Friday, December 12, 2025
- Advertisement -spot_img

TAG

national herald

ನ್ಯಾಷನಲ್ ಹೆರಾಲ್ಡ್ ಪ್ರಕರಣ ಕುರಿತು ನೋಟಿಸ್;‌ ಕಿರುಕುಳ ಅಲ್ಲದೆ ಬೇರೇನೂ ಇಲ್ಲ; ಡಿಕೆ ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಮಗೆ ಕುರುಕುಳ ನೀಡುವ ಉದ್ದೇಶದಿಂದ ದೆಹಲಿ ಪೊಲೀಸರು ನೊಟೀಸ್ ನೀಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆಪಾದಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟಿಸ್‌...

ನ್ಯಾಷನಲ್ ಹೆರಾಲ್ಡ್ ಮಾದರಿಯಲ್ಲಿ ಆರ್‌ ಎಸ್‌ ಎಸ್‌ ಹಣಕಾಸಿನ ಮೂಲ ಕುರಿತು ತನಿಖೆ ನಡೆಸಲು ಪ್ರಿಯಾಂಕ್‌ ಖರ್ಗೆ ಸವಾಲು

ಕಲಬುರಗಿ:  ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಮಾದರಿಯಲ್ಲೇ ಆರ್‌ ಎಸ್‌ ಎಸ್‌ ಹಣಕಾಸಿನ ಮೂಲ ಕುರಿತು ತನಿಖಾ ಸಂಸ್ಥೆಗಳು ಏಕೆ ತನಿಖೆ ಮಾಡುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ...

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಬಿಜೆಪಿ ರಾಜಕೀಯವಾಗಿ ಸೇಡು ತೀರಿಸಿಕೊಳ್ಳುತ್ತಿದೆ: ಸಿಎಂ ಡಿಸಿಎಂ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಿಸುವ ಮೂಲಕ ಬಿಜೆಪಿ ರಾಜಕೀಯವಾಗಿ ಸೇಡು...

ಬ್ರಿಟೀಷರ ಗುಲಾಮಗಿರಿ ಮಾಡುತ್ತಿದ್ದ ಬಿಜೆಪಿ ಸುಳ್ಳು ಮೊಕದ್ದಮೆ ಹೂಡಿರುವುದು ಅಸಹ್ಯ ಮೂಡಿಸುತ್ತದೆ: ಹರಿಪ್ರಸಾದ್‌ ವಾಗ್ದಾಳಿ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್  ಪ್ರಕರಣದಲ್ಲಿ ಬ್ರಿಟಿಷರ ಗುಲಾಮಗಿರಿ ಮಾಡುತ್ತಿದ್ದ ಬಿಜೆಪಿ ಸುಳ್ಳು ಮೊಕದ್ದಮೆಗಳನ್ನು ಹೂಡಿರುವುದು ಅಸಹ್ಯ ರಾಜಕೀಯದ ಪರಮಾವಧಿಯಾಗಿದೆ. ದೇಶದ ಜನ ಗಾಂಧಿ ಕುಟುಂಬದ ಜತೆಗೆ ನಿಂತಿದ್ದು, ಸಂವಿಧಾನ, ನ್ಯಾಯಂಗದ ಮೇಲಿನ ನಂಬಿಕೆ‌...

ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ; ಮೇ 21 ಹಾಗೂ 22ಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಮೇ 21...

ಸೋನಿಯಾ, ರಾಹುಲ್‌ ವಿರುದ್ಧ ಚಾರ್ಜ್‌ ಶೀಟ್: ಮೋದಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಕಾಂಗ್ರೆಸ್‌

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಚಾರ್ಜ್‌ ಶೀಟ್‌ ಸಲ್ಲಿಸಿರುವುದನ್ನು ಖಂಡಿಸಿ ಬಿಜೆಪಿ...

Latest news

- Advertisement -spot_img