- Advertisement -spot_img

TAG

Naxals

ಸುಕ್ಮಾ ಎನ್ ಕೌಂಟರ್; 10 ನಕ್ಸಲರ ಹತ್ಯೆ

ಸುಕ್ಕಾ: ಛತ್ತೀಸಗಢದ ಸುಕ್ಕಾ ಜಿಲ್ಲೆಯಲ್ಲಿ ಇಂದು ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‌ನಲ್ಲಿ 10 ನಕ್ಸಲರು ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ...

ಶರಣಾಗತಿಯೊಂದೇ ನಿಮಗಿರುವ ದಾರಿ; ನಕ್ಸಲರಿಗೆ ಡಿಜಿಪಿ ಎಚ್ಚರಿಕೆ

ಉಡುಪಿ: ಕಾಡಿನಲ್ಲಿ ಅಡಗಿ ಕುಳಿತಿರುವ ನಕ್ಸಲರಿಗೆ ಶರಣಾಗತಿಯೊಂದೇ ನಿಮಗಿರುವ ದಾರಿ ಎಂಬ ಸಂದೇಶವನ್ನು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಾಬ್ ಮೊಹಂತಿ ನೀಡಿದ್ದಾರೆ. ನಕ್ಸಲ್ ನಾಯಕ ವಿಕ್ರಮ್ ಗೌಡ ಎನ್ಕೌಂಟರ್ ಆದ ಸ್ಥಳಕ್ಕೆ ಪ್ರಣಬ್...

ಬಡವರ ಅನ್ನ ಹಾಗೂ ರಾಜಕಾರಣಿಗಳ ಕನ್ನ!

ಬಡವರ ಮೂಲಭೂತ ಹಕ್ಕುಗಳನ್ನು ಕಸಿಯದೆ ಅವರಿಗೆ ಸಿಗಬೇಕಾದ ಸೌಲಭ್ಯ ಕಲ್ಪಿಸಿದರೆ ಯಾವ ಸಮಸ್ಯೆಗಳೂ ಇರೋದಿಲ್ಲ. ಸರ್ಕಾರ, ಅಧಿಕಾರಿಗಳು ಕಾಡಿನ ಅಭಿವೃದ್ಧಿ ಹೆಸರಿನಲ್ಲಿ ಅಕೇಶಿಯಾ, ನೀಲಗಿರಿ ಗಿಡ ನೆಟ್ಟು ಬಿಲ್ ಮಾಡಿಕೊಳ್ಳುವುದು ಬಿಡಬೇಕು. ಬಡವರ...

ಹೃದಯಹೀನ ಸರ್ಕಾರದ ನೀತಿ,  ಕ್ರಾಂತಿಯ ಅಪ್ರಯೋಗಿಕ ಹಾದಿ ಮತ್ತೊಬ್ಬ ಬಂಡಾಯಗಾರನ ದುರಂತ ಅಂತ್ಯಕ್ಕೆ ಕಾರಣವಾಗಿವೆ; ನೂರ್ ಶ್ರೀಧರ್ ಹಾಗೂ ಸಿರಿಮನೆ ನಾಗರಾಜ್ ಅವರ ಜಂಟಿ ಹೇಳಿಕೆ

ಬೆಂಗಳೂರು: ಕರ್ನಾಟಕ ಮತ್ತೊಂದು ದುಃಖಕರ ದುರಂತವನ್ನು ಕಂಡಿದೆ. ಮಲೆನಾಡಿನ ಆದಿವಾಸಿ ಹೋರಾಟಗಾರ ವಿಕ್ರಂ ಗೌಡರ ಹತ್ಯೆಯಾಗಿದೆ. ಮಲೆಕುಡಿಯ ಆದಿವಾಸಿ ಕುಟುಂಬಕ್ಕೆ ಸೇರಿದ, ಹೆಬ್ರಿ ಮೂಲದ, ಬಡ ಕುಟುಂಬದ ಯುವ ಕಿಡಿಯೊಂದನ್ನು ನಂದಿಸಿ ಪೋಲೀಸರು...

ವಿಕ್ರಂ ಗೌಡ ಹತ್ಯೆ- ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್ಕೌಂಟರ್

ಬೆಂಗಳೂರು, ನವೆಂಬರ್ 20: ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಕ್ಸಲ್...

ವಿಕ್ರಂ ಗೌಡ ಸುತ್ತ ಎನ್‌ಕೌಂಟರ್ ಬಲೆ; ಪ್ರಭುತ್ವ ಪ್ರಾಯೋಜಿತ ಕೊಲೆ

ಆಳುವ ಶೋಷಕ ವರ್ಗಗಳು ದುಡಿಯುವ ಜನರ ಪ್ರತಿರೋಧವನ್ನು ಅರ್ಥ ಮಾಡಿಕೊಳ್ಳಲೇ ಬೇಕಿದೆ. ನಕ್ಸಲ್ ಹೋರಾಟಗಾರರ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸಿ ಅವರನ್ನು ಮುಖ್ಯ ವಾಹಿನಿಗೆ ತರಬೇಕಿದೆ. ಹಾಗೆಯೇ ಶೋಷಕ ಪ್ರಭುತ್ವದ ವಿರುದ್ಧ ಸಶಸ್ತ್ರ ಹೋರಾಟಕ್ಕಿಳಿದ...

ನಕ್ಸಲ್‌ ಎನ್‌ಕೌಂಟರ್‌ ಸ್ಥಳಕ್ಕೆ ಭೇಟಿ ಕೊಟ್ಟ ಐಜಿಪಿ ಡಿ.ರೂಪ

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದ...

ಮಲೆನಾಡಿನಲ್ಲಿ ಮತ್ತೆ ನಕ್ಸಲರು ಪ್ರತ್ಯಕ್ಷ: ಕೂಂಬಿಂಗ್‌ ಆರಂಭಿಸಿದ ಎಎನ್ಎಫ್; ಸ್ಥಳೀಯರಲ್ಲಿ ಆತಂಕ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಸಮೀಪದ ಪ್ರದೇಶಗಳಿಗೆ ನಕ್ಸಲರು ಭೇಟಿ ನೀಡಿರುವ ಮಾಹಿತಿ ಆಧರಿಸಿ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು...

Latest news

- Advertisement -spot_img