- Advertisement -spot_img

TAG

NarendraModi

ದೆಹಲಿ-ಹರಿಯಾಣ ಗಡಿಯಲ್ಲಿ ರೈತರ  ಪ್ರತಿಭಟನೆ

ನವದೆಹಲಿ: ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಬೃಹತ್‌ ಪ್ರತಿಭಟನೆ ನಡೆಯಲಿದ್ದು, ಶಂಭು ಗಡಿಯಲ್ಲಿ ರೈತರು ಈಗಾಗಲೇ ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ.  ಶುಕ್ರವಾರ ಮಧ್ಯಾಹ್ನದಿಂದ ಪ್ರತಿಭಟನೆ ಆರಂಭವಾಗಲಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ...

ಪ್ರಧಾನಿ ಮೋದಿ ಭೇಟಿಯಾದ  ಮುಖ್ಯಮಂತ್ರಿ ಸಿದ್ದರಾಮಯ್ಯ ; ರಾಜ್ಯಕ್ಕೆ ನ್ಯಾಯ ಒದಗಿಸುವಂತೆ ಮನವಿ

ನವದೆಹಲಿ: ನಬಾರ್ಡ್ ಸಾಲಿನಲ್ಲಿ ಶೇ.58 ರಷ್ಟು ಕಡಿತ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ, ಮೇಕೆದಾಟು ಯೋಜನೆಗೆ ಅನುಮತಿ ಹಾಗೂ 15ನೇ ಹಣಕಾಸು ಆಯೋಗದಲ್ಲಿ  ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರೆದರೆ ಚುನಾವಣೆ ಪ್ರಚಾರ ಮಾಡುವುದಿಲ್ಲ : ರಮೇಶ್‌ ಜಾರಕಿಹೊಳಿ

ಬೆಳಗಾವಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅಧಿಕಾರದಲ್ಲಿ ಮುಂದುವರಿದರೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪ್ರಚಾರ ಮಾಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ...

ಬೆಂಗಳೂರು ಕಟ್ಟಡ ಕುಸಿತ : ಪ್ರಧಾನಿ ಮೋದಿ ಸಂತಾಪ

ನವದೆಹಲಿ : ಬೆಂಗಳೂರಿನ ಬಾಬು ಸಾ ಪಾಳ್ಯದಲ್ಲಿ ಕಟ್ಟಡ ಕುಸಿತದಿಂದ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬದವರಿಗೆ ನನ್ನ ಸಂತಾಪಗಳು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ ಪೋಸ್ಟ್‌ ನಲ್ಲಿ ತಿಳಸಿದ್ದಾರೆ. ಕಟ್ಟಡ ಕುಸಿತದಲ್ಲಿ...

16ನೇ ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ರಷ್ಯಾಗೆ ಭೇಟಿ

ನವದೆಹಲಿ : 16 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಒಕ್ಕೂಟದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಭೇಟಿಗಾಗಿ ರಷ್ಯಾದ ಕಜಾನ್‌ ನಗರಕ್ಕೆ...

ಪುರಿ ಜಗನ್ನಾಥ ದೇವರು ಮೋದಿಯ ಭಕ್ತ ಎಂದ ಬಿಜೆಪಿ ವಕ್ತಾರ: ವ್ಯಾಪಕ ಆಕ್ರೋಶ

ಪುರಿ (ಒಡಿಶಾ): ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್‌, ಬಿಹಾರ, ಅಸ್ಸಾಂ, ಮಣಿಪುರ, ತ್ರಿಪುರ ಮಾತ್ರವಲ್ಲದೆ ಬಾಂಗ್ಲಾದೇಶದ ಹಿಂದೂಗಳಿಂದ ಆರಾಧಿಸಲ್ಪಡುವ ಜಗನ್ನಾಥ ದೇವರು ಪ್ರಧಾನಿ ನರೇಂದ್ರ ಮೋದಿಯವರ ಭಕ್ತ ಎಂದು ಬಣ್ಣಿಸುವ ಮೂಲಕ ಬಿಜೆಪಿ...

ಲೋಕಸಭಾ ಚುನಾವಣೆ: 49 ಕ್ಷೇತ್ರಗಳಲ್ಲಿ ಐದನೇ ಹಂತದ ಮತದಾನ

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ಇಂದು ದೇಶದ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿದ್ದು, ಬೆಳಿಗ್ಗೆ 11 ಗಂಟೆಯವರೆಗೆ ಶೇ. 23.66 ರಷ್ಟು ಮಂದಿ ತಮ್ಮ ಹಕ್ಕನ್ನು...

Latest news

- Advertisement -spot_img