ಬೆಂಗಳೂರು: ಚಿಕ್ಕಮಗಳೂರಿನ 6 ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಸಮ್ಮುಖದಲ್ಲಿ ಇವರು ಶರಣಾಗಿ ಮುಖ್ಯವಾಹಿನಿಗೆ ಬರುವುದಾಗಿ ಘೋಷಿಸಿದ್ದಾರೆ. ಚಿಕ್ಕಮಗಳೂರು...
ಒಂದು ರಕ್ತಸಿಕ್ತ ಚರಿತ್ರೆ ಇಂದಿಗೆ ಕೊನೆಗೊಂಡಿದೆ. ಪಶ್ಚಿಮಘಟ್ಟ ಭಾಗದಲ್ಲಿ ಚಟುವಟಿಕೆ ನಡೆಸುತ್ತಿದ್ದ ಮಾವೋವಾದಿ ನಕ್ಸಲೀಯರ ಕೊನೆಯ ತಂಡ ಶರಣಾಗಿ, ಮುಖ್ಯವಾಹಿನಿಗೆ ಮರಳುವುದರೊಂದಿಗೆ ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ನಡೆಯುತ್ತ ಬಂದ ಸಂಘರ್ಷ...
ನಕ್ಸಲ್ ಕಾರ್ಯಕರ್ತೆ ಮುಂಡಗಾರು ಲತಾ ಸೇರಿದಂತೆ ಆರು ಮಂದಿ ನಕ್ಸಲ್ ಹೋರಾಟಗಾರರು ಇಂದು ಮುಖ್ಯವಾಹಿನಿಗೆ ಬರಲು ಸಜ್ಜಾಗಿದ್ದಾರೆ. ಇಂದು ಮಧ್ಯಾಹ್ನ (ಜ.8, 2025) 12 ಗಂಟೆಯ ಸುಮಾರಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾಗತಿ...