆ ನಮ್ಮ ಗ್ಯಾರಂಟಿ ನಕಲು ಮಾಡಿದಿರಿ? ಬಿಜೆಪಿಯವರನ್ನ ಟೀಕಿಸಿ ಮತ...

ಮೋದಿಯವರೇ, ನಾಲಿಗೆ ಬಿಗಿಹಿಡಿದು ಮಾತನಾಡಿ

ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜಸ್ತಾನದ ಬನ್ಸ್ವಾರಾದಲ್ಲಿ ನಿನ್ನೆ ಮುಸ್ಲಿಮರ ವಿರುದ್ಧ ದ್ವೇಷದ ವಿಷ ಕಾರುವ ಭಾಷಣವನ್ನು ಮಾಡಿದ್ದಾರೆ. ಅವರ ಭಾಷಣವನ್ನು ಗಮನಿಸಿದಾಗ ಅವರ ಮುಖಚರ್ಯೆಯಲ್ಲಿ ಕಂಡಿದ್ದು 2002ರಲ್ಲಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ...

ಸೋಲಿನ ಭೀತಿಯಿಂದ ಹತಾಶರಾಗಿದ್ದಾರಾ ಮೋದಿ?

ಚುನಾವಣಾ ಪ್ರಚಾರಕ್ಕೆಂದು ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಯಲ್ಲಿ ಕೊಲೆಗೀಡಾದ ವಿದ್ಯಾರ್ಥಿನಿ ನೇಹಾ ಹತ್ಯೆಯ ಪ್ರಸ್ತಾಪ ಮಾಡಿದ್ದಾರೆ. ನಮ್ಮ ಹೆಣ್ಣು ಮಕ್ಕಳ ಮೇಲೆ ಹಲ್ಲೆಗಳಾಗುತ್ತಿವೆ. ಬೆಂಗಳೂರಿನ ಬೀದಿ ಬೀದಿಗಳಲ್ಲಿ ಸ್ಪೋಟಗಳಾಗುತ್ತಿವೆ. ಇಂಥ...

ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ: ಸಿ.ಎಂ ಟೀಕೆ

ಹಾಸನ (ಬೇಲೂರು) ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಿದ್ದಾರೆ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್...

ನಗೆಪಾಟಲಿಗೆ ಈಡಾದ `ಮೋದಿ ಯುದ್ಧ ನಿಲ್ಲಿಸಿದರು ಅಪ್ಪʼ ವಿಡಿಯೋ

ಹೊಸದಿಲ್ಲಿ: ರಷ್ಯಾ-ಉಕ್ರೇನ್‌ ನಡುವೆ ಯುದ್ಧ ನಡೆಯುವ ಸಂದರ್ಭದಲ್ಲಿ ನರೇಂದ್ರ ಮೋದಿ ಮಧ್ಯೆ ಪ್ರವೇಶಿಸಿ ಯುದ್ಧ ನಿಲ್ಲಿಸಿದರು ಎಂಬ ಸುಳ್ಳೊಂದು ಹರಡಲು ಆರಂಭವಾಯಿತು. ತಮಾಶೆಯೆಂದರೆ ಇದೇ ಸುಳ್ಳನ್ನು ಪ್ರಧಾನಿ ನರೇಂದ್ರ ಮೋದಿಯ ಅಧಿಕೃತ ಯೂಟ್ಯೂಬ್‌...

ಮೋದಿಯವರೇ, ಮೀನುಗಾರರ ಮೇಲೆ ನಿಮಗೇಕೆ ದ್ವೇಷ?

ನರೇಂದ್ರ ಮೋದಿಯವರು ಏನನ್ನು ಹೇಳಲು ಬಯಸುತ್ತಿದ್ದಾರೆ? ಮೀನು ತಿನ್ನುವವರು ದೇಶದ್ರೋಹಿಗಳೇ? ಮಾಂಸ ತಿನ್ನುವವರು ದೇಶದ್ರೋಹಿಗಳೇ? ಮೀನು-ಮಾಂಸ ತಿನ್ನುವವರು ಮೊಘಲರಂತೆ ಆಕ್ರಮಣ ಮಾಡುವವರೇ? - ದಿನೇಶ್‌ ಕುಮಾರ್‌ ಎಸ್‌ ಸಿ ಸಂಪಾದಕೀಯ ಬಿಹಾರದ ಆರ್‌ ಜೆಡಿ ನಾಯಕ...

ನರೇಂದ್ರ ಮೋದಿಗೆ ಈಗ ನಾರಾಯಣಗುರುಗಳ ನೆನಪಾಯಿತೇ? ವಾಟ್ಸಾಪ್ ನಲ್ಲಿ ವೈರಲ್ ಆದ ಬಿಲ್ಲವರ ಅಹವಾಲು

ಮಂಗಳೂರು: ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದ್ದಂತೆ ಹಳೆಯ ದೂರು, ನೋವು, ಸಿಟ್ಟು ಈಗ ಹೊರಗೆ ಬರುತ್ತಿದ್ದು, ದಕ್ಷಿಣ ಕನ್ನಡದ ಬಿಲ್ಲವ ಸಮಾಜದ ಹಲವರು ನರೇಂದ್ರ ಮೋದಿಗೆ ಈಗ ನಾರಾಯಣಗುರುಗಳ ನೆನಪಾಯಿತೆ ಎಂದು ಪ್ರಶ್ನಿಸಿದ್ದಾರೆ. ಬಿಲ್ಲವ...

Latest news

- Advertisement -spot_img